ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀಗೆ ಜಾಮೀನು ಮಂಜೂರು – ಕಹಳೆ ನ್ಯೂಸ್
ಬೆಂಗಳೂರು: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಪೋಕ್ಸೋ (Pocso Case) ಕಾಯ್ದೆ ಅಡಿ ಬಂಧನಕ್ಕೊಳಗಾದ ಚಿತ್ರದುರ್ಗದ ಮುರುಘಾ ಮಠದ ಡಾ. ಶಿವಮೂರ್ತಿ ಶರಣರ (MurughaShri) ಜಾಮೀನು (Bail) ಅರ್ಜಿ ವಿಚಾರಣೆಯ ಆದೇಶವನ್ನು ಹೈಕೋರ್ಟ್ (High Court) ಇಂದು ಪ್ರಕಟಿಸಲಿದೆ. ಈ ಮೂಲಕ ಸ್ವಾಮೀಜಿಯ ಜಾಮೀನಿನ ಭವಿಷ್ಯ ನಿರ್ಧಾರವಾಗಲಿದೆ. ಕಳೆದ ವರ್ಷ ಸೆ.2 ರಂದು ಮುರುಘಾಶ್ರೀ ಶಿವಮೂರ್ತಿ ಸ್ವಾಮೀಜಿಯನ್ನು ಪೋಕ್ಸೊ ಪ್ರಕರಣದಡಿ ಬಂಧಿಸಲಾಗಿತ್ತು. ಕಳೆದ 13 ತಿಂಗಳಿಂದ...