ಮಸೀದಿಯೊಳಗೆ ‘ಜೈ ಶ್ರೀರಾಮ್’ ಘೋಷಣೆ ಕೂಗುವುದು ತಪ್ಪಾ? – ಕರ್ನಾಟಕ ಪೊಲೀಸರ ನಡೆ ಪ್ರಶ್ನಿಸಿದ ಸುಪ್ರೀಂ – ಕಹಳೆ ನ್ಯೂಸ್
ದಕ್ಷಿಣ ಕನ್ನಡದ ಐತ್ತೂರಿನ ಜುಮ್ಮ ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದ ಪ್ರಕರಣ ಹೈಕೋರ್ಟ್ ರದ್ದು, ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಹೈದರ್ ಆಲಿಗೆ ಮತ್ತೆ ಮುಖಭಂಗ..!! ನವದೆಹಲಿ: ಮಸೀದಿ ಆವರಣದಲ್ಲಿ ‘ಜೈ ಶ್ರೀರಾಮ್’ (Jai Shri Ram) ಎಂದು ಕೂಗುವುದು ಹೇಗೆ ತಪ್ಪಾಗುತ್ತದೆ ಎಂದು ಸುಪ್ರೀಂ ಕೋರ್ಟ್ (Supreme Court) ಪ್ರಶ್ನಿಸಿದೆ. ಈ ವಿಚಾರದಲ್ಲಿ ಕರ್ನಾಟಕ ಪೊಲೀಸರ ನಿಲುವನ್ನು ಪ್ರಶ್ನೆ ಮಾಡಿದೆ. ದಕ್ಷಿಣ ಕನ್ನಡದ ಮಸೀದಿ (Mosque)...