ಪುತ್ತೂರು : ಪಾಂಗ್ಲಾಯಿ ಬಳಿ ಪೊದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆ..!! -ಕಹಳೆ ನ್ಯೂಸ್
ಪುತ್ತೂರು : ಅಪರಿಚಿತ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪಾಂಗ್ಲಾಯಿಯಲ್ಲಿ ನಡೆದಿದೆ.ಪಾಂಗ್ಲಾಯಿ ಬಳಿ ಪೊದೆಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿದ್ದು, ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಸ್ಥಳೀಯರು ಹಾಗೂ ಆದರ್ಶ ಆಸ್ಪತ್ರೆಯ ಆಂಬ್ಯುಲೆನ್ಸ್ ಚಾಲಕ ದಯಾನಂದ್ ರವರ ಸಹಕಾರದಿಂದ ಮೃತದೇಹವನ್ನು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ....