ಕಾರಿನಲ್ಲಿ ಹಿಂಸಾತ್ಮಕವಾಗಿ ಅಕ್ರಮ ದನ ಸಾಗಾಟ ; ವಿಟ್ಲ ಪೊಲೀಸರಿಂದ ಇಬ್ಬರ ಬಂಧನ – ಕಹಳೆ ನ್ಯೂಸ್
ವಿಟ್ಲ: ಪುಣಚ ಗ್ರಾಮದ ಕೊಲ್ಲಪದವು ಸಾರ್ವಜನಿಕ ಬಸ್ಸು ನಿಲ್ದಾಣದ ಬಳಿ ವಿಟ್ಲ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದಾಗ ಅಕ್ರಮ ದನ ಸಾಗಾಟ ಪತ್ತೆಯಾಗಿದೆ. ಆಮ್ನಿ ಕಾರಿನಲ್ಲಿ ಹಿಂಸಾತ್ಮಕವಾಗಿ ಗಂಡು ಕರುವನ್ನು ಸಾಗಿಸುತ್ತಿದ್ದ ಆರೋಪಿಗಳಾದ ನಾರಾಯಣ ನಾಯ್ಕ ಮತ್ತು ಸಂತೋಷ ಕುಮಾರ್‌ನನ್ನು ವಿಟ್ಲ ಪೊಲೀಸರು ಬಂಧಿಸಿದ್ದು, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಂಡಿದ್ದಾರೆ. ಹಿಂಸಾತ್ಮಕ ಸಾಗಾಟಬೆಳಗ್ಗೆ ಗಂಟೆ 5.15ಕ್ಕೆ ಶರವು ಕಡೆಯಿಂದ ಸಾರಡ್ಕ ಕಡೆಗೆ ಜಾನು ವಾರುಗಳನ್ನು ಕಾರಿನಲ್ಲಿ ತುಂಬಿಸಿ ಅದರ ಕುತ್ತಿಗೆಗೆ ಮತ್ತು...