Thursday, January 23, 2025

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪುತ್ತೂರಿನಲ್ಲಿ NIA ದಾಳಿ ; ಮಹಮ್ಮದ್‌ ಹ್ಯಾರಿಸ್‌ ಕುಂಬ್ರ, ಸಜ್ಜಾದ್‌ ಹುಸೈನ್‌ ಕೋಡಿಂಬಾಡಿ, ಫೈಝಲ್‌ ಅಹಮದ್‌ ತಾರಿಗುಡ್ಡೆ, ಸಂಶುದ್ದೀನ್‌ ಕೂರ್ನಡ್ಕ ವಶಕ್ಕೆ – ಕಹಳೆ ನ್ಯೂಸ್

ಪುತ್ತೂರು :ದಕ್ಷಿಣ ಕನ್ನಡ ಜಿಲ್ಲೆಯ 16ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳ( ಎನ್‌ ಐ ಎ) ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ. ಪುತ್ತೂರಿನಲ್ಲಿ ದಾಳಿ ನಡೆಸಿದ ಎನ್‌ಐಎ ತಂಡ ಮಹಮ್ಮದ್‌ ಹ್ಯಾರಿಸ್‌ ಕುಂಬ್ರ(32) ಸಜ್ಜಾದ್‌ ಹುಸೈನ್‌ ಕೋಡಿಂಬಾಡಿ (37),ಫೈಝಲ್‌ ಅಹಮದ್‌ ತಾರಿಗುಡ್ಡೆ ಮತ್ತು ಸಂಶುದ್ದೀನ್‌ ಕೂರ್ನಡ್ಕ ಎಂಬವರನ್ನು ವಶಕ್ಕೆ ಪಡೆದಿದೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿರಾಜ್ಯಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎನ್ಐಎ ಮಿಂಚಿನ ಕಾರ್ಯಾಚರಣೆ ; ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ 16 ಕಡೆ ದಾಳಿ – ಭಯೋತ್ಪಾದಕ ಜಿಹಾದಿಗಳ ಹೆಡೆಮುರಿಕಟ್ಟಿದ ಅಧಿಕಾರಿಗಳು – ಕಹಳೆ ನ್ಯೂಸ್

NIA raids: ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ಎನ್ಐಎ ಮಿಂಚಿನ ದಾಳಿ ನಡೆಸಿದೆ. ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ, ವೇಣೂರು ಸೇರಿ 16 ಕಡೆ ಎನ್ಐಎ ದಾಳಿ ನಡೆಸಿದೆ. ಬಿಹಾರದಲ್ಲಿ ಪ್ರಧಾನಿ ಮೋದಿ ಮೇಲೆ ದಾಳಿಗೆ ಸಂಚು ಪ್ರಕರಣದಲ್ಲಿ ತನಿಖೆ ನಡೆಸಲಾಗುತ್ತಿದ್ದು, ಸಾಕಷ್ಟು ಮನೆ, ಕಚೇರಿ, ಒಂದು ಆಸ್ಪತ್ರೆ ಮೇಲೆ ರೇಡ್ ಮಾಡಲಾಗಿದೆ. ಸ್ಥಳೀಯ ಪೊಲೀಸ್ ಆಧಿಕಾರಿಗಳ ನೆರವು ಪಡೆದು ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದು, 16 ಕಡೆ...
ಕ್ರೈಮ್ರಾಜ್ಯಸುದ್ದಿ

ಮುಸ್ಲಿಂ ಯುವತಿಯನ್ನು ಬೈಕಿನಲ್ಲಿ ಡ್ರಾಪ್ ಮಾಡಿದ ಹಿಂದೂ ಯುವಕ ; ಅಡ್ಡ ಹಾಕಿ ಹಲ್ಲೆ ನಡೆಸಿದ ಮುಸ್ಲಿಂ ಯುವಕರ ಗುಂಪು – ಕಹಳೆ ನ್ಯೂಸ್

