Monday, January 20, 2025

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ರೇವ್ ಪಾರ್ಟಿ…!? ಗಾಂಜ ಸೇವಿಸಿ, ಅನುಚಿತ ವರ್ತನೆ ; ಪುತ್ತೂರಿನ ಪ್ರತಿಷ್ಠಿತ ಸ್ಪಾ ಆಂಡ್ ಸೇಲೂನ್ ಮಾಲಕ ಕನಿಷ್ಕ ಶೆಟ್ಟಿ ಸಹಿತ ಐದು ಮಂದಿಯ ಹೆಡೆಮುರಿಕಟ್ಟಿದ ಎಸ್.ಐ. ರಾಜೇಶ್ ಕೆ.ವಿ. – ಕಹಳೆ ನ್ಯೂಸ್

ಪುತ್ತೂರು : ತಾಲೂಕಿನಲ್ಲಿ ಪದೇ ಪದೇ ಗಾಂಜ ಸೇವನೆ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಇಂಹದ್ದೇ ಒಂದು ಪ್ರಕರಣ ಇಂದು ಬೆಳಕಿಗೆ ಬಂದಿದೆ. ಪುತ್ತೂರಿನ ಪ್ರತಿಷ್ಠಿತ ಸ್ಪಾ & ಸೇಲೂನ್ ನ ಮಾಲೀಕ ಕನಿಷ್ಕ ಶೆಟ್ಟಿ ಸಹಿತ ಐದು ಮಂದಿ ಗಾಂಜಾ ಸೇವಿಸಿ, ರೇವ್ ಪಾರ್ಟಿಯಲ್ಲಿ ತೊಡಗಿ, ಸಾರ್ವಜನಿಕ ಸ್ಥಳದಲ್ಲಿ ಕಿರಿಕ್ ಮಾಡಿ ಪುತ್ತೂರು ಪೋಲೀಸರ ಅತಿಥಿಗಳಾಗಿದ್ದಾರೆ ಪ್ರಕರಣದ ವಿವರ : ದಿನಾಂಕ 15-07-2022 ರಂದು ಸಾಯಂಕಾಲ ರಾಜೇಶ್ ಕೆವಿ ಪೊಲೀಸ್...
ಕ್ರೈಮ್ರಾಷ್ಟ್ರೀಯಸುದ್ದಿ

ಪುರುಷನೊಂದಿಗೆ ಸಂಬಂಧ ಹದಗೆಟ್ಟ ಬಳಿಕ ಮಹಿಳೆ ಅತ್ಯಾಚಾರ ಪ್ರಕರಣ ದಾಖಲಿಸುವಂತಿಲ್ಲ : ಸುಪ್ರೀಂಕೋರ್ಟ್ ಆದೇಶ – ಕಹಳೆ ನ್ಯೂಸ್

ನವದೆಹಲಿ: ಪುರುಷನೊಂದಿಗೆ ಸಂಬಂಧವಿಟ್ಟುಕೊಂಡು ಆತನೊಂದಿಗೆ ಸ್ವ-ಇಚ್ಛೆಯಿಂದ ವಾಸಿಸುತ್ತಿದ್ದ ಮಹಿಳೆ ಆ ಸಂಬಂಧ ಹದಗೆಟ್ಟ ಬಳಿಕ ಅತ್ಯಾಚಾರ ಪ್ರಕರಣ ದಾಖಲಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಅತ್ಯಾಚಾರ, ಅಸಹಜ ಅಪರಾಧಗಳು ಹಾಗೂ ಕ್ರಿಮಿನಲ್ ಬೆದರಿಕೆ ಆರೋಪ ಎದುರಿಸುತ್ತಿದ್ದ ಅನ್ಸಾರ್ ಮೊಹಮ್ಮದ್ ಅವರ ಪ್ರಕರಣವನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ವಿಕ್ರಮ್ ನಾಥ್ ಅವರಿದ್ದ ದ್ವೀ-ಸದಸ್ಯ ಪೀಠವು ಅನ್ಸಾರ್‌ಗೆ ಜಾಮೀನು ನೀಡಿದೆ ಈ ಪ್ರಕರಣದಲ್ಲಿ ಮೇಲ್ಮನವಿದಾರನಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ರಾಜಸ್ಥಾನ...
ಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

ಇನ್‌ಸ್ಟಾಗ್ರಾಂನಲ್ಲಿ ನೂಪುರ್ ಶರ್ಮಾ ಫೋಟೋ ಹಾಕಿದ್ದಕ್ಕೆ ಉದ್ಯಮಿಗೆ ಕೊಲೆ ಬೆದರಿಕೆ ; ಮೊಹಮ್ಮದ್ ಅಯಾನ್ ಸೇರಿದಂತೆ ಮೂವರು ಜಿಹಾದಿಗಳ ಬಂಧನ – ಕಹಳೆ ನ್ಯೂಸ್

