Wednesday, January 22, 2025

ಕ್ರೈಮ್

ಅಂತಾರಾಷ್ಟ್ರೀಯಕ್ರೈಮ್ಸುದ್ದಿ

ಮಹಿಳೆಗೆ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ ಎಸಗಿದ ಆರೋಪಿ ನೋಕೋಚಾ ಕಾಸ್ಮೀರ್ ಅರೆಸ್ಟ್..! – ಕಹಳೆ ನ್ಯೂಸ್

ಯುಕೆಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಹಿಳೆಗೆ ವಂಚನೆ ಎಸಗಿದ ನೈಜೀರಿಯನ್ ಪ್ರಜೆಯನ್ನು ಬಂಧಿಸಲಾಗಿದೆ. ಬಂಧಿತನನ್ನು ನೋಕೋಚಾ ಕಾಸ್ಮೀರ್ ಇಕೆಂಬಾ ಎಂದು ಗುರುತಿಸಲಾಗಿದೆ. ಆರೋಪಿಯು, ಯುಕೆ ದೇಶದ ಶೆಲ್ ಆಯಿಲ್ ಕಂಪನಿಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, ವಿವಿಧ ಶುಲ್ಕಗಳ ಹೆಸರಿನಲ್ಲಿ ಹಣ ಹಾಕಿಸಿಕೊಂಡು ಅಮಾಯಕ ಜನರನ್ನು ಈತ ವಂಚಿಸುತ್ತಿದ್ದ. ಇದೀಗ ಆರೋಪಿಯನ್ನು ಬೆಂಗಳೂರು ನಗರದ ಈಶಾನ್ಯ ವಿಭಾಗದ ಸಿ.ಇ.ಎನ್ ಪೊಲೀಸರು ಫೆ. 11 ರಂದು ಪತ್ತೆ ಮಾಡಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಬೆಂಗಳೂರುರಾಜ್ಯಸುದ್ದಿ

ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಮತ್ತೋರ್ವ ಆರೋಪಿ ಅರೆಸ್ಟ್ ; ಎನ್ಐಎ ಬಲೆಗೆ ಬಿದ್ದ ಇಸ್ಲಾಮಿಕ್ ಭಯೋತ್ಪಾದಕ, ಜಿಹಾದಿ ತುಫೈಲ್..! – ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಲನ ಉಂಟು ಮಾಡಿದ್ದ ಹಿಂದೂಪರ ಸಂಘಟನೆ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಮತ್ತೋರ್ವ ಅರೋಪಿಯ ಬಂಧನಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬೆಂಗಳೂರಿನಲ್ಲಿ ಅರೋಪಿಯನ್ನು ಬಂಧಿಸಿದೆ. ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ. ಬೆಂಗಳೂರಿನ ದಾಸರಹಳ್ಳಿಯಲ್ಲಿ ಆತನನ್ನು ಸೆರೆ ಹಿಡಿಯಲಾಗಿದೆ ಎಂದು ವರದಿ ತಿಳಿಸಿದೆ. 2022 ರ ಜುಲೈ 26 ರಂದು ರಾತ್ರಿ ಬೆಳ್ಳಾರೆಯಲ್ಲಿ ಪ್ರವೀಣ್‌ ನೆಟ್ಟಾರು ಕೊಲೆ ನಡೆದಿತ್ತು....
ಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಮಹಿಳಾ ಪ್ರದೇಶ ಕಾಂಗ್ರೆಸ್​​ ನಾಯಕಿ ಅರೆಸ್ಟ್..​​! – ಕಹಳೆ ನ್ಯೂಸ್

ಗುಜರಾತ್: ಕಾರಿನಲ್ಲಿ ಮದ್ಯ ಸಾಗಣೆ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ವಿದೇಶಿ ಮದ್ಯದ ಸರಕನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಕಾಂಗ್ರೆಸ್ ನಾಯಕಿಯನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ. 10 ಲಕ್ಷ ರೂ. ಮೌಲ್ಯದ ಮದ್ಯವನ್ನು ಗುಜರಾತ್ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗುಜರಾತ್‌ನ ಮಹಿಳಾ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಉಪಾಧ್ಯಕ್ಷೆ ಮೇಘನಾ ಪಟೇಲ್ ಅವರನ್ನ ಬಂಧಿಸಿದ್ದಾರೆ. ಪೊಲೀಸರ ದಾಳಿ ವೇಳೆ ಕಾರು ಚಾಲಕನನ್ನು ಹಿಡಿದು ವಿಚಾರಿಸಿದಾಗ ಮೇಘನಾ ಪಟೇಲ್‌ಗಾಗಿ 7.5 ಲಕ್ಷ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಕೆಮ್ಮಾಯಿಯಲ್ಲಿ ಅಕ್ರಮ ಗೋ ಸಾಗಾಟ ನಡೆಸುತ್ತಿದ್ದ ಮುಸ್ಲಿಂ ಯುವಕರು ; ಬಜರಂಗದಳದಿಂದ ಕಾರ್ಯಾಚರಣೆ – ಗೋಕಳ್ಳ ಜಿಹಾದಿ ಕೆರೆಮೂಲೆ ಫಾರೂಕ್ ಪೋಲೀಸ್ ವಶಕ್ಕೆ – ಕಹಳೆ ನ್ಯೂಸ್

