Wednesday, January 22, 2025

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಸುದ್ದಿ

ವಿಟ್ಲಇಡ್ಕಿದು ಕುಮೇರು ನಿವಾಸಿ ಅನುಮಾನಾಸ್ಪದ ಸಾವು ಪ್ರಕರಣ – ಪ್ರಿಯಕರನ ಜೊತೆ ಸೇರಿ ತಾಳಿಕಟ್ಟಿದ ಗಂಡನನ್ನೇ ಕೊಲೆಗೈದ ಪತ್ನಿ ; ಕೊಲೆ ಪ್ರಕರಣ ದಾಖಲು – ಇಬ್ಬರ ಬಂಧನ – ಕಹಳೆ ನ್ಯೂಸ್

ವಿಟ್ಲ, ಫೆ. 28 : ಇಡ್ಕಿದು ಕುಮೇರು ನಿವಾಸಿ ಅರವಿಂದ ಭಾಸ್ಕರ(39) ಅವರನ್ನು ಪತ್ನಿ ಹಾಗೂ ಪತ್ನಿಯ ಪರಿಚಯಸ್ಥ ಸೇರಿಕೊಂಡು ಕುತ್ತಿಗೆ ಹಿಸುಕಿ ಕೊಲೆ ಮಾಡಿರುವುದು ಪೊಲೀಸ್ ತನಿಖೆಯಿಂದ ದೃಢ ಪಟ್ಟಿದ್ದು, ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅರವಿಂದ ಪತ್ನಿ ಆಶಾ ಹಾಗೂ ಮನೆಯ ಸೆಂಟ್ರಿಂಗ್ ಕೆಲಸ ನಿರ್ವಹಿಸಿದ ಯೋಗೀಶ ಗೌಡ ಆರೋಪಿಗಳಾಗಿದ್ದಾರೆ. ಅರವಿಂದ ಭಾಸ್ಕರ ಅವರು ಸುಮಾರು 2 ವರ್ಷಗಳಿಂದ ಹೊಸ ಮನೆಯನ್ನು ಕಟ್ಟಲು ಆರಂಭಿಸಿದ್ದು, ಅದರ ಸೆಂಟ್ರಿಂಗ್ ಕೆಲಸವನ್ನು ಯೋಗೀಶ ಗೌಡ...
ಕಾಸರಗೋಡುಕ್ರೈಮ್ಸುದ್ದಿ

ಬ್ಯೂಟಿ ಪಾರ್ಲರ್​ ಹೆಸರಿನಲ್ಲಿ ಅಕ್ರಮ ವ್ಯವಹಾರ ; ಖತರ್ನಾಕ್ ಲೇಡಿ ಶೀಲಾ ಸನ್ನಿ ಅರೆಸ್ಟ್ – ಕಹಳೆ ನ್ಯೂಸ್

ಕೇರಳ: ತ್ರಿಸ್ಸೂರ್​ ಜಿಲ್ಲೆಯ ಚಲಕುಡಿಯಲ್ಲಿ ಬ್ಯೂಟಿ ಪಾರ್ಲರ್​ ಹೆಸರಿನಲ್ಲಿ ಸಿಂಥೆಟಿಕ್​ ಡ್ರಗ್​ ಮತ್ತು ಸ್ಟ್ಯಾಂಪ್​ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಕೇರಳದ ಅಬಕಾರಿ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಶೀಲಾ ಸನ್ನಿ (51) ಎಂದು ಗುರುತಿಸಲಾಗಿದೆ. ಈಕೆ ಕೇರಳದ ತ್ರಿಸ್ಸೂರ್​ ಜಿಲ್ಲೆಯ ನಾಯರಂಗಡಿ ನಿವಾಸಿ. ಚಲಕುಡಿಯಲ್ಲಿ ಬ್ಯೂಟಿ ಪಾರ್ಲರ್​ ಇಟ್ಟುಕೊಂಡಿದ್ದಳು. ಆದರೆ, ಪಾರ್ಲರ್​ ಒಳಗೆ ಡ್ರಗ್ಸ್​ ಮತ್ತು ಸ್ಟ್ಯಾಂಪ್​ ಮಾರಾಟದಂತಹ ಅಕ್ರಮ ವ್ಯವಹಾರ ನಡೆಸುತ್ತಿದ್ದಳು. ಇರಿಂಜಲಕುಡ ವೃತ್ತದ ಕಚೇರಿಯಲ್ಲಿ ದೊರೆತ ರಹಸ್ಯ...
ಕ್ರೈಮ್ಸುದ್ದಿ

