Wednesday, January 22, 2025

ಕ್ರೈಮ್

ಕ್ರೈಮ್ರಾಜ್ಯರಾಮನಗರಸುದ್ದಿ

ದೈಹಿಕ ಸಂಬಂಧದ ದೃಶ್ಯಗಳನ್ನು ವೀಡಿಯೋ ಮಾಡಿಟ್ಟುಕೊಂಡು ಪದೇಪದೆ ಅಕ್ರಮ ಸಂಬಂಧಕ್ಕಾಗಿ ವಿವಾಹಿತ ಮಹಿಳೆಯ ಬ್ಲಾಕ್​ಮೇಲ್​ ; ಒಲ್ಲೆ ಎಂದ್ರೂ ಅಕ್ರಮ ಸಂಬಂಧ ಮುಂದುವರಿಸಲು ಪೀಡಿಸುತ್ತಿದ್ದ ಮಹಿಳೆಯ ದುರಂತ ಅಂತ್ಯ..! – ಕಹಳೆ ನ್ಯೂಸ್

ಕನಕಪುರ: ವಿವಾಹಿತ ಮಹಿಳೆಯ ಹತ್ಯೆ ಪ್ರಕರಣವನ್ನು ಒಂದೇ ದಿನದಲ್ಲಿ ಭೇದಿಸಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನಗರದ ಕುರುಪೇಟೆ ಕೆರೆಬೀದಿ ನಿವಾಸಿ ಹನುಮಂತ(30) ಕೊಲೆ ಆರೋಪಿ. ಶ್ರುತಿ(32) ಕೊಲೆಯಾದವಳು. ಕನಕಪುರ ನಗರದ ಕುರುಪೇಟೆಯ ಶ್ರುತಿ ಪಕ್ಕದ ಬೀದಿಯ ಹನುಮಂತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಳು. ಈಕೆ ವಿವಾಹಿತೆ. ಹನುಮಂತನೊಂದಿಗೆ ಕಳೆದ ಖಾಸಗಿ ಕ್ಷಣಗಳನ್ನ ವಿಡಿಯೋ ಮಾಡಿಟ್ಟುಕೊಂಡಿದ್ದ ಶ್ರುತಿ ಮದುವೆ ಆಗುವಂತೆ ಪೀಡಿಸುತ್ತಿದ್ದಳು. ಅಲ್ಲದೆ ಆಗಾಗ ಮಧ್ಯರಾತ್ರಿ ಬರುವಂತೆಯೂ ಒತ್ತಾಯಿಸುತ್ತಿದ್ದಳು. ಸಾಕು ಇನ್ಮುಂದೆ ಅಕ್ರಮ ಸಂಬಂಧ...
ಕ್ರೈಮ್ಮೈಸೂರುರಾಜ್ಯಸುದ್ದಿ

ಮತಾಂತರ ಆರೋಪ : ಮೈಸೂರಿನಲ್ಲಿ ಚರ್ಚ್‌ ಮೇಲೆ ದುಷ್ಕರ್ಮಿಗಳ ದಾಳಿ ; ಏಸುವಿನ ಮೂರ್ತಿ ಧ್ವಂಸ – ಕಹಳೆ ನ್ಯೂಸ್

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಸೆಂಟ್‌ ಮೇರಿಸ್ ಚರ್ಚ್‌ ಮೇಲೆ ದಾಳಿ ಮಾಡಿದ್ದಾರೆ.ಚರ್ಚ್ ಒಳಗೆ ನುಗ್ಗಿ ಬಾಲ ಏಸುವಿನ ಮೂರ್ತಿ ಹಾಗೂ ತೊಟ್ಟಿಲನ್ನು ಒಡೆದು ಹಾಕಿದ್ದಾರೆ. ಚರ್ಚ್​ನಲ್ಲಿ ಯಾರು ಇಲ್ಲದ ವೇಳೆ ದಾಳಿ ಮಾಡಿ, ಬಾಲ ಏಸುವಿನ‌ ಮೂರ್ತಿಯನ್ನ ಪುಡಿ ಮಾಡಿದ್ದಾರೆ.. ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಮತಾಂತರ ಆರೋಪ ಕೇಳಿ ಬಂದಿದೆ....
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಸುರತ್ಕಲ್‌ನ ಜಲೀಲ್ ಕೊಲೆ ಪ್ರಕರಣ : ಮೂವರ ಬಂಧನ, ಹಿಂದು ಮಹಿಳೆ ಜತೆ ಅಕ್ರಮ ಸಂಬಂಧ ಕೊಲೆಗೆ ಕಾರಣ..? –  ಕಹಳೆ ನ್ಯೂಸ್

ಮಂಗಳೂರು: ಸುರತ್ಕಲ್‌ನ ಜಲೀಲ್ ಕೊಲೆ ಪ್ರಕರಣ ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಸದ್ಯ ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಕೊಲೆಯ (Surathkal Murder) ನಿಜವಾದ ಉದ್ದೇಶ ಏನು ಎಂಬ ಕುರಿತು ತನಿಖೆ ನಡೆಸುತ್ತಿದ್ದಾರೆ. ಸುರತ್ಕಲ್‌ನ ಕಾಟಿಪಳ್ಳದ ನಾಲ್ಕನೇ ವಾರ್ಡ್‌ನಲ್ಲಿ ಶನಿವಾರ ನಡೆದ ಜಲೀಲ್ ಕೊಲೆ ಪ್ರಕರಣ ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. ಜಲೀಲ್ ಕಾಟಿಪಳ್ಳದ 9ನೇ ವಾರ್ಡ್‌ನಲ್ಲಿ ವಾಸವಾಗಿದ್ದು, 4ನೇ ವಾರ್ಡ್‌ನಲ್ಲಿ ಅಂಗಡಿ ಇಟ್ಟುಕೊಂಡಿದ್ದರು. ಎರಡು ಪ್ರದೇಶಗಳೂ ಕೋಮು ಸೂಕ್ಷ್ಮ ಪ್ರದೇಶವಾಗಿದ್ದರೂ,...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ಪುತ್ತೂರು ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ; ಲಂಪಟ ಜಿಹಾದಿ ತಕಿಯುದ್ದೀನ್ ಅಂದರ್..! – ಕಹಳೆ ನ್ಯೂಸ್

ಪುತ್ತೂರು: ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಫೋಕ್ಸೋ ಪ್ರಕರಣದಡಿ ಬಂಧಿಸಿರುವ ಘಟನೆ ಪುತ್ತೂರು ಮಹಿಳಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಕಾವು ಮಾಲಡ್ಕ ನಿವಾಸಿಯಾದ ತಕಿಯುದ್ದೀನ್ ಬಂಧಿತ ಆರೋಪಿ. ಈತ ಸಂತ್ರಸ್ತೆ ಬಾಲಕಿಯ ತಂದೆಯ ಸ್ನೇಹಿತನಾಗಿದ್ದ. ಈತ ಬಾಲಕಿಯ ಮನೆಗೆ ಬಂದು ಹೋಗುತ್ತಿರುವುದಲ್ಲದೆ ಸಲುಗೆಯಿಂದ ಇದ್ದ. ಅಕ್ಟೋಬರ್ ತಿಂಗಳಲ್ಲಿ ಬಾಲಕಿ ಶಾಲೆಗೆ ಹೋಗುವ ಸಂದರ್ಭದಲ್ಲಿ ಆತ ಹಿಂಬಾಲಿಸಿಕೊಂಡು ಬಂದು ಪ್ರತ್ಯೇಕವಾಗಿ ಮಾತನಾಡಲು ಪ್ರಯತ್ನಿಸುತ್ತಿದ್ದ. ನಿನ್ನನ್ನು ಸ್ಕೂಲ್‌ಗೆ ಬಿಡುತ್ತೇನೆ ಎಂದು ಒತ್ತಾಯ ಮಾಡಿರುವುದಲ್ಲದೆ...
ಕ್ರೈಮ್ಸುದ್ದಿ

ಕಾರು ಚಾಲಕನ ಜತೆ ಅಕ್ರಮ ಸಂಬಂಧ : ಜ್ಯೋತಿಷಿ ಮಾತು ಕೇಳಿ ಗಂಡನನ್ನೇ ಕೊಂದ ಲೇಡಿ ಎಸ್​ಐ! – ಕಹಳೆ ನ್ಯೂಸ್

ಕೃಷ್ಣಗಿರಿ: ಸಹಚರರೊಂದಿಗೆ ಸೇರಿ ತನ್ನಿಂದ ಬೇರ್ಪಟ್ಟ ಪತಿಯನ್ನು ಮಹಿಳಾ ಸಬ್​ ಇನ್ಸ್​ಪೆಕ್ಟರ್​, ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಉತ್ತಂಗರೈನಲ್ಲಿ ಶನಿವಾರ ರಾತ್ರಿ ನಡೆದಿದೆ. ಸೆಂಥಿಲ್​​ ಕುಮಾರ್​ (48) ಮೃತ ದುರ್ದೈವಿ. ಉತ್ತಂಗರೈ ಮೂಲದ ಎಸ್​. ಚಿತ್ರಾ (47), ಉತ್ತಂಗರೈನ ಭಾರತೀಪುರಂ ಮೂಲದ ಎಂ ಸರೋಜಾ (37) ಮತ್ತು ಎಸ್. ವಿಜಯ ಕುಮಾರ್ (33) ಹಾಗೂ ತೂತುಕುಡಿಯ ರಾಜ ಪಾಂಡಿಯನ್ ಬಂಧಿತ ಆರೋಪಿಗಳು. ಉಳಿದ ಮೂವರು ಆರೋಪಿಗಳಿಗಾಗಿ ಪೊಲೀಸರು...
ಕ್ರೈಮ್ರಾಷ್ಟ್ರೀಯಸುದ್ದಿ

ಮತ್ತೊಂದು ಲವ್‌ಜಿಹಾದ್ | ಮುಸ್ಲಿಂ ಯುವಕನೊಂದಿಗೆ ಓಡಿ ಹೋಗಿ ಮದುವೆಯಾಗಿ, ಇಸ್ಲಾಂ ಧರ್ಮಕ್ಕೆ ಮತಾಂತರವಾಗಿದ್ದ ಹಿಂದೂ ಹುಡುಗಿ ಉಮಾ ಶರ್ಮಾಳನ್ನು ಕ್ರೂರವಾಗಿ ಥಳಿಸಿ, ವಿದ್ಯುತ್ ಶಾಕ್ ಕೊಟ್ಟು ಬೆಡ್‌ರೂಮಲ್ಲೇ ಹೂತು ಹಾಕಿದ ವಾಸಿ ಅಹ್ಮದ್.! – ಕಹಳೆ ನ್ಯೂಸ್

ಉತ್ತರಪ್ರದೇಶ: ಹಿಂದೂ ಹುಡುಗಿಯೊಬ್ಬಳು ಮುಸ್ಲಿಂ ಯುವಕನೊಂದಿಗೆ ಓಡಿ ಹೋಗಿ ಮದುವೆಯಾಗಿದ್ದಳು. ನಂತರ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡಿದ್ದಳು. ಹಿಂದೂ ಧರ್ಮದಿಂದ ಮತಾಂತರವಾಗಿದ್ದ ಉಮಾ ಶರ್ಮಾಳನ್ನು ಆಕೆಯ ಪತಿ ವಾಸಿ ಅಹ್ಮದ್ ಕೊಲೆ ಮಾಡಿ, ಮೃತದೇಹವನ್ನು ಮಣ್ಣಿನಡಿಯಲ್ಲಿ ಹೂತು ಹಾಕಿದ್ದಾನೆ. ಉಮಾ ಶರ್ಮಾ ಹಾಗೂ ವಾಸಿಮ್ ಅಹ್ಮದ್ ಮದುವೆಯಾಗಿ ಏಳು ವರ್ಷಗಳೇ ಕಳೆದಿತ್ತು. ದಂಪತಿಗೆ ಈಗಾಗಲೇ ಇಬ್ಬರು ಗಂಡು ಮಕ್ಕಳಿದ್ದಾರೆ. ಈ ನಡುವೆ ಮನಸ್ಥಾಪ ಉಂಟಾಗಿ ಮನೆಯಲ್ಲಿ ದಂಪತಿಗಳು ದಿನವೂ ಜಗಳ ಮಾಡುತ್ತಿದ್ದರು. ಇದೇ...
ಕ್ರೈಮ್ಸುದ್ದಿ

