Thursday, January 23, 2025

ಕ್ರೈಮ್

ಉಡುಪಿಕ್ರೈಮ್ಸುದ್ದಿ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಮಾನಹಾನಿಕರ ವಿವಾದಾತ್ಮಕ ಹೇಳಿಕೆ ನೀಡಿದ ಮಹೇಶ್ ಶೆಟ್ಟಿ ತಿಮರೋಡಿ – ಕಹಳೆ ನ್ಯೂಸ್

ಉಡುಪಿ : ಉಡುಪಿಯಲ್ಲಿ ನಡೆದ ಸೌಜನ್ಯ ಹೋರಾಟದ ಸಭೆಯಲ್ಲಿ ಬಹಿರಂಗವಾಗಿ ಮಹಿಳೆಯ ತೇಜೋವಧೆಯಾಗುವಂತಹ ಮತ್ತು ಕೇಂದ್ರ ಸಚಿವೆಯಂತಹ ಉನ್ನತ ಹುದ್ದೆಯಲ್ಲಿರುವ ಶೋಭಾ ಕರಂದ್ಲಾಜೆ ವಿರುದ್ಧ ನಿಂದನಾತ್ಮಕ ಹೇಳಿಕೆಯೊಂದನ್ನು ಮಹೇಶ್ ಶೆಟ್ಟಿ ತಿಮರೋಡಿ ನೀಡಿದ್ದಾರೆ. ಸದ್ಯ ತಿಮರೋಡಿ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದು, ಪ್ರಕರಣ ದಾಖಲಾಗುವ ಸಾಧ್ಯತೆ ಇದೆ....
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ ಅಣ್ಣಪ್ಪ ಸ್ವಾಮಿ ಬೆಟ್ಟದಲ್ಲಿ ಮುಖಾಮುಖಿಯಾದ ಸೌಜನ್ಯ ತಾಯಿ ಧೀರಜ್ ಕೆಲ್ಲ, ಮಲ್ಲಿಕ್ ಜೈನ್ ಮತ್ತು ಉದಯ್ ಜೈನ್ : ಸ್ವಾಮಿಯು ಮುಂದೆ ನಾಣ್ಯವಿಟ್ಟು ಪ್ರಾರ್ಥನೆ :-ಕಹಳೆ ನ್ಯೂಸ್

ಧರ್ಮಸ್ಥಳ: ವಿಹಿಂಪ, ಬಜರಂಗದಳ ಕಾರ್ಯಕರ್ತರ ಜತೆ ನೇತ್ರಾವತಿ ಸ್ನಾನಘಟ್ಟದಿಂದ ಧರ್ಮಸ್ಥಳ ಕ್ಷೇತ್ರದವರೆಗೆ ಪಾದಯಾತ್ರೆಯಲ್ಲಿ ಆಗಮಿಸಿದ ಸೌಜನ್ಯ ತಾಯಿ ಕುಸುಮಾವತಿಯವರು ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗದಲ್ಲಿ ಪ್ರಾರ್ಥನೆ ಸಲ್ಲಿಸದ್ದರು. ಈ ವೇಳೆ ಅಣ್ಣಪ್ಪ ಸ್ವಾಮಿ ಬೆಟ್ಟದ ಮುಂಭಾಗ ಸೌಜನ್ಯ ತಾಯಿ ಕುಸುಮಾವತಿಯವರು ಕಣ್ಣೀರಿಟ್ಟು, ನೈಜ ಆರೋಪಿಗಳ ಬಂಧನಕ್ಕೆ ಆಗ್ರಹಿಸಿ, ಪ್ರಾರ್ಥನೆ ಸಲ್ಲಿಸಿ, ಅಣ್ಣಪ್ಪ ದೇವರಿಗೆ ನಾಣ್ಯ ನೀಡಿ ಕಾಣಿಕೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಹಿಂಪ ಹಾಗೂ ಬಜರಂಗದಳದ ಪರವಾಗಿ ವಿಹಿಂಪ ನ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ ಚಂದಳಿಕೆಯ ಶಿಲ್ಪಾ ಫರ್ನಿಚರ್ಸ್ ಮತ್ತು ಹೋಲೋ ಬ್ಲಾಕ್ ಫ್ಯಾಕ್ಟರಿ ಮಾಲಕರ ಮೇಲೆ ಎಫ್.ಐ.ಆರ್.!! – ಕಹಳೆ ನ್ಯೂಸ್