ಸೂರತ್, ಜು 16 : ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ಫೋಟೋವನ್ನು ಇನ್‌ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ ಉದ್ಯಮಿಯೊಬ್ಬರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಮೂವರನ್ನು ಗುಜರಾತ್‌ನ ಸೂರತ್ ನಗರದಲ್ಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಮೊಹಮ್ಮದ್ ಅಯಾನ್ ಅತಶ್ಬಾಜಿವಾಲಾ, ರಶೀದ್ ಭುರಾ ಮತ್ತು ಅಲಿಯಾ ಮೊಹಮ್ಮದ್ ಬಂಧಿತರು. ಬಂಧಿತರೆಲ್ಲರೂ ಸೂರತ್ ನಿವಾಸಿಗಳು. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಅವಮಾನ) ಮತ್ತು 506,...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ, 8 ಮಂದಿ ನೊಂದ ಯುವತಿಯರ ರಕ್ಷಣೆ ; ಶರೀಫ್‌ಸಾಬ್‌ ಸೇರಿ 4 ಮಂದಿಯ ಬಂಧನ – ಕಹಳೆ ನ್ಯೂಸ್

ಬೆಂಗಳೂರು(ಜು.14):  ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸ್ಪಾ ಮತ್ತು ಸಲೂನ್‌ ಹೆಸರಿನಲ್ಲಿ ರಾಜ್ಯ ಹಾಗೂ ಹೊರದೇಶದ ಯುವತಿಯರನ್ನು ಇರಿಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಾಲ್ವರು ಹಾಗೂ ನಾಲ್ವರು ಗಿರಾಕಿಗಳನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಇಂದಿರಾ ನಗರದ ನಿರಂಜನ್‌, ರೂಬಿ, ಜೆ.ಪಿ.ನಗರದ ಶರೀಫ್‌ಸಾಬ್‌ ಹಾಗೂ ರಾಜಶೇಖರ್‌ ಬಂಧಿತರು. ಈ ಎರಡೂ ಪ್ರಕರಣಗಳಲ್ಲಿ ರಾಜ್ಯ, ಹೊರರಾಜ್ಯ ಹಾಗೂ ವಿದೇಶದ 8 ಮಂದಿ ನೊಂದ ಯುವತಿಯರನ್ನು ರಕ್ಷಿಸಲಾಗಿದೆ. ಆರೋಪಿಗಳಾದ ನಿರಂಜನ್‌ ಮತ್ತು ರೂಬಿ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಾಣಿ ಸರಕಾರಿ ಆಸ್ಪತ್ರೆಯ ಬಳಿ ಪರಿಚಿತವಾದ ಅಪ್ರಾಪ್ತ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಒಂಟಿಕಾಲಿನ ಕಾಮುಕ ಡಾ. ಅನುಷ್ ನಾಯ್ಕ ; ಕೇಸ್ ಜಡಿದು, ಬೆಂಡೆತ್ತಿದ ವಿಟ್ಲ ಪೋಲೀಸರು…! – ಕಹಳೆ ನ್ಯೂಸ್

ವಿಟ್ಲ: ವೈದ್ಯನೊಬ್ಬ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ವೈದ್ಯನಾಗಿರುವ ಮಾಣಿ ಮೂಲದ ಡಾ ಅನುಷ್ ನಾಯ್ಕ ಎಂಬಾತ 14 ವರ್ಷದ ಬಾಲಕಿ ಮೇಲೆ ಈತ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಾ. ಅನುಷ್‌ಗೆ ಎರಡು ಮದುವೆಯಾಗಿದ್ದು ಮೊದಲ ಪತ್ನಿಯಿಂದ ದೂರವಾಗಿದ್ದಾನೆ ಎನ್ನಲಾಗಿದೆ. ಆರೋಪಿ ಅನುಷ್ ಈ ಹಿಂದೆಯೂ ಇಂತಹದ್ದೇ ಕೃತ್ಯ ಎಸಗಿದ್ದ ಎಂಬ ಆರೋಪ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಬೈತಡ್ಕ ಸೇತುವೆಯಿಂದ ಕಾರು ಬಿದ್ದ ಪ್ರಕಟಣ ; ಕಾರು ಮಾಲಿಕ ಧನುಷ್ ನಾಪತ್ತೆ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು- ಕಹಳೆ ನ್ಯೂಸ್

ವಿಟ್ಲ: ನಿನ್ನೆ ತಡರಾತ್ರಿ ಬೈತಡ್ಕ ಹೊಳೆಯಲ್ಲಿ ಕಾರು ಬಿದ್ದು,ಯುವಕರು ನಾಪತ್ತೆಯಾಗಿದ್ದು, ಈ ಬಗ್ಗೆ ಕಾರಿನ ಮಾಲಕ ಧನುಷ್ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಟ್ಲ ಮುನ್ನೂರು ಗ್ರಾಮದ ಶಾಂತಿಯಡ್ಕ ನಿವಾಸಿ ಧನುಷ್(25) ಜು.9 ರಂದು ರಾತ್ರಿ ಬಂಟ್ವಾಳ ತಾಲೂಕು ವಿಟ್ಲಪಡೂರು ಗ್ರಾಮದ ಶಾಂತಿಯಡ್ಕ ಎಂಬಲ್ಲಿರುವ ಮನೆಯಿಂದ ತನ್ನ ಮಾರುತಿ ಕಾರಿನಲ್ಲಿ ಕನ್ಯಾನದ ಧನು ಎಂಬವರು ವಿಟ್ಲ ಕಡಂಬು ಕಡೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದು.ನಂತರ ಮೊಬೈಲ್ ಕೂಡಾ...
ಕ್ರೈಮ್ರಾಷ್ಟ್ರೀಯಸುದ್ದಿ

