ಜಯನಗರದ ‘ ಮ್ಯಾಜಿಕ್ ಟಚ್ ಮಸಾಜ್ ಪಾರ್ಲರ್ ‘ ನಲ್ಲಿ ಹ್ಯಾಪಿ ಎಂಡಿಂಗ್ʼ ಬೇಕು, ತನ್ನ ಪ್ರೈವೇಟ್ ಪಾರ್ಟ್ಸ್ ಗಳನ್ನು ಟಚ್ ಮಾಡು ಅಂತ ಬಲವಂತವಾಗಿ ಮುಟ್ಟಲು ಹೇಳಿ ಯುವತಿ ಮೇಲೆ ಅತ್ಯಾಚಾರವೆಸಗಿದ ಕಾಮುಕ..! – ಕಹಳೆ ನ್ಯೂಸ್
ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಮಸಾಜ್ ಪಾರ್ಲರ್‌ಗಳ ಹಾವಳಿ ಹೆಚ್ಚಾಗಿದೆ. ಸಾವಿರಾರು ಪಾರ್ಲರ್ ಗಳು ತಲೆ ಎತ್ತಿವೆ. ಇಂತಹ ಪಾರ್ಲರ್ ಗಳಲ್ಲಿ ಕೆಲಸ ಮಾಡುವ ಯುವತಿಯರು ಎಷ್ಟರ ಮಟ್ಟಿಗೆ ಸೇಫ್ ಅನ್ನೋದೆ ಈಗಿನ ಪ್ರಶ್ನೆಯಾಗಿದೆ. ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮ್ಯಾಜಿಕ್ ಟಚ್ ಯೂನಿಸೆಕ್ಸ್ ಸೆಲೂನ್ ಪಾರ್ಲರ್ ಒಂದರಲ್ಲಿ ಇದೀಗ ಅತ್ಯಾಚಾರದ ಆರೋಪವೊಂದು ಕೇಳಿ ಬಂದಿದೆ. ಕಾಮಕ ರವೀಂದ್ರ ಶೆಟ್ಟಿ ಎಂಬಾತ ಯುವತಿಯ ಮೇಲೆ ತನ್ನ ಕ್ರೌರ್ಯ ಮೆರೆದಿದ್ದಾನೆ. ಮಸಾಜ್ ಪಾರ್ಲರ್‌ನಲ್ಲಿ...