ಜೈನಮುನಿ ಹತ್ಯೆ ಪ್ರಕರಣ : ಆರೋಪಿಗಳಿಗೆ 7 ದಿನ ಪೊಲೀಸ್ ವಶಕ್ಕೆ ನೀಡಿ ಕೋರ್ಟ್ ಆದೇಶ – ಕಹಳೆ ನ್ಯೂಸ್
ಬೆಂಗಳೂರು: ಚಿಕ್ಕೋಡಿಯ ಜೈನಮುನಿ ಕಾಮಕುಮಾರನಂದಿ ಮಹಾರಾಜರ ಬರ್ಬರ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವಂತ ಇಬ್ಬರು ಆರೋಪಿಗಳಿಗೆ 7 ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಚಿಕ್ಕೋಡಿಯ 7ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಕೋರ್ಟ್ ಆದೇಶಿಸಿದೆ. ಇಂದು ಜೈನಮುನಿ ಕಾಮಕುಮಾರನಂದಿ ಮಾಹಾರಾಜರ ಬರ್ಬರ ಹತ್ಯೆ ಪ್ರಕರಣ ಸಂಬಂಧ ಪೊಲೀಸರು ಎ.1 ಆರೋಪಿ ನಾರಾಯಣ ಮಾಳಿ ಹಾಗೂ ಎ2 ಆರೋಪಿ ಹಸನಸಾಬ್ ದಲಾಯತ್ ಅನ್ನು ಚಿಕ್ಕೋಡಿಯ 7ನೇ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್...