ಲವ್ ಜಿಹಾದ್ : ಸೀನಿಯರ್ ಕಿರುಕುಳಕ್ಕೆ ಬೇಸತ್ತು ಕೆಎಂಸಿ ವೈದ್ಯಕೀಯ ಸ್ನಾತಕೋತ್ತರ ವಿಭಾಗದ ಹಿಂದೂ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನ ; ಇಸ್ಲಾಮಿಕ್ ಜಿಹಾದಿ ಆರೋಪಿ ಸೈಫ್ ಅಂದರ್..! – ಕಹಳೆ ನ್ಯೂಸ್

ಹೈದರಾಬಾದ್: ಹಿರಿಯ ವಿದ್ಯಾರ್ಥಿಯಿಂದ ರಾಗಿಂಗ್‌ಗೆ (Ragging) ಒಳಗಾದ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು (Medical Student) ವಿಷಕಾರಿ ಇಂಜೆಕ್ಷನ್‌ ಚುಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತೆಲಂಗಾಣದ (Telangana) ವಾರಂಗಲ್‌ ಜಿಲ್ಲೆಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿಯನ್ನು ಪ್ರೀತಿ ಎಂದು ಗುರುತಿಸಲಾಗಿದ್ದು, ಆಕೆಗೆ ಕಿರುಕುಳ ನೀಡಿ ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪಿ ಸೈಫ್ (Saif) ಎಂದು ತಿಳಿದು ಬಂದಿದೆ, ಸದ್ಯ ಆರೋಪಿ ಸೈಫ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ವಿದ್ಯಾರ್ಥಿನಿ ಪ್ರೀತಿ ಪ್ರಥಮ ವರ್ಷದ ಸ್ನಾತಕೋತ್ತರ ವೈದ್ಯಕೀಯ...
ಕ್ರೈಮ್ಸಿನಿಮಾಸುದ್ದಿ

ನಟ ನವಾಜುದ್ದೀನ್ ಸಿದ್ದಿಕಿ ವಿರುದ್ಧ ರೇಪ್ ಕೇಸ್ ದಾಖಲಿಸಿದ ಪತ್ನಿ ಆಲಿಯಾ – ಕಹಳೆ ನ್ಯೂಸ್

ಬಾಲಿವುಡ್ ಖ್ಯಾತ ನಟ ನವಾಜುದ್ದೀನ್ ಸಿದ್ದಿಕಿ (Nawazuddin Siddiqui) ಮತ್ತು ಪತ್ನಿ ಆಲಿಯಾ (Alia) ನಡುವಿನ ಗಲಾಟೆ ಹೊಸದೇನೂ ಅಲ್ಲ. ಆ ಜಗಳಕ್ಕೆ ಇದೀಗ ಹೊಸ ತಿರುವು ಸಿಕ್ಕಿದ್ದು, ಸ್ವತಃ ಗಂಡನ ವಿರುದ್ಧವೇ ನಟನ ಪತ್ನಿ ಆಲಿಯಾ ರೇಪ್ (Rape) ಕೇಸ್ ದಾಖಲಿಸಿದ್ದಾರೆ. ಈ ಕುರಿತು ಅವರು ಸಾಮಾಜಿಕ ಜಾಲತಾಣದಲ್ಲಿ ಹಲವು ವಿಚಾರಗಳನ್ನೂ ಹಂಚಿಕೊಂಡಿದ್ದಾರೆ. ತಮ್ಮ ಹಿಂದಿನ ದಿನಗಳನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದ್ದಾರೆ. ನವಾಜುದ್ದೀನ್ ಸಿದ್ದಿಕಿ ಕುಟುಂಬ ತಮ್ಮ ಮೇಲೆ...
ಕ್ರೈಮ್ಬೆಂಗಳೂರುಸುದ್ದಿ

