Thursday, January 23, 2025

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಸುದ್ದಿಸುಳ್ಯ

ಬೆಳ್ಳಾರೆಯಲ್ಲಿ ಅಪ್ಪ – ಮಗನ ಹೊಡೆದಾಟ, ಗಾಯಾಳು ತಂದೆ ಚಿಕಿತ್ಸೆ ಫಲಿಸದೆ ಮೃತ್ಯು – ಕಹಳೆ ನ್ಯೂಸ್

 ಬೆಳ್ಳಾರೆ, ಮೇ 19: ತ೦ದೆ - ಮಗನ ಹೊಡೆದಾಟದಲ್ಲಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಂದೆ ಮೃತಪಟ್ಟ ಘಟನೆ ನಡೆದಿದೆ. ಅಮರಮುಡ್ಡೂರು ಗ್ರಾಮದ ಕುಕ್ಕುಜಡ್ಕದಲ್ಲಿ ಕಳೆದ ಒಂದು ವಾರದ ಹಿಂದೆ ಘಟನೆ ನಡೆದಿದ್ದು ಕಿಟ್ಟು ಹಾಗೂ ಮಗ ಹರ್ಷಿತ್‌ ಹೊಡೆದಾಟ ನಡೆಸಿಕೊಂಡಿದ್ದರು. ಹಳೆಯ ದ್ವೇಷದ ಕಾರಣದಿಂದ ಕಿಟ್ಟುರವರ ಮೊದಲನೆ ಹೆ೦ಡತಿಯ ಮಗ ಹರ್ಷಿತ್‌ ಎಂಬಾತ ಮನೆಗೆ ಬ೦ದು ಅಡಿಕೆ ಮರದಸಲಾಕೆಯಿಂದ ತಂದೆಗೆ ಹೊಡೆದಿದ್ದ .ಗಾಯಗೊಂಡಿದ್ದ ಕಿಟ್ಟುರವರನ್ನು ಆಂಬ್ಯುಲೆನ್ಸ್‌ ಮೂಲಕ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ವಿಟ್ಲದಲ್ಲಿ ದಾರಿ ಕೇಳುವ ನೆಪದಲ್ಲಿ ವಿವಾಹಿತ ಹಿಂದೂ ಮಹಿಳೆ ಜತೆ ಅಸಭ್ಯ ವರ್ತನೆ ; ಆರೋಪಿ, ಇಸ್ಲಾಮಿಕ್ ಜಿಹಾದಿ ಕಾಮುಕ ಅಬೂಬಕ್ಕರ್‌ ಕನ್ಯಾನನ್ನು ಹೆಡೆಮುರಿಕಟ್ಟಿದ ಪೊಲೀಸರು..!!! – ಕಹಳೆ ನ್ಯೂಸ್

ವಿಟ್ಲ, ಮೇ 18 : ವಿಳಾಸ ಕೇಳುವ ನೆಪದಲ್ಲಿ ಮಹಿಳೆಯ ಜತೆ ಅಸಭ್ಯವಾಗಿ ವರ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕನ್ಯಾನ ಗ್ರಾಮದ ಅಬೂಬಕ್ಕರ್‌ ಕೆ. (46) ಎಂದು ಗುರುತಿಸಲಾಗಿದೆ ಎಂದು ವಿಟ್ಲ ಪೊಲೀಸರು ತಿಳಿಸಿದ್ದಾರೆ. ವಿಟ್ಲ ಕಸಬಾ ಗ್ರಾಮದ ಬನ ಎಂಬಲ್ಲಿ ಮೋಟಾರ್‌ ಸೈಕಲ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿ ಮೋಟಾರ್‌ ಬೈಕ್‌ ನಿಲ್ಲಿಸಿ ದಾರಿ ಕೇಳುವ ನೆಪದಲ್ಲಿ ಮಹಿಳೆಯ ಜತೆ ಅಸಭ್ಯವಾಗಿ ವರ್ತಿಸಿದರೆನ್ನಲಾಗಿದ್ದು, ವಿಟ್ಲ ಪೊಲೀಸ್‌...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜಕೀಯರಾಜ್ಯಸುದ್ದಿ

