Monday, January 20, 2025

ಕ್ರೈಮ್

ಕ್ರೈಮ್ರಾಜ್ಯಸುದ್ದಿ

” ನಿಮ್ಮದು ………. ಸೂಪರ್, ……….. ಮಾಡೋಣ ಬನ್ನಿ….! ” – ವಿದ್ಯಾರ್ಥಿ ತಾಯಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಶಿಕ್ಷಕ ಅಮಾನತು – ಕಹಳೆ ನ್ಯೂಸ್

ತುಮಕೂರು: ವಿದ್ಯಾರ್ಥಿ ತಾಯಿಗೆ ಅಶ್ಲೀಲ ಮೆಸೇಜ್‌ ಕಳುಹಿಸಿದ ಶಿಕ್ಷಕನನ್ನು ಅಮಾನತು ಮಾಡಿರುವ ಘಟನೆ ಮಧುಗಿರಿ ತಾಲ್ಲೂಕಿನ ದೊಡ್ಡಹಟ್ಟಿಯಲ್ಲಿ ನಡೆದಿದೆ. ದೊಡ್ಡಹಟ್ಟಿ ಸರ್ಕಾರಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸುರೇಶ್‌ ಅಮಾನತುಗೊಂಡ ಶಿಕ್ಷಕ. ಈತ ವಿದ್ಯಾರ್ಥಿಗಳ ಪೋಷಕರ ಮೊಬೈಲ್‌ ಸಂಖ್ಯೆ ಪಡೆದು ಅಶ್ಲೀಲವಾಗಿ ಮೆಸೇಜ್‌ ಕಳುಹಿಸುತ್ತಿದ್ದ. ಶಾಲೆಗೆ ಬರುತ್ತಿದ್ದ ವಿದ್ಯಾರ್ಥಿಗಳ ತಾಯಂದಿರ ನಂಬರ್‌ಗಳನ್ನು ಶಿಕ್ಷಕ ಪಡೆಯುತ್ತಿದ್ದ. ವಿದ್ಯಾರ್ಥಿಗಳ ತಾಯಂದಿರ ವಾಟ್ಸಪ್‌ಗೆ ಅಶ್ಲೀಲವಾಗಿ ಮೆಸೇಜ್ ಮಾಡಿ‌ ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತಿದ್ದ ಗ್ರಾಮದ ಮಹಿಳೆಯರು ಶಿಕ್ಷಕ...
ಕ್ರೈಮ್ರಾಜಕೀಯರಾಷ್ಟ್ರೀಯಸುದ್ದಿ

‘ ಸುಂದರ್ ನಗರದ ಫ್ಲಾಟ್‍ಗೆ ಕರೆದೊಯ್ದು ಒಪ್ಪಿಗೆಯಿಲ್ಲದೆ ದಲಿತ ಮಹಿಳೆಯ ಮೇಲೆ ಅತ್ಯಾಚಾರ ‘ ; ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಆಪ್ತ ಸಹಾಯಕನ ವಿರುದ್ಧ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣ ದಾಖಲು – ಕಹಳೆ ನ್ಯೂಸ್

ನವದೆಹಲಿ: ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರ ಆಪ್ತ ಸಹಾಯಕನ ವಿರುದ್ಧ ಪೊಲೀಸರು ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಹಿಳೆಯೊಬ್ಬರ ದೂರಿನ ಮೇರೆಗೆ ಸೋನಿಯಾ ಗಾಂಧಿ ಅವರ ಆಪ್ತ ಸಹಾಯಕ ಪಿಪಿ ಮಾಧವನ್(71) ವಿರುದ್ಧ ದೆಹಲಿ ಪೊಲೀಸರು ಅತ್ಯಾಚಾರ ಮತ್ತು ಕ್ರಿಮಿನಲ್ ಬೆದರಿಕೆ ಆರೋಪಗಳ ಅಡಿ ಕೇಸ್ ದಾಖಲಿಸಿಕೊಂಡಿದ್ದಾರೆ. ಪಿಪಿ ಮಾಧವನ್ ಮದುವೆಯ ನೆಪದಲ್ಲಿ ತನ್ನ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ಶೋಷಣೆ ಮಾಡಿದ್ದಾರೆ ಎಂದು ಮಹಿಳೆ ದೂರಿದ್ದಾರೆ. ವಿಷಯ ತಿಳಿದ ತಕ್ಷಣ...
ಕ್ರೈಮ್ಬೆಂಗಳೂರುಸುದ್ದಿ