ಚಂದದ ಹುಡುಗಿ ಫೋಟೋ ತೋರಿಸಿ 50 ಸಾವಿರಕ್ಕೆ ಬೇಡಿಕೆ ; ಬೆಂಗ್ಳೂರಲ್ಲಿ ಹೈಫೈ ವೇಶ್ಯಾವಾಟಿಕೆ – ಕಹಳೆ ನ್ಯೂಸ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೈಫೈ ವೇಶ್ಯಾವಾಟಿಕೆ (Prostitution) ದಂಧೆ ಶುರುವಾಗಿದೆ. ಗಂಡ -ಹೆಂಡತಿ ನೆಪದಲ್ಲಿ ಹೊಸದೊಂದು ರೀತಿಯ ಹೈ ಫೈ ವೇಶ್ಯಾವಾಟಿಕೆ ಶುರುಮಾಡಿದ್ದಾರೆ. ಟ್ವಿಟರ್ (Twitter), ಟೆಲಿಗ್ರಾಂ (Telegram) ಮೂಲಕ ಕೋಟಿ ಕುಳಗಳಿಗೆ ಗಾಳ ಹಾಕಿ ಗಂಟೆಗಳ ಲೆಕ್ಕದಲ್ಲಿ ಲಕ್ಷಾಂತರ ರೂಪಾಯಿ ಹಣ ಗಳಿಸುತ್ತಾರೆ. ಪ್ರತಿ ವೀಕ್ ಎಂಡ್‍ನಲ್ಲಿ ನಗರಕ್ಕೆ 50 ರಿಂದ 60 ಜೋಡಿ ಬರುತ್ತದೆ. ಬ್ಯುಸಿನೆಸ್‍ನಲ್ಲಿ ತುಂಬಾ ಲಾಸ್ ಆಗಿದೆ. ಕೆಲ ಅನಿವಾರ್ಯ ಕಾರಣಗಳನ್ನ ಹೇಳಿ ದುಡ್ಡು...
ಕಾಸರಗೋಡುಕ್ರೈಮ್ಸುದ್ದಿ

ಹೀರೋ ಮಾಡುವುದಾಗಿ ನಂಬಿಸಿ ಯುವಕನನ್ನು ಅಶ್ಲೀಲ ವೆಬ್​ ಸರಣಿಗೆ ಬಳಸಿಕೊಂಡ ನಿರ್ದೇಶಕಿ..! – ಕಹಳೆ ನ್ಯೂಸ್

ತಿರುವನಂತಪುರಂ: ಹೀರೋ ಮಾಡುವುದಾಗಿ ನಂಬಿಸಿ ಅಶ್ಲೀಲ ವೆಬ್​ ಸರಣಿಗೆ ಬಳಸಿಕೊಂಡರು ಎಂದು ಆರೋಪಿಸಿ ಯುವಕನೊಬ್ಬ ನೀಡಿದ ದೂರಿನ ಆಧಾರದ ಮೇಲೆ ಮಲಯಾಳಂ ನಿರ್ದೇಶಕಿ ಲಕ್ಷ್ಮೀ ದೀಪ್ತಾರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ. ತಿರುವನಂತಪುರಂ ಮೂಲದ ಯುವಕ ನೀಡಿದ ದೂರಿನ ಆಧಾರದ ಮೇಲೆ ಅರುವಿಕ್ಕರ ಪೊಲೀಸರು ಲಕ್ಷ್ಮೀ ದೀಪ್ತಾರನ್ನು ಬಂಧಿಸಿದ್ದಾರೆ. ಬಳಿಕ ನೆಡುಮಂಗಡ್​ ನ್ಯಾಯಾಲಯದ ಮುಂದೆ ಹಾಜರು ಪಡಿಸಲಾಯಿತು. ಸದ್ಯ ಆಕೆ ಜಾಮೀನಿನ ಮೇಲೆ ಹೊರಬಂದಿದ್ದಾರೆ. ವೆಂಗನೂರ್​ ಮೂಲದ ಯುವಕನಿಂದ ದೂರು ದಾಖಲಾಗಿದೆ. ವೆಬ್​...
ಕ್ರೈಮ್ಬೆಂಗಳೂರುಮೈಸೂರುರಾಜ್ಯಸುದ್ದಿ

ಹಿಂದು ಮುಖಂಡರ ಹತ್ಯೆಗೆ ಸ್ಕೆಚ್, ಮತೀಯ ಗಲಭೆಗೆ ಸಂಚು ಪ್ರಕರಣ ; ಮೈಸೂರು ಜಿಲ್ಲೆ ಟಿಪ್ಪುನಗರದ ಸೈಯದ್ ಅಬ್ದುಲ್ ರೆಹಮಾನ್, ಮೊಹಮದ್ ಖೋಯಾ, ಬೆಂಗಳೂರಿನ ಲಕ್ಕಸಂದ್ರದ ಅಪ್ಸರ್ ಪಾಷಾ, ಮೂವರು ಇಸ್ಲಾಮಿಕ್ ಜಿಹಾದಿಗಳನ್ನು ಅಪರಾಧಿಗಳೆಂದು ಘೋಷಣೆ ಮಾಡಿದ ವಿಶೇಷ ಕೋರ್ಟ್ – ಫೆ. 27ರಂದು ಶಿಕ್ಷೆ ಪ್ರಕಟ – ಕಹಳೆ ನ್ಯೂಸ್