ಪುತ್ತೂರು: ಮುಸ್ಲಿಮ್ ಸಮುದಾಯಕ್ಕೆ ಸೇರಿದ ವ್ಯಕ್ತಿಗಳು ಗೋವೊಂದನ್ನು ಮಾರ್ಗದಲ್ಲಿ ಕರೆದುಕೊಂಡು ಹೋಗುತ್ತಿದ್ದಾಗ ಬಜರಂಗದಳದವರು ದಾಳಿ ನಡೆಸಿದ ಮತ್ತು ಪೊಲೀಸರು ಭೇಟಿ ನೀಡಿ ಪೊಲೀಸ್ ಠಾಣೆಗೆ ಕರೆದೊಯ್ದ ಘಟನೆ ಕೆಮ್ಮಾಯಿಯಲ್ಲಿ ಇದೀಗ ನಡೆದಿದೆ. ಅಕ್ರಮ ಗೋಸಾಗಾಟ ಮಾಡುತ್ತಿದ್ದ ಜಿಹಾದಿ ಕೆರೆಮೂಲೆ ಫಾರೂಕ್ ಹಿಡಿದು ಪೋಲೀಸರಿಗೆ ಬಜರಂಗದಳದ ಕಾರ್ಯಕರ್ತರು ‌ಒಪ್ಪಿಸಿದ್ದಾರೆ....
ಕ್ರೈಮ್ಸುದ್ದಿ

ನಾಪತ್ತೆಯಾಗಿದ್ದ ಖ್ಯಾತ ಮಾಡೆಲ್ ತಲೆಬುರುಡೆ ಸೂಪ್ ಮಡಿಕೆಯಲ್ಲಿ ಪತ್ತೆ.! – ಕಹಳೆ ನ್ಯೂಸ್

ಹಾಂಕಾಂಗ್ : ಹಾಂಕಾಂಗ್‍ನಿಂದ ಕಳೆದ ವಾರ ನಾಪತ್ತೆಯಾಗಿದ್ದ ಖ್ಯಾತ ಮಾಡೆಲ್ ಅಬ್ಬಿ ಚೋಯ್ ಅವರ ಛಿದ್ರಗೊಂಡ ದೇಹದ ತುಂಡುಗಳು ಥಾಯ್ ಪೋ ಜಿಲ್ಲೆಯ ಮನೆಯೊಂದರ ಫ್ರಿಡ್ಜ್‍ನಲ್ಲಿ ಪತ್ತೆಯಾಗಿವೆ. ಈ ಮನೆಯಲ್ಲಿ ಮಾಂಸ ಕತ್ತರಿಸುವ ಸಾಧನ ಮತ್ತು ಕೆಲ ಬಟ್ಟೆ ಬರೆ ಕೂಡ ಪತ್ತೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಆದಾಗ್ಯೂ ಆಕೆಯ ರುಂಡ ಮತ್ತು ಮುಂಡ ಪತ್ತೆಯಾಗಿರಲಿಲ್ಲ. ಇದೀಗ ಸೂಪ್ ಇದ್ದ ಮಡಿಕೆಯಲ್ಲಿ ಅವರ ತಲೆ ಮತ್ತು ಮನುಷ್ಯನ ಅವಶೇಷಗಳು ಪತ್ತೆಯಾಗಿವೆ...
ಕ್ರೈಮ್ರಾಷ್ಟ್ರೀಯಸುದ್ದಿ

ಯುಪಿಯಲ್ಲಿ ಮತ್ತೆ ಬುಲ್ಡೋಜರ್ ದಾಳಿ – ಅತೀಕ್ ಅಹ್ಮದ್ ಸಂಬಂಧಿ, ಆಪ್ತ ಸಹಾಯಕ ಜಾಫರ್ ಅಹ್ಮದ್‌ನ ಬಂಗಲೆ ಧ್ವಂಸ ; ಬಂಗಲೆಯಲ್ಲಿ ತಪಾಸಣೆ ನಡೆಸಿದಾಗ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳು ಪತ್ತೆ – ಕಹಳೆ ನ್ಯೂಸ್

