ಉಳ್ಳಾಲದ ಯುವತಿ ಅಶ್ವಿನಿ ಬಂಗೇರ ಸಾವಿಗೆ ಟ್ವಿಸ್ಟ್ – ಮಹಿಳೆಯಿಂದ ಮೋಸ ; ಗೃಹಪ್ರವೇಶದಂದೇ ಬಂದಿದ್ದ ಬ್ಯಾಂಕ್ ಸೀಝರ್‌ಗಳು…!!! – ಕಹಳೆ ನ್ಯೂಸ್
ಉಳ್ಳಾಲ,ಜೂ 09 : ಗೃಹಪ್ರವೇಶ ನಡೆಸಿ ಐದೇ ದಿನದಲ್ಲಿ ನೂತನ ಮನೆಯಲ್ಲೇ ಯುವತಿ ನೇಣಿಗೆ ಶರಣಾದ ಪ್ರಕರಣ ತಿರುವು ಪಡೆದುಕೊಂಡಿದ್ದು, ಮನೆ ಖರೀದಿಸಿದ ಮಹಿಳೆಯೊಬ್ಬಳಿಗೆ ನಗದು ನೀಡಿ ಒಂದೆಡೆ ಮೋಸಕ್ಕೊಳಗಾಗಿದ್ದರೆ, ಇನ್ನೊಂದೆಡೆ ಮನೆಯ ಬ್ಯಾಂಕ್ ಸಾಲ ಮರುಪಾವತಿಗೆ ಗೃಹಪ್ರವೇಶದಂದೇ ಬ್ಯಾಂಕ್ ಸಿಬ್ಬಂದಿ ಮನೆಗೆ ಬಂದು ಮುಜುಗರಕ್ಕೀಡಾದ ಯುವತಿ ಮನನೊಂದು ನೇಣಿಗೆ ಕೊರಳೊಡ್ಡಿರುವುದಾಗಿ ತಾನು ಬರೆದಿಟ್ಟಿರುವ 15 ಪುಟಗಳ ಡೆತ್ ನೋಟ್ ಮೂಲಕ ಬಹಿರಂಗವಾಗಿದೆ. ಮೂಲತ: ಫರಂಗಿಪೇಟೆಯ ಸದ್ಯ ಕುಂಪಲ ಚಿತ್ರಾಂಜಲಿನಗರ ನಿವಾಸಿ...