ಹಲ್ಲುಜ್ಜದೇ ಕಿಸ್ ಮಾಡೋದನ್ನ ತಡೆದಿದ್ದಕ್ಕೆ ಹೆಂಡತಿಯನ್ನೇ ಕೊಂದ ಪತಿರಾಯ – ಕಹಳೆ ನ್ಯೂಸ್
ತಿರುವನಂತಪುರಂ: ಪ್ರತಿದಿನವೂ ಒಂದಿಲ್ಲೊಂದು ಕಾರಣಗಳಿಗೆ ಅನೇಕ ಕಡೆ ಹತ್ಯೆ ನಡೆಯುವುದನ್ನು ನಾವು ನೋಡಿಯೇ ಇರುತ್ತೇವೆ. ಆದರೆ ಇಲ್ಲೊಂದು ಪ್ರಕರಣದಲ್ಲಿ ಕ್ಷುಲ್ಲಕ ಕಾರಣಕ್ಕೆ ಹೆಂಡತಿಯನ್ನೇ ಹೊಡೆದು ಕೊಂದಿರುವ ಘಟನೆ ನಡೆದಿದೆ. ಹಲ್ಲುಜ್ಜದೇ ತಮ್ಮ ಪುಟ್ಟ ಮಗುವಿಗೆ ಮುತ್ತಿಡಲು ಬಂದ ಪತಿಯನ್ನು ತಡೆದಿದ್ದಕ್ಕೆ ಹೆಂಡತಿಯನ್ನೇ ಕೊಲೆ ಮಾಡಿರುವ ಘಟನೆ ಕೇರಳದ ಪಾಲಕ್ಕಾಡ್ನಲ್ಲಿ ನಡೆದಿದೆ. ಅವಿನಾಶ್ ತಮ್ಮ ಎರಡೂವರೆ ವರ್ಷದ ಮಗುವಿಗೆ ಹಲ್ಲುಜ್ಜದೇ ಚುಂಬಿಸಲು ಮುಂದಾಗಿದ್ದಾನೆ. ಇದನ್ನು ಪತ್ನಿ ದೀಪಿಕಾ ವಿರೋಧಿಸಿದ್ದರಿಂದ ಪತ್ನಿಯನ್ನು ಹತ್ಯೆ ಮಾಡಿದ್ದಾನೆ....