ಲಕ್ನೋ: ಉತ್ತರಪ್ರದೇಶದಲ್ಲಿ ಹಾಡ ಹಗಲೇ ಕೊಲೆ ಪ್ರಕರಣದ ಸಾಕ್ಷಿಯೊಬ್ಬರ ಹತ್ಯೆ ಘಟನೆಯ ನಂತರ, ಹತ್ಯೆಗೆ ಸಂಚು ರೂಪಿಸಿದ ಆರೋಪ ಹೊತ್ತಿರುವ ದರೋಡೆಕೋರ ಅತೀಕ್ ಅಹ್ಮದ್ ನ ಹತ್ತಿರದ ಸಂಬಂಧಿಯ ಬಂಗಲೆಯನ್ನು ಬುಲ್ಡೋಜರ್‌ಗಳ ದಾಳಿ ಮಾಡಿ ಧ್ವಂಸ ಮಾಡಲಾಗಿದೆ. ಬೆಳಗ್ಗೆ ಶೂಟೌಟ್‌ ಬಳಿಕ ನಾಪತ್ತೆಯಾಗಿರುವ ಅತೀಕ್ ಅಹ್ಮದ್‌ನ ಮತ್ತೊಬ್ಬ ಆಪ್ತ ಸಹಾಯಕ ಜಾಫರ್ ಅಹ್ಮದ್‌ನ ಪ್ರಯಾಗ್‌ರಾಜ್‌ನಲ್ಲಿರುವ ಮನೆಯನ್ನು ಬುಲ್ಡೋಜರ್‌ಗಳು ಕೆಡವಿ ಹಾಕಿವೆ. ಬಂಗಲೆಯಲ್ಲಿ ಅತೀಕ್ ಅಹ್ಮದ್ ಅವರ ಪತ್ನಿ ಮತ್ತು ಮಗ ಕೂಡ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ : ವಿಕೃತ ಕಾಮಿ ಅಬ್ದುಲ್‌ ಹಮೀದ್‌ಗೆ 3 ವರ್ಷ ಸಜೆ – ಕಹಳೆ ನ್ಯೂಸ್

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿಯ ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ಮಂಗಳೂರಿನ ನ್ಯಾಯಾಲಯ ಮೂರು ವರ್ಷ ಸಜೆ ವಿಧಿಸಿದೆ. ಬಜಪೆಯ ಅಬ್ದುಲ್‌ ಹಮೀದ (50) ಅಲಿಯಾಸ್‌ ಹಮೀದ ಶಿಕ್ಷೆಗೊಳಗಾದವನು. ಈತ 2021ರ ಜೂ. 3ರಂದು ನೆರೆಮನೆಯ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಅಕ್ರಮವಾಗಿ ಪ್ರವೇಶಿಸಿ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ್ದ. ಈ ಬಗ್ಗೆ ಬಜಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇನ್‌ಸ್ಪೆಕ್ಟರ್‌ ರಾಘವೇಂದ್ರ ನಾಯ್ಕ ತನಿಖೆ ನಡೆಸಿ...
ಕ್ರೈಮ್ಬೆಂಗಳೂರುಸುದ್ದಿ

ಬೆಂಗಳೂರಲ್ಲಿ ಯುವತಿಯ ಬರ್ಬರ ಹತ್ಯೆ ; 16 ಬಾರಿ ಚುಚ್ಚಿ ಕೊಂದ ಪಾಗಲ್ ಪ್ರೇಮಿ.! – ಕಹಳೆ ನ್ಯೂಸ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮತ್ತೊಂದು ಬರ್ಬರ ಕೊಲೆಯಾಗಿದೆ. ವರ್ಷಗಳಿಂದ ಪ್ರೀತಿಸ್ತಿದ್ದ ಪ್ರಿಯತಮೆಯನ್ನೇ ಪಾಗಲ್ ಪ್ರೇಮಿಯೊಬ್ಬ 16 ಬಾರಿ ಚುಚ್ಚಿ ಚುಚ್ಚಿ ಕೊಲೆ ಮಾಡಿರೋ ಘಟನೆ ಮುರಗೇಶ್ ಪಾಳ್ಯ (Murugesh Palya) ದ ಎನ್‍ಎಎಲ್ ರಸ್ತೆಯಲ್ಲಿ ನಡೆದಿದೆ. ಮೃತಳನ್ನು ಲೀಲಾ ಪವಿತ್ರಾ (26) ಎಂದು ಗುರುತಿಸಲಾಗಿದ್ದು, ಈಕೆಯನ್ನು ಪಾಗಲ್ ಪ್ರೇಮಿ ದಿನಕರ್ ಬನ್ನಾಳ ಕೊಲೆ ಮಾಡಿದ್ದಾನೆ. ಆಂಧ್ರಪ್ರದೇಶ ಮೂಲದ ಲೀಲಾ ಪವಿತ್ರಾ, ಒಮೆಗಾ ಎನ್ನುವ ಮೆಡಿಸನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಲೀಲಾ...
1 58 59 60 61 62 111
Page 60 of 111