ಪುತ್ತೂರು ಪೋಲಿಸ್ ಠಾಣೆಯಲ್ಲಿ ಹಿಂದೂ ಯುವಕರ ಮೇಲಿನ ಅಮಾನವೀಯ ಹಲ್ಲೆ ; ವಿಶ್ವ ಹಿಂದು ಪರಿಷದ್ ಬಜರಂಗದಳ ಖಂಡನೆ – ಕಹಳೆ ನ್ಯೂಸ್

ಪೋಲಿಸ್ ಠಾಣೆಯಲ್ಲಿ ಹಿಂದೂ ಯುವಕರ ಮೇಲಿನ ಅಮಾನವೀಯ ಹಲ್ಲೆ ; ವಿಶ್ವ ಹಿಂದು ಪರಿಷದ್ ಬಜರಂಗದಳ ಖಂಡನೆ - ಕಹಳೆ ನ್ಯೂಸ್ ಪುತ್ತೂರು : ಪೋಲಿಸ್ ಠಾಣೆಯಲ್ಲಿ ಹಿಂದೂ ಯುವಕರ ಮೇಲಿನ ಅಮಾನವೀಯ ಹಲ್ಲೆಯನ್ನು ವಿಶ್ವ ಹಿಂದು ಪರಿಷದ್ ಬಜರಂಗದಳ ಉಗ್ರವಾಗಿ ಖಂಡಿಸುತ್ತದೆ. ಬ್ಯಾನರ್ ಪ್ರಕರಣದ ಹೆಸರಿನಲ್ಲಿ ಯುವಕರನ್ನು ಮಾರಾಣಾಂತಿಕ ಹಲ್ಲೆ ಮಾಡಿ ಹಿಂದೂ ವಿರೋಧಿ ಸರ್ಕಾರದ ಚೇಲಾಗಳ ರೀತಿಯಲ್ಲಿ ಪೋಲೀಸರು ವರ್ತಿಸಿರುವುದು ಖಂಡನೀಯ ಮತ್ತು ಸೂಕ್ತ ತನಿಖೆ ನಡೆಸಿ...
ಕ್ರೈಮ್ದಕ್ಷಿಣ ಕನ್ನಡರಾಜ್ಯ

ಉಳ್ಳಾಲದ ಕೊಣಾಜೆ ಠಾಣಾ ವ್ಯಾಪ್ತಿಯ ಪಾವೂರು ಬಳಿ ಮತಾಂಧ ಮುಸಲ್ಮಾನರಿಂದ ಹಿಂದೂ ಕಾರ್ಯಕರ್ತರ ಮೇಲೆ ದಾಳಿ, ಆಸ್ಪತ್ರೆಗೆ ದಾಖಲು ; ಕ್ರಮಕ್ಕೆ ಸತೀಶ್ ಕುಂಪಲ ಆಗ್ರಹ – ಕಹಳೆ ನ್ಯೂಸ್

ಉಳ್ಳಾಲ, ಮೇ 15 : ಮುಸ್ಲಿಂ ಯುವಕರ ತಂಡವೊಂದು ಹಿಂದೂ ಯುವಕರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಆಸ್ಪತ್ರೆಗೆ ದಾಖಲಾಗಿರುವ ಘಟನೆಯೊಂದು ಕೊಣಾಜೆ ಠಾಣಾ ವ್ಯಾಪ್ತಿಯ ಪಾವೂರಿನಲ್ಲಿ ನಡೆದಿದೆ. ಹಲ್ಲೆ ನಡೆಸಿ ಯುವಕರ ಗುಂಪು ಸ್ಥಳದಿಂದ ಪರಾರಿಯಾಗಿದೆ. ಘಟನೆಯಲ್ಲಿ ಇಬ್ಬರು ಹಿಂದೂ ಯುವಕರಿಗೆ ಗಾಯಗಳಾಗಿದೆ. ಗಾಯಗೊಂಡ ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರೆದಿದೆ. ಆಸ್ಪತ್ರೆಗೆ ಸತೀಶ್ ಕುಂಪಲ ಭೇಟಿ ನೀಡಿ ಆರೋಗ್ಯ ವಿಚಾರಣೆ, ಕ್ರಮಕ್ಕೆ ಆಗ್ರಹ ಮಾಡಿದ್ದಾರೆ....
ಕ್ರೈಮ್ದಕ್ಷಿಣ ಕನ್ನಡಮೂಡಬಿದಿರೆರಾಜಕೀಯರಾಜ್ಯಸುದ್ದಿ

