ಉಡುಪಿ ಇಂದ್ರಾಳಿ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಕೊಲೆ ; ಕುಡಿದ ಅಮಲಿನಲ್ಲಿ ತಾಯಿಯನ್ನು ನಿಂದಿಸಿದಾತನನ್ನು ಕೊಲೆ ಮಾಡಿದ ವ್ಯಕ್ತಿ – ಕಹಳೆ ನ್ಯೂಸ್
ಉಡುಪಿ, ಜು 20 : ಕುಡಿದ ಅಮಲಿನಲ್ಲಿ ತಾಯಿಗೆ ನಿಂದಿಸಿದ ಎಂದು ವ್ಯಕ್ತಿಯನ್ನು ಕೊಲೆ ಮಾಡಿದ ಘಟನೆ ಮಣಿಪಾಲದ ರಾ. ಹೆದ್ದಾರಿ 169A ನಿಂದ ಇಂದ್ರಾಳಿ ರೈಲ್ವೆ ನಿಲ್ದಾಣದ ಕಡೆಗೆ ಹೋಗುವ ರಸ್ತೆಯಲ್ಲಿ ಗುರುವಾರ ಸಂಜೆ ನಡೆದಿದೆ. ತಮಿಳುನಾಡು ಮೂಲದ ಕುಮಾರ್(32) ಕೊಲೆಯಾದ ವ್ಯಕ್ತಿ. ಕುಟ್ಟಿ ಮತ್ತು ನವೀನ್ ಎಂಬುವವರು ಇಂದ್ರಾಳಿ ಗುರು ಬಾರ್ ನಿಂದ ಮದ್ಯಪಾನ ಮಾಡಿ ನಡೆದುಕೊಂಡು ಬರುವಾಗ ಕುಮಾರ್ (32) ಎಂಬುವವನು ಕುಡಿದ ಅಮಲಿನಲ್ಲಿ ನವೀನ್...