ಒಳಗಡೆ ಬಂದು 1000 ರೂಪಾಯಿ ಕೊಟ್ಟು ಯಾವ ಹುಡುಗಿಯನ್ನಾದರೂ ಸಂಭೋಗಿಸಿ ; ಚೆನ್ನೈ ಹೋಟೆಲ್​ನಲ್ಲಿ ವಿವಾದಾತ್ಮಕ ಆಫರ್​ ಬೋರ್ಡ್​ ತೆರವು – ​ ಮಾಲೀಕರ​ ವಿರುದ್ಧ ಪ್ರಕರಣ – ಕಹಳೆ ನ್ಯೂಸ್

ಚೆನ್ನೈ: ಒಳಗಡೆ ಬಂದು 1000 ರೂಪಾಯಿ ಕೊಟ್ಟು ಯಾವ ಹುಡುಗಿಯನ್ನಾದರೂ ಸಂಭೋಗಿಸಿ ಎಂದು ಹೋಟೆಲ್​ ಮುಂದೆ ಅಳವಡಿಸಿದ್ದ ವಿವಾದಾತ್ಮಕ ಡಿಜಿಟಲ್​ ಜಾಹಿರಾತು ಫಲಕವನ್ನು ಗ್ರೇಟರ್​ ಚೆನ್ನೈ ಪೊಲೀಸರು ಕಳೆದ ಶನಿವಾರ (ಡಿ. 24) ತೆರವುಗೊಳಿಸಿದ್ದು, ಹೋಟೆಲ್​ ಮಾಲೀಕರ​ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಚೆನ್ನೈ ನಾಗರಿಕರೊಬ್ಬರು ಹೋಟೆಲ್​ ಮುಂದಿನ ಡಿಜಿಟಲ್​ ಜಾಹಿರಾತು ಫಲಕವನ್ನು ನೋಡಿ ತಮ್ಮ ಮೊಬೈಲ್​ನಲ್ಲಿ ಫೋಟೋ ಮತ್ತು ವಿಡಿಯೋ ರೆಕಾರ್ಡ್​ ಮಾಡಿ, ಟ್ವಿಟರ್​ನಲ್ಲಿ ಚೆನ್ನೈ ಪೊಲೀಸರಿಗೆ ದೂರು ನೀಡಿದ್ದರು. ಲಿಟಲ್​...
ಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

ಸ್ಟಾರ್ ನಟಿ ತುನಿಷಾ ಶರ್ಮಾ ಸಾವು ಲವ್ ಜಿಹಾದ್ ; ಸಹ ನಟ ಶೀಜಾನ್ ಮೊಹಮ್ಮದ್ ಖಾನ್ ಅರೆಸ್ಟ್‌!- ಕಹಳೆ ನ್ಯೂಸ್

ಮುಂಬೈ, ಡಿ. 26 : ಮಹಾರಾಷ್ಟ್ರದ ನಟಿ ತುನಿಷಾ ಆತ್ಮಹತ್ಯೆ ಹೈ ಪ್ರೊಫೈಲ್ ಪ್ರಕರಣಕ್ಕೆ ಭಾರತೀಯ ಜನತಾ ಪಕ್ಷದ ಶಾಸಕ ರಾಮ್ ಕದಮ್ ಭಾನುವಾರ ಲವ್ ಜಿಹಾದ್ ಎಂಬ ತಿರುವು ನೀಡಿದ್ದಾರೆ. ಹಿಂದಿ ಕಿರುತೆರೆ ಮತ್ತು ಸಿನಿಮಾ ನಟಿ ತುನಿಷಾ ಶರ್ಮಾ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಸಾಯಿ ಎಂಬಲ್ಲಿ ಟಿವಿ ಕಾರ್ಯಕ್ರಮವೊಂದರ ಸೆಟ್‌ನಲ್ಲಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಹ ನಟ ಶೀಜಾನ್ ಮೊಹಮ್ಮದ್ ಖಾನ್ ಅವರನ್ನು...
1 65 66 67 68 69 111
Page 67 of 111