ನೂಪುರ್ ಶರ್ಮಾ ಬೆಂಬಲಿಸಿದ ಮತ್ತೊಬ್ಬ ಹಿಂದೂ ಮೇಲೆ ಅಟ್ಯಾಕ್ : 20 ಕ್ಕೂ ಹೆಚ್ಚು ಮುಸ್ಲಿಂ ಯುವಕರಿಂದ ದಾಳಿ – ಕಹಳೆ ನ್ಯೂಸ್

ಪಾಟ್ನಾ :  ಬಿಜೆಪಿ ನಾಯಕಿ ನೂಪುರ್ ಶರ್ಮಾಗೆ ಬೆಂಬಲ ಸೂಚಿಸಿದ ಕಾರಣಕ್ಕೆ ಮತ್ತೊಂದು ದಾಳಿ ನಡೆದಿದೆ. ಬಿಹಾರದ ಭೋಜ್‌ಪುರ್ ಜಿಲ್ಲೆಯಲ್ಲಿ ಚಹಾ ಅಂಗಡಿ ಇಟ್ಟುಕೊಂಡಿದ್ದ ಹಿಂದೂ ಯುವಕ ದೀಪಕ್ ಮೇಲೆ ಭೀಕರ ದಾಳಿ ನಡೆದಿದೆ. 20 ಮುಸ್ಲಿಮ್ ಯುವಕರು ಟಿ ಸ್ಟಾಲ್‌ಗೆ ಆಗಮಿಸಿ ಹಲ್ಲೆ ನಡೆಸಿದ್ದಾರೆ. ದೀಪಕ್ ಟೀ ಸ್ಟಾಲ್ ಪಕ್ಕದಲ್ಲೇ ರಾಯೀಸ್ ಅನ್ನೋ ಮುಸ್ಲಿಮ್ ಯುವಕ ವ್ಯಾಪಾರ ಮಾಡುತ್ತಿದ್ದ. ದೀಪಕ್ ಫೇಸ್‌ಬುಕ್‌ನಲ್ಲಿ ಐ ಸಪೂರ್ಟ್ ನೂಪುರ್ ಶರ್ಮಾ ಅನ್ನೋ ಪೋಸ್ಟ್...
ಕ್ರೈಮ್ರಾಜ್ಯಸುದ್ದಿ

40 ಸೆಕೆಂಡ್‌ನಲ್ಲಿ 60 ಬಾರಿ ಚುಚ್ಚಿ ಕೊಲೆ ; ಗುರೂಜಿ ಚಂದ್ರಶೇಖರ್‌ ಹಂತಕರನ್ನು ಬಂಧಿಸಿದ ಹುಬ್ಬಳ್ಳಿ ಪೊಲೀಸರು – ಕಹಳೆ ನ್ಯೂಸ್

ಹುಬ್ಬಳ್ಳಿ: ಸರಳ ವಾಸ್ತು (Sarala Vastu) ಖ್ಯಾತಿಯ  ಗುರೂಜಿ ಚಂದ್ರಶೇಖರ್‌ (Chandrasekhar Guruji), ಹುಬ್ಬಳ್ಳಿಯ ಉಣಕಲ್‌ ಕೆರೆ ಬಳಿಯ ಪ್ರೆಸಿಡೆಂಟ್‌ ಹೋಟೆಲ್‌ನಲ್ಲಿ ಕೊಲೆಯಾಗಿದ್ದಾರೆ. ಭಕ್ತರ ಸೋಗಿನಲ್ಲಿ ಬಂದು, ಚಾಕು ಇರಿದು ಕೊಲೆ ಮಾಡಿ ಹಂತಕರು ಪರಾರಿಯಾಗಿದ್ದಾರೆ. ಈಗ ಕೃತ್ಯದ ಸಿಸಿಟಿವಿ ದೃಶ್ಯ ಲಭ್ಯವಾಗಿದ್ದು ಕೊಲೆಯ ಘೋರತೆ ಅನಾವರಣಗೊಂಡಿದೆ. ಇಬ್ಬರು ವ್ಯಕ್ತಿಗಳು ಹೋಟೆಲ್‌ ಲಾಬಿಯಲ್ಲಿ ಕುಳಿತಿದ್ದ ಚಂದ್ರಶೇಖರ್‌ ಗುರೂಜಿಯ ಆಶಿರ್ವಾದ ಪಡೆಯುವಂತೆ ಬರುತ್ತಾರೆ. ಇದ್ದಕ್ಕಿದ್ದಂತೆ ಇಬ್ಬರೂ ಚಾಕುವಿನಿಂದ ಬರ್ಬರವಾಗಿ ಹಲ್ಲೆ ಮಾಡಿ ಕೊನೆ...
1 84 85 86 87 88 111
Page 86 of 111