ವಿಟ್ಲ/ ಬಂಟ್ವಾಳ : ಚಂದಳಿಕೆಯ ಶಿಲ್ಪಾ ಫರ್ನಿಚರ್ಸ್ ಮತ್ತು ಹೋಲೋ ಬ್ಲಾಕ್ ಫ್ಯಾಕ್ಟರಿ ಮಾಲಕರ ಮೇಲೆ ಪ್ರಕರಣ ದಾಖಲಾಗಿದೆ. ಏನಿದು ಪ್ರಕರಣ .!!? ಬಂಟ್ವಾಳ ವಿಟ್ಲ ಕಸಬಾ ಗ್ರಾಮದ ನಿವಾಸಿ ಕೃಷ್ಣಪ್ಪ ಮಡಿವಾಳ (70)ಎಂಬವರ ದೂರಿನಂತೆ ದಿನಾಂಕ: 04.07.2023 ರಂದು ರಾತ್ರಿ ವೇಳೆಯಲ್ಲಿ ಬಂಟ್ವಾಳ ತಾಲೂಕು ವಿಟ್ಲ ಕಸಬಾ ಗ್ರಾಮದ ಚಂದಳಿಕೆ ಎಂಬಲ್ಲಿರುವ ಶಿಲ್ಪಾ ಫರ್ನಿಚರ್ಸ್ ಮತ್ತು ಹೋಲೋ ಬ್ಲಾಕ್ ಫ್ಯಾಕ್ಟರಿಯ ಅವರಣ ಗೋಡೆ ಕುಸಿದು ಪಿರ್ಯಾದಿದಾರಾದ ಕೃಷ್ಣಪ್ಪ ಮಡಿವಾಳ...
ಕ್ರೈಮ್ಸುದ್ದಿ

ಕೇರಳದ ಲುಲು ಮಾಲ್ ನ ಲೇಡಿಸ್ ವಾಶ್ ರೂಮ್ ನಲ್ಲಿ ಕ್ಯಾಮೆರಾ ಇರಿಸಿದ ಯುವಕ ಅಂದರ್ – ಕಹಳೆ ನ್ಯೂಸ್

ಕೇರಳ : ಜನಪ್ರಿಯ ಲುಲು ಮಾಲ್ ನಲ್ಲಿ ಮಹಿಳೆಯಂತೆ ಬುರ್ಖಾ ಧರಿಸಿ ಮಹಿಳೆಯರ ವಾಶ್ ರೂಮ್ ಗೆ ತೆರಳಿ ಕ್ಯಾಮೆರಾ ಇರಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೊಬೈಲ್ ಫೋನ್ ನಲ್ಲಿ ವೀಡಿಯೋ ರೆಕಾರ್ಡ್ ಮಾಡಿದ ಆರೋಪಿ 23 ವರ್ಷದ ಐಟಿ ಉದ್ಯೋಗಿಯಾಗಿದ್ದು, ಆತನ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 66 ಇ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ತನ್ನ ಫೋನ್‍ನ್ನು  ಸಣ್ಣ ರಟ್ಟಿನ ಬಾಕ್ಸ್ ನಲ್ಲಿ ಇರಿಸಿದ್ದ. ದೃಶ್ಯಗಳನ್ನು...
ಕ್ರೈಮ್ಸುದ್ದಿ

ಅಪ್ರಾಪ್ತ ವಯಸ್ಸಿನ ಮಗಳನ್ನು 5 ತಿಂಗಳ ಗರ್ಭಿಣಿ ಮಾಡಿದ ತಂದೆ – ಕಹಳೆ ನ್ಯೂಸ್

ಗೋಳಿತ್ತೊಟ್ಟು: ಉಪ್ಪಿನಂಗಡಿ ಪೆÇಲೀಸ್ ಠಾಣಾ ವ್ಯಾಪ್ತಿಯ ಗೋಳಿತ್ತೊಟ್ಟು ಗ್ರಾಮದ ಮನಿಪುಲ ಎಂಬಲ್ಲಿ ಸ್ವಂತ ತಂದೆಯೇ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಮಾರ್ಚ್ ತಿಂಗಳಿನಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಹತ್ತನೇ ತರಗತಿಯಲ್ಲಿ ಓದುತ್ತಿದ್ದ ಹುಡುಗಿಯ ಅಮ್ಮ, ಅಕ್ಕ, ಮತ್ತು ತಮ್ಮ ಸಂಬಂಧಿಕರ ಮನೆಗೆ ಹೋಗಿದ್ದ ಸಮಯ ಪರೀಕ್ಷೆಗೆ ಓದಿಕೊಳ್ಳಲೆಂದು ಈಕೆ ಮನೆಯಲ್ಲೇ ಉಳಿದುಕೊಂಡಿದ್ದಳು. ಇದೇ ಸಮಯವನ್ನು ದುರುಪಯೋಗಿಸಿಕೊಂಡ ತಂದೆ ಚಂದಪ್ಪ...
ಕ್ರೈಮ್ಸುದ್ದಿ

ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಂದ ಪತ್ನಿ –ಕಹಳೆ ನ್ಯೂಸ್

ಚಿಕ್ಕಮಗಳೂರು: ತಮ್ಮ ಪ್ರೀತಿಗೆ ಅಡ್ಡ ಅಂತಾ ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಪತ್ನಿಯೇ ಕೊಲೆ ಮಾಡಿರುವ ಘಟನೆ ಕಡೂರು ತಾಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ. ನವೀನ್ (28) ಮೃತ ಪತಿ. ಪತ್ನಿ ಪಾವನ ಮತ್ತು ಆಕೆಯ ಪ್ರಿಯತಮ ಸಂಜಯ್ ಕೊಲೆ ಆರೋಪಿಗಳಾಗಿದ್ದು, ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ನವೀನ್ ಮೂಲತಃ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಮೂಲದವರಾಗಿದ್ದು, ಅತ್ತೆಯ ಮಗಳಾದ ಪಾವನನೊಂದಿಗೆ ೬ ವರ್ಷಗಳ ಹಿಂದೆ ವಿವಾಹವಾಗಿತ್ತು. ದಂಪತಿಗೆ ಮೂರು ವರ್ಷದ ಮಗು ಕೂಡ ಇದೆ....
ಕ್ರೈಮ್ಸುದ್ದಿಸುಳ್ಯ

