Friday, January 24, 2025

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ಸಾರ್ವಜನಿಕವಾಗಿ ನ್ಯಾಯಾಧೀಶರಿಗೆ ಅವ್ಯಾಚ್ಯ ನಿಂದನೆ – ಹೈಕೋರ್ಟಿನಲ್ಲಿ ತಪ್ಪೊಪ್ಪಿಕೊಂಡ ತಿಮರೋಡಿ ಪರ ವಕೀಲರು ; ಜ.05 ಪತ್ನಿ ಸಹಿತ ನ್ಯಾಯಾಲಯಕ್ಕೆ ಹಾಜರಾಗಲು ಆರೋಪಿ ಮಹೇಶ್ ಶೆಟ್ಟಿ ತಿಮರೋಡಿಗೆ ಹೈಕೋರ್ಟ್ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೈಕೋರ್ಟು ಮತ್ತೆ ಗರಂ ಆದ ಘಟನೆ ನಡೆದಿದೆ. ನ್ಯಾಯಾಂಗ ನಿಂದನೆ ಅರ್ಜಿ ಸಂಬಂದಿಸಿದಂತೆ ಹೈ ಕೋರ್ಟು 2020 ಆದೇಶ ಮಾಡಿದ ನ್ಯಾಯ ಮೂರ್ತಿಗಳನ್ನು ಅವ್ಯಚ್ಯಾವಾಗಿ ನಿಂದಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ನಡತೆ ಬಗ್ಗೆ ತಿಮರೋಡಿ ಪರ ವಕೀಲರು ಹೈ ಕೋರ್ಟಿನಲ್ಲಿ ಇಂದು ತಿಮರೋಡಿ ಆ ಹೇಳಿಕೆ ಸರಿಯಲ್ಲ ಮತ್ತು ಈ ಬಗ್ಗೆ ಅವರಿಗೆ ಈ ರೀತಿ ಮಾಡದಂತೆ ತಿಳಿ ಹೇಳುವುದಾಗಿ ನ್ಯಾಯಾಲಯದ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪುತ್ತೂರು ಪಾಣಾಜೆಯ ಆರ್ಲಪದವು ನಿವಾಸಿ, ಮದುವೆಗೆ ಸಿದ್ಧತೆ ನಡೆಸುತ್ತಿದ್ದ ಯುವಕ ಆತ್ಮಹತ್ಯೆ – ಕಹಳೆನ್ಯೂಸ್

ಪುತ್ತೂರು, ಜ 02 : ಪಾಣಾಜೆ ಗ್ರಾಮದ ಆರ್ಲಪದವು ನಿವಾಸಿ, ಮೇಸ್ತ್ರಿ ಕಂ ಗುತ್ತಿಗೆದಾರ ವಿಜಯ್ ಕುಮಾರ್ (38) ಸೋಮವಾರ ಸಂಜೆ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯ್ ಕುಮಾರ್ ಅವರಿಗೆ ವಿವಾಹ ನಡೆಸಲು ಮನೆಯವರು ಸಿದ್ಧತೆ ನಡೆಸಿಕೊಂಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರು ತಂದೆ ಶಿವಪ್ಪ ನಾಯ್ಕ, ತಾಯಿ ಲಲಿತಾ, ಅಣ್ಣ, ಅಕ್ಕಾ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ....
ಅಂತಾರಾಷ್ಟ್ರೀಯಕ್ರೈಮ್ರಾಷ್ಟ್ರೀಯಸುದ್ದಿ

ಯುವತಿಯೊಬ್ಬಳನ್ನು ಟೀಚರ್ ಕೆಲಸಕ್ಕೆಂದು ಕರೆದೊಯ್ದು ನಿರಂತರ ಅತ್ಯಾಚಾರ ನಡೆಸಿ ಜೈಲು ಪಾಲಾಗಿರು ಅತ್ಯಾಚಾರಿ ಆರೋಪಿ ಮೌಲ್ವಿ, ನಕಲಿ ದಾಖಲೆ ಸೃಷ್ಠಿಸಿ ಭಾರತ ಸೇರಿದ್ದ…!! ; ಸ್ಫೋಟಕ ಸತ್ಯ ಬಯಲು – ಕಹಳೆ ನ್ಯೂಸ್

