ಬೆಳ್ಳಾರೆಯ ಉದ್ಯಮಿಯ ಅಪಹರಣ ಯತ್ನ: ಕಾಂಗ್ರೆಸ್ ಮುಖಂಡೆ ದಿವ್ಯಪ್ರಭಾ ಚಿಲ್ತಡ್ಕ ಸಹಿತ 6 ಮಂದಿಯ ವಿರುದ್ದ FIR ದಾಖಲು – ಕಹಳೆ ನ್ಯೂಸ್
ಸುಳ್ಯ: ಬೆಳ್ಳಾರೆಯ ಯುವ ಉದ್ಯಮಿಯನ್ನು ಆಂಬ್ಯುಲೆನ್ಸ್ ನಲ್ಲಿ ಕೂಡಿ ಹಾಕಿ ಅಪಹರಣಕ್ಕೆ ಯತ್ನಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ಬೆಳ್ಳಾರೆ ಠಾಣೆಯಲ್ಲಿ ಉದ್ಯಮಿಯ ತಂದೆ, ಪತ್ನಿ, ಅತ್ತೆ ಸಹಿತ ಹಲವರ ಮೇಲೆ ಪ್ರಕರಣ ದಾಖಲಾಗಿದೆ. ಉದ್ಯಮಿಯ ತಾಯಿ ನೀರಜಾಕ್ಷಿ ಅವರು ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ.ಕಾಂಗ್ರೆಸ್ ಮುಖಂಡೆ ದಿವ್ಯಪ್ರಭಾ ಚಿಲ್ತಡ್ಕ ಸಹಿತ 6 ಮಂದಿಯ ವಿರುದ್ದ ಪ್ರಕರಣ ದಾಖಲಾಗಿದೆ. ನೀರಜಾಕ್ಷಿ ಅವರ ಮಗ ನವೀನ್ ಕುಮಾರ್ ಹಾಗೂ ಆತನ ಪತ್ನಿ ಮಧ್ಯೆ...