ಶಿವಮೊಗ್ಗ: ಮುಸ್ಲಿಂ (Muslim) ಯುವತಿಯನ್ನು ಬೈಕಿನಲ್ಲಿ ಡ್ರಾಪ್ ಮಾಡಿದ್ದಕ್ಕೆ ಹಿಂದೂ (Hindu) ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ (Attack) ನಡೆಸಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಭದ್ರಾವತಿಯಲ್ಲಿ (Bhadravathi) ನಡೆದಿದೆ. ಭದ್ರಾವತಿಯ ವಿಶ್ವೇಶ್ವರಯ್ಯ ನಗರದ ಹಿಂದೂ ಯುವಕ ಹಾಗೂ ಖಲಂದರ್ ನಗರದ ಮುಸ್ಲಿಂ ಯುವತಿ ಇಬ್ಬರೂ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಮುಸ್ಲಿಂ ವಿದ್ಯಾರ್ಥಿನಿಯ ಸಹೋದರಿಗೆ ಅಪಘಾತ ಸಂಭವಿಸಿ ಗಾಯಗೊಂಡಿದ್ದ ವಿಷಯ ತಿಳಿದ ನಂತರ ಆಕೆ ತನ್ನ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ಮಾಣಿಯಲ್ಲಿ ಬಜರಂಗದಳ ಕಾರ್ಯಕರ್ತರ ಮೇಲೆ ಹಲ್ಲೆ ಪ್ರಕರಣ – ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಜಿಲ್ಲೆಯಿಂದ ಖಂಡನೆ ; ಮುರಳಿಕೃಷ್ಣ ಹಸಂತ್ತಡ್ಕ ಆಸ್ಪತ್ರೆಗೆ ಭೇಟಿ – ಕಹಳೆ ನ್ಯೂಸ್

ಬಂಟ್ವಾಳ : ಮಾಣಿಯಲ್ಲಿ ಇಂದು ನಡೆದ ಬಜರಂಗದಳದ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆಯನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳ ಉಗ್ರವಾಗಿ ಖಂಡಿಸುತ್ತದೆ. ರಾಜ್ಯದಲ್ಲಿ ಸರ್ಕಾರ ಬದಲಾದ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ಗೊಂಡಾಗಿರಿಯಲ್ಲಿ ತೊಡಗಿದ್ದು ಇಂದು ಬಜರಂಗದಳದ ಕಾರ್ಯಕರ್ತನ ಮೇಲೆ ಹಾಡು ಹಗಲು ಹಲ್ಲೆ ಮಾಡುವ ಮೂಲಕ ಅಟ್ಟಹಾಸ ಮೆರೆದಿದ್ದಾರೆ. ಹಲ್ಲೆಯ ದೃಶ್ಯ ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಪೋಲಿಸ್ ಇಲಾಖೆ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ಹಲ್ಲೆ ಮಾಡಿರುವ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜಕೀಯರಾಜ್ಯಸುದ್ದಿ

ಮಾಣಿಯಲ್ಲಿ ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ ಆರೋಪ – ಮಾರಾಮಾರಿ ; ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಬಂಟ್ವಾಳ: ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ ತಲವಾರಿನಿಂದ ದಾಳಿ ನಡೆಸಿದ ಘಟನೆಯು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಮಾಣಿ ಎಂಬಲ್ಲಿ ನಡೆದಿದೆ. ಕಾಂಗ್ರೆಸ್​ ಕಾರ್ಯಕರ್ತರಿಂದಲೇ ಈ ದಾಳಿ ನಡೆದಿದೆ ಎಂದು ಶಂಕಿಸಲಾಗಿದ್ದು ದಾಳಿ ನಡೆಸಿದವರನ್ನು ಮಂಗಳೂರು ನಿವಾಸಿಯಾದ ರಾಕೇಶ್​​ ಹಾಗೂ ಮಾಣಿ ಮಂಜುನಾಥ್​ ಯಾನೆ ಮಂಜು ಹಾಗೂ ಪ್ರವೀಣ್​ ನಾಯ್ಕ್​ ಅಲಿಯಾಸ್​ ಮಹಾಲಿಂಗ ಎಂದು ಶಂಕಿಸಲಾಗಿದೆ. ರಾಜ್ಯ ವಿಧಾನಸಭಾ ಚುನಾವಣಾ ಫಲಿತಾಂಶದ ದಿನದಂದು ನಡೆದಿದ್ದ ಸಂಭ್ರಮಾಚರಣೆಗೆ ಪ್ರತೀಕಾರವಾಗಿ...
ಕ್ರೈಮ್ರಾಷ್ಟ್ರೀಯಸುದ್ದಿ

ಇದು ರಿಯಲ್ ಕೇರಳ ಸ್ಟೋರಿ ” ನಿನ್ನನ್ನು ಮದುವೆಯಾಗಬೇಕಾದರೆ ನೀನು ಇಸ್ಲಾಂಗೆ ಮತಾಂತರವಾಗಬೇಕು ” ಪ್ರೀತಿಸುವ ನೆಪದಲ್ಲಿ ಹಿಂದೂ ಯುವತಿಯ ಅತ್ಯಾಚಾರಗೈದ ಕಿರಾತಕ ಜಿಹಾದಿ..!! – ಕಹಳೆ ನ್ಯೂಸ್