ಹುಬ್ಬಳ್ಳಿ/ಧಾರವಾಡ: ಯುವತಿಯೊಬ್ಬಳನ್ನು ಟೀಚರ್ ಕೆಲಸಕ್ಕೆಂದು ಕರೆದೊಯ್ದು ನಿರಂತರ ಅತ್ಯಾಚಾರ ನಡೆಸಿ ಜೈಲು ಪಾಲಾಗಿರುವ ಮೌಲ್ವಿ ಪ್ರಕರಣದಲ್ಲಿ ಸ್ಫೋಟಕ ಸತ್ಯವೊಂದು ಹೊರ ಬಿದ್ದಿದೆ. ಆರೋಪಿ ಗುಲಾಮ ಜಿಲಾನಿ ಅಜಹರಿ ಅಸಲಿಗೆ ಭಾರತೀಯನೇ ಅಲ್ಲ ಎಂದು ತಿಳಿದು ಬಂದಿದ್ದು, ನಕಲಿ ದಾಖಲೆಗಳನ್ನು ಸೃಷ್ಠಿಸಿಕೊಂಡು ದೇಶದಲ್ಲಿ ನೆಲೆಸಿದ್ದ ಎಂದು ಪೊಲೀಸರ (Police) ತನಿಖೆ ವೇಳೆ ತಿಳಿದು ಬಂದಿದೆ. ನೇಪಾಳ ಪೌರತ್ವ ಹೊಂದಿರುವ ಆರೋಪಿ, ಮಧ್ಯಪ್ರದೇಶದ (Madhya Pradesh) ಖಂಡವಾಗೆ ಆರು ವರ್ಷಗಳ ಹಿಂದೆ ಬಂದು...
ಅಂತಾರಾಷ್ಟ್ರೀಯಕ್ರೈಮ್ರಾಷ್ಟ್ರೀಯಸುದ್ದಿ

ಭಾವಲ್‌ಪುರ ಮಸೀದಿಯಿಂದ ವಾಪಸಾಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಗಳು ನಡೆಸಿದ ಬಾಂಬ್ ದಾಳಿಯಲ್ಲಿ ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮಸೂದ್ ಅಜರ್ ಸಾವು..!? – ಕಹಳೆ ನ್ಯೂಸ್

ವಿಶ್ವದ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮಸೂದ್ ಅಜರ್ (55) ಸಾವನ್ನಪ್ಪಿದ್ದಾನೆ. ? ಹೌದು ಈ ಕುರಿತು ಸುದ್ದಿ ಹರಿದಾಡುತ್ತಿದ್ದು, ಇಂದು ಬೆಳಗ್ಗೆ ಅಪರಿಚಿತ ದುಷ್ಕರ್ಮಿಗಳು ನಡೆಸಿದ ಬಾಂಬ್ ದಾಳಿಯಲ್ಲಿ ಮಸೂದ್ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ. ಆದರೆ ಈ ಕುರಿತಾಗಿ ಯಾವುದೇ ಅಧಿಕೃತವಾದ ಮಾಹಿತಿ ಕೂಡಾ ಲಭ್ಯವಾಗಿಲ್ಲ. ಮೊಹಮ್ಮದ್ ಮಸೂದ್ ಅಜರ್ ಅಲ್ವಿ, ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಸ್ಥಾಪಕ. ಸೋಮವಾರ ಬೆಳಗ್ಗೆ ಭಾವಲ್‌ಪುರ ಮಸೀದಿಯಿಂದ ವಾಪಸಾಗುತ್ತಿದ್ದ ವೇಳೆ ಅಪರಿಚಿತ ವ್ಯಕ್ತಿಗಳು ಅವರ...
ಉಡುಪಿಕ್ರೈಮ್ಸುದ್ದಿ

ಮಣಿಪಾಲದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್‌ಗೆ ನುಗ್ಗಿದ ಆಂಬುಲೆನ್ಸ್ – ಕಹಳೆ ನ್ಯೂಸ್

ಮಣಿಪಾಲ, ಜ 02 : ಆಂಬುಲೆನ್ಸ್ ವಾಹನವೊಂದು ಮಣಿಪಾಲದಿಂದ ಉಡುಪಿಯತ್ತ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಮೆಡಿಕಲ್ ಶಾಪ್ ಒಳಗೆ ನುಗ್ಗಿದ ಘಟನೆ ಲಕ್ಷ್ಮೀಂದ್ರ ನಗರದ ಬಳಿ ನಡೆದಿದೆ. ಆಂಬುಲೆನ್ಸ್ ನಲ್ಲಿ ಚಾಲಕನ ಮಾತ್ರ ಇದ್ದು, ಲಕ್ಷ್ಮೀಂದ್ರ ನಗರದ ಬಳಿ ಬರುತ್ತಿದ್ದಂತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ. ಇದರ ಪರಿಣಾಮ ಒಮ್ಮೆಗೆ ಬಲಕ್ಕೆ ತಿರುಗಿದ ಆಂಬುಲೆನ್ಸ್, ರಸ್ತೆಯ ಪಕ್ಕದಲ್ಲಿದ್ದ ಜನೌಷಧಿ ಕೇಂದ್ರದೊಳಗೆ ನುಗ್ಗಿದೆ. ಪಕ್ಕದ ಅಂಗಡಿಗಳಿಗೂ ಹಾನಿಯಾಗಿದೆ. ಇನ್ನು ಅಪಘಾತದಲ್ಲಿ ಚಾಲಕನಿಗೆ...
ಕ್ರೈಮ್ರಾಜ್ಯಸುದ್ದಿಹಾಸನ

