ಇಬ್ಬರಿಗೂ ಒಂದೇ ಆಧಾರ್ ಕಾರ್ಡ್ ಬಳಸಿ ಶಕ್ತಿ ಯೋಜನೆಯ ದುರ್ಬಳಕೆ ; ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ಬುರ್ಖಾಧಾರಿ ಮಹಿಳೆಯರು – ಕಹಳೆ ನ್ಯೂಸ್
ಬೆಂಗಳೂರು: ಒಂದೇ ಆಧಾರ್ ಕಾರ್ಡ್ (Aadhar Card) ಬಳಸಿ ಶಕ್ತಿ ಯೋಜನೆಯ ಲಾಭ ಪಡೆಯಲು ಮುಂದಾಗಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರು ರೆಡ್‌ಹ್ಯಾಂಡಾಗಿ ನಿರ್ವಾಹಕನ (Conductor) ಕೈಗೆ ಸಿಕ್ಕಿ ಬಿದ್ದಿದ್ದಾರೆ. ನಿರ್ವಾಹಕರು ಎಂದಿನಿಂತೆ ಟಿಕೆಟ್ ಕೊಡುವ ಮುನ್ನ ದಾಖಲೆ ಕೇಳಿದ್ದಾರೆ. ಈ ವೇಳೆ ಮಹಿಳೆಯರು ಆಧಾರ್ ಕಾರ್ಡ್ ತೋರಿಸಿದ್ದಾರೆ. ಇಬ್ಬರ ಕಾರ್ಡ್‌ನಲ್ಲಿ ಒಂದೇ ನಂಬರ್ ಇರುವುದನ್ನು ನೋಡಿ ಇದು ಹೇಗೆ ಎಂದು ಪ್ರಶ್ನಿಸಿದ್ದಾರೆ. ಕೊನೆಗೆ ಒಬ್ಬರು ಟಿಕೆಟ್ ಪಡೆದು ಪ್ರಯಾಣಿಸಿದ್ದಾರೆ. ನಿರ್ವಾಹಕನೇ...