ಬೆಂಗಳೂರು: ಜೈಲಿನಲ್ಲಿ ಇದ್ದುಕೊಂಡೇ ಲಷ್ಕರ್ ಇ ತೋಯಿಬಾ ಉಗ್ರ ಸಂಘಟನೆ ಬಲವರ್ಧನೆಗೆ ಹಣ ಸಂಗ್ರಹ ಮತ್ತು ನೇಮಕಾತಿ ಮಾಡುತ್ತಿದ್ದ ಮೂವರು ಶಂಕಿತರನ್ನು ಅಪರಾಧಿಗಳೆಂದು ವಿಶೇಷ ಕೋರ್ಟ್ ಘೋಷಣೆ ಮಾಡಿದೆ. ಮೈಸೂರು ಜಿಲ್ಲೆ ಟಿಪ್ಪುನಗರದ ಸೈಯದ್ ಅಬ್ದುಲ್ ರೆಹಮಾನ್ ಅಲಿಯಾಸ್ ಅಬ್ದುಲ್ ರೆಹಮಾನ್ (25), ಪಾಕಿಸ್ಥಾನದ ಕರಾಚಿ ಮೂಲದ ಮೊಹಮದ್ ಪಹಾದ್ ಹೈ ಅಲಿಯಾಸ್ ಮೊಹಮದ್ ಖೋಯಾ (30) ಮತ್ತು ಬೆಂಗಳೂರಿನ ಲಕ್ಕಸಂದ್ರದ ಅಪ್ಸರ್ ಪಾಷಾ ಅಲಿಯಾಸ್ ಖಷೀರುದ್ದೀನ್ (32) ಬಂಧಿತ...
ಕ್ರೈಮ್ರಾಷ್ಟ್ರೀಯಸುದ್ದಿ

ಪರಾರಿಯಾಗಲು ಯತ್ನಿಸಿದ ಆರೋಪಿಗೆ ಗುಂಡೇಟು : ಈ ರಾಜ್ಯದ ಇತಿಹಾಸದಲ್ಲೇ​​​​ ಓಪನ್ ಫೈರಿಂಗ್ ಮಾಡಿದ ಮೊದಲ ಮಹಿಳಾ ಪೊಲೀಸ್ ​ಅಧಿಕಾರಿ ಮೀನಾ..! – ಕಹಳೆ ನ್ಯೂಸ್

ಚೆನ್ನೈ: ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಮಹಿಳಾ ಪೊಲೀಸ್​ ಅಧಿಕಾರಿಯೊಬ್ಬರು ಗುಂಡೇಟು ನೀಡಿ ಬಂಧಿಸಿರುವ ಘಟನೆ ಚೆನ್ನೈನ ಅಯಾನವರಂನಲ್ಲಿ ನಡೆದಿದೆ. ಗಮನಿಸಬೇಕಾದ ಸಂಗತಿ ಏನೆಂದರೆ, ಆರೋಪಿಯೊಬ್ಬನ ಮೇಲೆ ಮಹಿಳಾ ಪೊಲೀಸ್​ ಅಧಿಕಾರಿಯೊಬ್ಬರು ಓಪನ್​ ಆಗಿ ಫೈರಿಂಗ್​ ಮಾಡಿದ ರಾಜ್ಯದ ಮೊದಲ ಪ್ರಕರಣ ಇದಾಗಿದೆ. ಗುಂಡೇಟು ತಿಂದ ಆರೋಪಿಯನ್ನು 22 ವರ್ಷದ ಸೂರ್ಯ ಅಲಿಯಾಸ್​ ಬೆಂಡ್​ ಸೂರ್ಯ ಎಂದು ಗುರುತಿಸಲಾಗಿದೆ. ಇನ್​ಸ್ಪೆಕ್ಟರ್​ ಮೀನಾ ಅವರು ಆರೋಪಿಯ ಮೊಣಕಾಲಿನ ಕೆಳಗೆ ಗುಂಡು ಹಾರಿಸಿ ಸೆರೆಹಿಡಿದಿದ್ದಾರೆ....
1 59 60 61 62 63 111
Page 61 of 111