ಪತ್ನಿ ಮಾಡ್ರನ್‌ ಡ್ರೆಸ್‌ ಧರಿಸುತ್ತಿದ್ದಕ್ಕೆ ಕೆಂಡವಾದ ಪತಿ ; ಕತ್ತು ಕೊಯ್ದು ಬರ್ಬರವಾಗಿ ಹತ್ಯೆ – ಕಹಳೆ ನ್ಯೂಸ್

ಹಾಸನ: ಬಟ್ಟೆ ಧರಿಸುವ ವಿಚಾರಕ್ಕೆ ಪತಿ-ಪತ್ನಿಯ ನಡುವೆ ಕಲಹ ನಡೆದಿದೆ. ಈ ವೇಳೆ ಪತಿಯೇ ಪತ್ನಿಯನ್ನ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನ (Hassan) ಜಿಲ್ಲೆ ಅರಸೀಕೆರೆ (Arsikere) ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ. ಹುಬ್ಬಳ್ಳಿ ಮೂಲದ ಜ್ಯೋತಿ (22) ಕೊಲೆಯಾದ ಮಹಿಳೆ, ರಾಂಪುರ ಗ್ರಾಮದ ನಿವಾಸಿ ಜೀವನ್ (25) ಪತ್ನಿ ಕೊಲೆಗೈದ ಆರೋಪಿ. - ಜೀವನ್‌, ಜ್ಯೋತಿ ಈ ಹಿಂದೆ ಗಾರ್ಮೆಂಟ್ಸ್‌ನಲ್ಲಿ ಪರಸ್ಪರ ಕೆಲಸ ಮಾಡುತ್ತಿದ್ದಾಗಲೇ ಪ್ರೀತಿಸಿ...
ಕ್ರೈಮ್ಬೆಂಗಳೂರು

ಫ್ಯಾನ್‍ಗೆ ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ – ಕಹಳೆ ನ್ಯೂಸ್

ಬೆಂಗಳೂರು: ಯುವತಿಯೊಬ್ಬಳು ಫ್ಯಾನ್‍ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಧಾಮನಗರದಲ್ಲಿ ನಡೆದಿದ್ದು, ಈ ಮೂಲಕ ವರ್ಷದ ಮೊದಲ ದಿನವೇ ಸಾವಿನ ಸುದ್ದಿ ಬರೆಯುವಂತಾಗಿದೆ. ವರ್ಷಿಣಿ (21) ಆತ್ಮಹತ್ಯೆಗೆ ಶರಣಾದ ಯುವತಿಯಾಗಿದ್ದಾಳೆ. ಸುಧಾಮನಗರದಲ್ಲಿ ಕುಟುಂಬದೊಂದಿಗೆ ವಾಸವಿರುವ ಈಕೆ ಜಯನಗರದ ಕಾಲೇಜ್ ಒಂದರಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದಳು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಯುವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ವಿಲ್ಸನ್ ಗಾರ್ಡನ್ ಪೊಲೀಸರು (Police) ತೆರಳಿ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಮೇಯಲು ಕಟ್ಟಿ ಹಾಕಿದ್ದ ಕೋಣಗಳ ನಾಪತ್ತೆ ಪ್ರಕರಣ : ಮೂರು ಕೋಣಗಳ ಪೈಕಿ ಎರಡು ಕೋಣಗಳು ಜೀವಂತವಾಗಿ ಪತ್ತೆ – ಕಹಳೆ ನ್ಯೂಸ್

ಬಂಟ್ವಾಳ: ಅಮ್ಮುಂಜೆ ದೇವಂದಬೆಟ್ಟು ವಿನಯ ಬಲ್ಯಾಯ ಎಂಬವರ ಮನೆಯ ಸಮೀಪದ ಗದ್ದೆಯಲ್ಲಿ ಮೇಯಲು ಕಟ್ಟಿ ಹಾಕಿದ್ದ ಸುಮಾರು 90 ಸಾವಿರ ಮೌಲ್ಯದ ಮೂರು ಕೋಣಗಳು ಡಿ.17 ರಂದು ನಾಪತ್ತೆಯಾಗಿತ್ತು. ಕಾಣೆಯಾಗಿದ್ದ ಮೂರು ಕೋಣಗಳ ಪೈಕಿ ಎರಡು ಕೋಣಗಳು ಜೀವಂತವಾಗಿ ಪತ್ತೆಯಾದರೆ ಇನ್ನೊಂದು ಕೋಣ ಶವವಾಗಿ ಸಿಕ್ಕಿದೆ ಎಂದು ಪೋಲೀಸರು ತಿಳಿಸಿದ್ದಾರೆ.ಈ ಮೂಲಕ ಕಳವು ಪ್ರಕರಣಕ್ಕೆ ತಿರುವು ಸಿಕ್ಕಿದೆ. ಕೋಣಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದು,...
1 41 42 43 44 45 111
Page 43 of 111