ಮಂಗಳೂರಿನ ಹೊರವಲಯದ ಮುಡುಶೆಡ್ಡೆಯಲ್ಲಿ ಕೈ – ಕಮಲ ಕಾರ್ಯಕರ್ತರ ನಡುವೆ ಘರ್ಷಣೆ ; ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ಕಾರು ಧ್ವಂಸ – 144 ಸೆಕ್ಷನ್ ಜಾರಿ – ಕಹಳೆ ನ್ಯೂಸ್

ಮಂಗಳೂರು (ಮೇ 10, 2023): ಮಂಗಳೂರಲ್ಲಿ ಕರ್ನಾಟಕದ ಮತದಾನದ ದಿನವೇ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಮಂಗಳೂರು ಹೊರವಲಯದ ಮುಡುಶೆಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ. ಗಲಾಟೆ ವಿಕೋಪಕ್ಕೆ ತಿರುಗಿ ಪರಸ್ಪರ ಕಲ್ಲು ತೂರಾಟ ನಡೆಸಿರೋ ಘಟನೆಯೂ ವರದಿಯಾಗಿದೆ. ಈ ಹಿನ್ನೆಲೆ ಸ್ಥಳದಲ್ಲಿ ಹೆಚ್ಚು ಪೊಲೀಸರು ನಿಯೋಜನೆಗೊಂಡಿದ್ದಾರೆ. ಮಂಗಳೂರು ಹೊರವಲಯದ ಮುಡುಶೆಡ್ಡೆ ಎಂಬಲ್ಲಿ ಈ ಘರ್ಷಣೆ ನಡೆದಿದ್ದು, ಈ ಗಲಾಟೆಯಲ್ಲಿ  ಮೂಡಬಿದರೆ ಕಾಂಗ್ರೆಸ್ ಅಭ್ಯರ್ಥಿ ಮಿಥುನ್...
ಕ್ರೈಮ್ರಾಷ್ಟ್ರೀಯಸುದ್ದಿ

ಸೈಕಲಿನಲ್ಲಿ ಹೋಗುತ್ತಿದ್ದ ವಿದ್ಯಾರ್ಥಿನಿಗೆ ಕಿರುಕುಳ ; ವಿಡಿಯೋ ವೈರಲ್ ಬೆನ್ನಲ್ಲೇ ಜಿಹಾದಿ ಕಾಮುಕ, ಪೇದೆ ಶಹದತ್ ಅಲಿ ಅಮಾನತು – ಕಹಳೆ ನ್ಯೂಸ್

ಲಕ್ನೋ: ಉತ್ತರ ಪ್ರದೇಶ (Uttar Pradesh) ಪೊಲೀಸ್ ಪೇದೆಯೊಬ್ಬ (Police Constable) ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕಿರುಕುಳ (Harassment) ನೀಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಪೊಲೀಸ್ ಪೇದೆಯನ್ನು ಶಹದತ್ ಅಲಿ ಎಂದು ಗುರುತಿಸಲಾಗಿದೆ. ಈತ ವಿದ್ಯಾರ್ಥಿನಿಯನ್ನು ಹಿಂಬಾಲಿಸುತ್ತಿದ್ದ ದಾರಿಯಲ್ಲಿ ಮಹಿಳೆಯೊಬ್ಬರು ಹೋಗುತ್ತಿದ್ದು, ಕಿರುಕುಳ ನೀಡುವುದನ್ನು ತಮ್ಮ ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾರೆ. ವಿದ್ಯಾರ್ಥಿನಿಯೊಬ್ಬಳು ತನ್ನ ಸೈಕಲ್‌ನಲ್ಲಿ ಹೋಗುತ್ತಿರುವುದು ಮತ್ತು ಪೊಲೀಸ್ ಪೇದೆ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಇಬ್ಬರು ಪ್ರಮುಖ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ NIA – ಕಹಳೆ ನ್ಯೂಸ್

