ಮಂಗಳೂರಿನ ಬಜಾಲ್ ಗ್ರಾಮದ ದೋಟದಲ್ಲಿ ಕೊಟ್ಟಿಗೆಯಿಂದ ದನ ಕಳವು ; ಚಮ್ಮಿ, ಸುಹೈಲ್ ಸಹಿತ ಐವರು ಜಿಹಾದಿಗಳ ಬಂಧನ – ಕಹಳೆ ನ್ಯೂಸ್
ಮಂಗಳೂರು, ಆ 17 : ಕಂಕನಾಡಿ ನಗರ ಠಾಣಾ ವ್ಯಾಪ್ತಿಯ ಬಜಾಲ್ ಗ್ರಾಮದ ದೋಟ ಎಂಬಲ್ಲಿ ಮನೆಯೊಂದರಿಂದ ಕೊಟ್ಟಿಗೆಯಿಂದ ದನ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಐವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನ ಗುರುನಗರ ಬಂಗ್ಲಗುಡ್ಡೆಯ ಮಹಮ್ಮದ್ ಅಶ್ಪಕ್ ಆಲಿಯಾಸ್ ಶಮೀರ್ ಯಾನೆ ಚಮ್ಮಿ (22), ಗುರುಪುರ ಅಡ್ಡೂರು ಅದ್ಯಪಾಡಿ ಅಜರುದ್ದೀನ್ ಆಲಿಯಾಸ್ ಅಜರ್ (31), ಬಜಾಲ್ ಪಡ್ಪುವಿನ ಸುಹೈಲ್ (19), ಬಜಾಲ್ ಪಕ್ಕಲಡ್ಕದ ಮೊಹಮ್ಮದ್ ಅಫ್ರೀದ್...