ಸಾಗರದಲ್ಲಿ ಬಜರಂಗದಳ ಸಹ ಸಂಚಾಲಕ ಸುನೀಲ್ ಮೇಲೆ ಮಚ್ಚು ಬೀಸಿ ಹತ್ಯೆಗೆ ಯತ್ನಿಸಿದ ಜಿಹಾದಿ ಸಮೀರ್..! ; ಮಚ್ಚು ಬೀಸಿರುವ ದೃಶ್ಯ ಸಿಸಿಟಿಟವಿಯಲ್ಲಿ ಸೆರೆ – ನಾಳೆ ಸಾಗರ ಟೌನ್ ಬಂದ್ – ಕಹಳೆ ನ್ಯೂಸ್
ಶಿವಮೊಗ್ಗ: ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಮಚ್ಚು ಬೀಸಿ ಹಲ್ಲೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿ ಸೋಮವಾರ (ಜ.9 ರಂದು) ನಡೆದಿದೆ. ಸಾಗರ ನಗರ ಭಜರಂಗದಳದ ಸಹ ಸಂಚಾಲಕ ಆಗಿರುವ ಸುನೀಲ್ ಎಂಬುವವರ ಮೇಲೆ ಸಮೀರ್ ಎನ್ನುವ ಯುವಕ ಸಾಗರ ನಗರದ ಬಿ.ಹೆಚ್.ರಸ್ತೆಯ ಬಸ್ ನಿಲ್ದಾಣ ಸಮೀಪ ಮಚ್ಚು ಬೀಸಿದ್ದಾನೆ. ಕೂದಲೆಳೆ ಅಂತರದಲ್ಲಿ ಮಚ್ಚಿನ ದಾಳಿಯಿಂದ ಸುನೀಲ್ ಪಾರಾಗಿದ್ದಾರೆ. ಶಿವಮೊಗ್ಗದಲ್ಲಿ ನಿನ್ನೆ ನಡೆದ ಶೌರ್ಯ ಸಂಚಲನ ಯಾತ್ರೆಯಲ್ಲಿ ಸುನೀಲ್...