ಪುತ್ತೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಾಸ್ಟರ್‍ಮೈಂಡ್‍ಗಳ ವಿರುದ್ಧ ರಾಷ್ಟ್ರೀಯ ತನಿಖಾ ದಳ ಎನ್‍ಐಎ ಬೆಂಗಳೂರಿನ ಎನ್‍ಐಎ ವಿಶೇಷ ನ್ಯಾಯಾಲಯಕ್ಕೆ ಪೂರಕ ಚಾರ್ಜ್‍ಶೀಟ್ ಸಲ್ಲಿಕೆ ಮಾಡಿದೆ.  ಪ್ರಮುಖ ಆರೋಪಿಗಳಾದ ತುಫೈಲ್ ಎಂ ಎಚ್ ಹಾಗೂ ಮೊಹಮ್ಮದ್ ಜಬೀರ್ ವಿರುದ್ಧ್ ಚಾರ್ಜ್‍ಶೀಟ್ ಸಲ್ಲಿಸಲಾಗಿದ್ದು, ಒಟ್ಟು 21 ಆರೋಪಿಗಳ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸಿದಂತಾಗಿದೆ. ಪೂರಕ ಚಾರ್ಜ್‍ಶೀಟ್‍ನಲ್ಲೇನಿದೆ..? : ತುಫೈಲ್ ಕೊಡಗು ಮೂಲದವನಾಗಿದ್ದು, ಪಿಎಫ್ ಐ ಸರ್ವೀಸ್ ಟೀಂನ ಸಕ್ರಿಯ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸಿನಿಮಾ

ಅಡ್ಡಹೊಳೆ ಕಾರಿನಲ್ಲಿ ಬಂದ ಮುಸ್ಲಿಂ ಜಿಹಾದಿಗಳ ತಂಡದಿಂದ ರಾತ್ರಿ ಅಮಾಯಕ ಹಿಂದೂ ಆಟೋ ರಿಕ್ಷಾ ಚಾಲಕರೊಬ್ಬರಿಗೆ ಹಲ್ಲೆ – ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ, ಹಿಂದೂ ಸಂಘಟನೆಯ ಪ್ರಮುಖರು ಆಸ್ಪತ್ರೆಗೆ ಭೇಟಿ, ಗಾಯಾಳು ವಿಚಾರಣೆ – ಕಹಳೆ ನ್ಯೂಸ್

ಪುತ್ತೂರು: ನೆಲ್ಯಾಡಿ ಅಡ್ಡಹೊಳೆಯ ಪೆಟ್ರೋಲ್ ಪಂಪ್ ಬಳಿ ಕೆ ಎಲ್ ನೊಂದಾವಣೆಯ ಕಾರೊಂದರಲ್ಲಿ ಬಂದ ತಂಡ ಆಟೋ ರಿಕ್ಷಾ ಚಾಲಕ ಅಡ್ಡಹೊಳೆ ಪೇರಮಜಲು ವಿಶ್ವನಾಥ್ ಎಂಬವರಿಗೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಗಾಯಾಳು ವಿಶ್ವನಾಥ್ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿದ ಆಶಾ ತಿಮ್ಮಪ್ಪ : ರಿಕ್ಷಾ ಚಾಲಕ ವಿಶ್ವನಾಥ್ ಅವರಿಗೆ ಹಲ್ಲೆ ನಡೆದ ವಿಚಾರ ತಿಳಿದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರು ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ...
1 54 55 56 57 58 111
Page 56 of 111