ಅತ್ಯಾಚಾರ ಕೃತ್ಯ ನಡೆದ ಬಳಿಕ ಸಂತ್ರಸ್ತ ಯುವತಿ ಪೊಲೀಸರಿಗೆ ದೂರು ನೀಡಿದ್ದು, 23 ವರ್ಷದ ಆರೋಪಿ ಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ನಿನ್ನನ್ನು ಮದುವೆಯಾಗುತ್ತೀನಿ ಎಂದು ನಂಬಿಸಿದ ಅಂತರ್‌ಧರ್ಮೀಯ ಯುವಕ ಪ್ರೀತಿಸುವ ನೆಪದಲ್ಲಿ ಯುವತಿಯ ಜೊತೆ ಕಳೆದ ಕೆಲ ಸಮಯದಿಂದ ಒಟ್ಟಿಗೆ ವಾಸಿಸುತ್ತಿದ್ದ, ಆದರೆ ಕೆಲ ದಿನದಿಂದ ಆತ ನಿನ್ನನ್ನು ಮದುವೆಯಾಗಬೇಕಾದರೆ ನೀನು ಇಸ್ಲಾಂಗೆ ಮತಾಂತರವಾಗಬೇಕು ಎಂದು ಆಕೆಗೆ ಪದೇ ಪದೇ ಮಾನಸಿಕವಾಗಿ ಪೀಡಿಸುತ್ತಿದ್ದ ಎಂದು ಎಫ್‌ಐಆರ್‌ನಲ್ಲಿ...
ಕ್ರೈಮ್ದಕ್ಷಿಣ ಕನ್ನಡಸಂತಾಪಸುದ್ದಿಸುಳ್ಯ

ಸುಳ್ಯ : ಬೈಕ್ – ಕಾರು ಭೀಕರ ಅಪಘಾತ ; ಕೆವಿಜೆ ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಸ್ಥಳದಲ್ಲೇ ಮೃತ್ಯ – ಕಹಳೆ ನ್ಯೂಸ್

ಸುಳ್ಯ: ಇಲ್ಲಿನ ಪಾಲಡ್ಕ ಬಳಿ ಬೈಕ್ ಮತ್ತು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಸ್ಥಳದಲ್ಲೆ ಮೃತಪಟ್ಟ ಘಟನೆ ಮೇ 22 ರಂದು ವರದಿಯಾಗಿದೆ. ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂಭ್ರಮ್ ಮತ್ತು ಸ್ವರೂಪ್ ಸುಳ್ಯ ಕಡೆಯಿಂದ ಸಂಪಾಜೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಪೆರಾಜೆ ಕಡೆಯಿಂದ ಸುಳ್ಯ ಕಡೆಗೆ ಕಾರು ಬರುತ್ತಿತ್ತು. ಪಾಲಡ್ಕದಲ್ಲಿ ಪರಸ್ಪರ ಗುದ್ದಿದ ಪರಿಣಾಮವಾಗಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಹಿಂದೂ ಸಂಘಟನೆ ಕಾರ್ಯಕರ್ತರ ಮೇಲಿನ ಪೊಲೀಸ್‌ ದೌರ್ಜನ್ಯ : ಪುತ್ತೂರು DySP ವೀರಯ್ಯ ಹಿರೇಮಠಗೆ ಕಡ್ಡಾಯ ರಜೆ – ಕಾರ್ಯಕರ್ತರ ಆಕ್ರೋಶ – ಕಹಳೆ ನ್ಯೂಸ್

ಪುತ್ತೂರು: ಹಿಂದೂ ಸಂಘಟನೆ ಕಾರ್ಯಕರ್ತರ ಮೇಲಿನ ಪೊಲೀಸ್‌ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ಡಿವೈಎಸ್‌ಪಿ ವೀರಯ್ಯ ಹಿರೇಮಠ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ ಎಂದು ಪೊಲೀಸ್‌ ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ. ಈಗಾಗಲೇ ಪಿಎಸ್‌ಐ, ಪಿಸಿ ಸಹಿತ ಇಬ್ಬರನ್ನು ಅಮಾನತು ಮಾಡಲಾಗಿದ್ದು, ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಲಾಗಿದೆ. ನಗರ ಠಾಣೆಯಲ್ಲಿ ವಿಚಾರಣೆ ನಡೆಸದೇ ಡಿವೈಎಸ್ಪಿ ಕಚೇರಿಗೆ ಕರೆದೊಯ್ದು ಥಳಿಸಿರುವ ಕ್ರಮ ಮತ್ತು ಉದ್ದೇಶದ ಬಗ್ಗೆಯೂ ಬಂಟ್ವಾಳ ಡಿವೈಎಸ್ಪಿ ನೇತೃತ್ವದ ತನಿಖಾ...
1 53 54 55 56 57 111
Page 55 of 111