ಅನ್ಯಕೋಮಿನ ವ್ಯಕ್ತಿಗೆ ಹಲ್ಲೆ ಪ್ರಕರಣ: ಸುಳ್ಯದ ಹಿಂದೂ ಯುವಕ ಜೈಲಿನಿಂದ ಬಿಡುಗಡೆ, ಯುವಕನಿಗೆ ಜಾಮೀನು ಕೊಡಿಸಿದ ಬಿಜೆಪಿ ಮುಖಂಡ ಹರೀಶ್ ಕಂಜಿಪಿಲಿ ಮತ್ತು ತಂಡ -ಕಹಳೆ ನ್ಯೂಸ್ 

ಸುಳ್ಯ : ಯುವತಿಯೊಬ್ಬಳ ಜೊತೆ ತಿರುಗಾಡಿದ್ದ ಅನ್ಯಕೋಮಿನ ವ್ಯಕ್ತಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಧಿತನಾಗಿದ್ದ ಯುವಕನನ್ನು ಸುಳ್ಯದ ಬಿಜೆಪಿ ಮುಖಂಡ ಹರೀಶ್ ಕಂಜಿಪಿಲಿ ನೇತೃತ್ವದಲ್ಲಿ ಜಾಮೀನು ಕೊಡಿಸಿ ಬಿಡುಗಡೆಗೊಳಿಸಲಾಗಿದೆ. ಪುನೀತ್ ಸೋಣಂಗೇರಿ ಎಂಬ ಹಿಂದೂ ಯುವಕನನ್ನುಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಳ್ಯ ಪೊಲೀಸರು ಬಂಧಿಸಿದ್ದರು. ಇದೀಗ ಹರೀಶ್ ಕಂಜಿಪಿಲಿ ನೇತೃತ್ವದಲ್ಲಿ ಸುಳ್ಯದ ವಕೀಲರೊಬ್ಬರ ಸಹಾಯದೊಂದಿಗೆ ಯುವಕನನ್ನು ಬಿಡುಗಡೆಗೊಳಿಸಲಾಗಿದೆ. ಮಂಗಳೂರಿನ ಜಿಲ್ಲಾ ಕಾರಾಗೃಹದಿಂದ ಬುಧವಾರ ಬಿಡುಗಡೆಗೊಳಿಸಲಾಗಿದೆ ಎಂದು ತಿಳಿದು ಬಂದಿದೆ. ಬಿಡುಗಡೆ...
ಕ್ರೈಮ್ಸುದ್ದಿಸುಳ್ಯ

ಸುಳ್ಯ : ಯುವತಿಯನ್ನು ಕರೆದುಕೊಂಡು ಹೋದ ವಿಚಾರವಾಗಿ ಹಲ್ಲೆ ಪ್ರಕರಣ : ಐವರ ವಿರುದ್ಧ ಕೇಸ್ ದಾಖಲು ; ಓರ್ವ ಅರೆಸ್ಟ್ ..!!! – ಕಹಳೆ ನ್ಯೂಸ್

ಸುಳ್ಯ : ಪರಿಚಯದ ಯುವತಿಯೋರ್ವಳನ್ನು ತನ್ನ ಕಾರಿನಲ್ಲಿ ಕರೆದುಕೊಂಡು ಹೋದ ವಿಷಯವಾಗಿ ಯುವಕರ ತಂಡವೊಂದು ಹಲ್ಲೆ ನಡೆಸಿರುವುದಾಗಿ ಆರೋಪಿಸಿ ವ್ಯಕ್ತಿಯೋರ್ವರು ಸುಳ್ಯ ಠಾಣೆಗೆ ದೂರು ನೀಡಿದ ಘಟನೆ ನಡೆದಿದೆ. ಕೇರಳ ಮಲಪುರಂ ನಿವಾಸಿ ಮೊಹಮ್ಮದ್ ಜಲೀಲ್ (39) ನೀಡಿದ ದೂರಿನ ಮೇರೆಗೆ ಲತೀಶ್ ಗುಂಡ್ಯ, ವರ್ಷಿತ್, ಪುನೀತ್ ಹಾಗೂ ಇತರ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿದೆ. ಕೇರಳ ಮಲಪುರಂ ನಿವಾಸಿ ಮೊಹಮ್ಮದ್ ಜಲೀಲ್ ಪ್ರಸ್ತುತ ಸುಳ್ಯ ತಾಲೂಕು ಅರಂತೋಡಿನಲ್ಲಿ ರಬ್ಬರ್...
1 46 47 48 49 50 111
Page 48 of 111