ಡೇಟಿಂಗ್ ಆ್ಯಪ್‍ನಲ್ಲಿ ಯುವತಿ ಜೊತೆ ಸ್ನೇಹ ; ಚೆಲುವೆಯ ಮೋಡಿಗೆ ಬಿದ್ದು 6 ಕೋಟಿ ಕಳ್ಕೊಂಡ ಬೆಂಗಳೂರಿನ ಇಂಡಿಯನ್ ಬ್ಯಾಂಕ್ ಮ್ಯಾನೇಜರ್ – ಕಹಳೆ ನ್ಯೂಸ್

ಬೆಂಗಳೂರು: ಇಂಡಿಯನ್ ಬ್ಯಾಂಕ್ ಮ್ಯಾನೇಜರ್‍ನ ವಂಚನೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಚೆಲುವೆಯ ಮೋಡಿಗೆ ಬಿದ್ದು ಬ್ಯಾಂಕ್ ಮ್ಯಾನೇಜರ್ 6 ಕೋಟಿ ಕಳೆದುಕೊಂಡಿದ್ದಾನೆ. ಬೆಂಗಳೂರಿನ ಹನುಮಂತ ನಗರದ ಇಂಡಿಯನ್ ಬ್ಯಾಂಕ್‍ನಲ್ಲಿ ಕೆಲಸ ಮಾಡುತ್ತಿದ್ದ ಮ್ಯಾನೇಜರ್ ಹರಿಶಂಕರ್‍ಗೆ ಡೇಟಿಂಗ್ ಆಪ್‍ನ ಹುಚ್ಚು ಹಿಡಿದಿತ್ತು. ಡೇಟಿಂಗ್ ಆಪ್‍ನ ಮೂಲಕ ಯುವತಿಯರ ಪರಿಚಯ ಮಾಡಿಕೊಂಡು ಮಸಾಲ ವೀಡಿಯೋ ನೋಡುತ್ತಿದ್ದ. ಈ ವೇಳೆ ವೆಸ್ಟ್ ಬೆಂಗಾಲ್‍ನ ಹುಡುಗಿಯೊಬ್ಬಳ ಖಾತೆಗೆ ಕೇವಲ ಆರು ದಿನದಲ್ಲಿ ತನ್ನ ಸ್ವಂತ 12 ಲಕ್ಷ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಹಿಂದೂ ಸಂಘಟನೆಗಳ ಖಚಿತ ಮಾಹಿತಿ ಮೇರೆಗೆ ಪೋಲೀಸ್ ದಾಳಿ | ಬಜ್ಪೆ ಸಮೀಪದ ಬಡಗ ಎಡಪದವಿನಲ್ಲಿ ಅಕ್ರಮ ಗೋ ಸಾಗಾಟಕ್ಕೆ ತಡೆ ; ‘ ಪೆತ್ತ ಕಂಡು ‘ ಅಬ್ದುಲ್‌ ಫಾರೂಕ್‌ ಸಹಿತ ಮೂವರ ಬಂಧನ – ಕಹಳೆ ನ್ಯೂಸ್

ಮಂಗಳೂರು, ಜೂ 24 : ದನಗಳನ್ನು ಹತ್ಯೆ ಮಾಡಿ ಮಾಂಸ ಮಾಡುವ ಉದ್ದೇಶದಿಂದ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಬಜಪೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಮೂವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಪುತ್ತಿಗೆ ಹಂಡೇಲು ಜರೀನಾ ಮಂಜಿಲ್‌ನ ಅಬ್ದುಲ್‌ ಫಾರೂಕ್‌ (41), ಬಡಗ ಮಿಜಾರಿನ ಅಬೂಬಕ್ಕರ್‌ (45), ತೋಡಾರು ದರ್ಖಾಸ್‌ ಹೌಸ್‌ ಶಿವ (60) ಎಂದು ಗುರುತಿಸಲಾಗಿದೆ. ಜೂನ್ 22 ರಂದು ಬಜ್ಪೆ ಸಮೀಪದ ಬಡಗ...
ಉಡುಪಿಕ್ರೈಮ್ರಾಜ್ಯಸುದ್ದಿ

ಮಂಗಳೂರಿನಿಂದ ಉಡುಪಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಬಂದ ಬಾಣಸಿಗ – ಕಹಳೆ ನ್ಯೂಸ್

ಉಡುಪಿ: ಮಂಗಳೂರು ಮೂಲದ ವ್ಯಕ್ತಿಯೊರ್ವ ಉಡುಪಿಗೆ ಬಂದು ಆತ್ಮಹತ್ಯೆಗೆ ಯತ್ನಿಸಿದ್ದು, ಸಮಾಜಸೇವಕರ ಸಮಯಪ್ರಜ್ಞೆಯಿಂದ ಬದುಕಿಸಿರುವ ಘಟನೆ ಬುಧವಾರ ನಡೆದಿದೆ. ಹೋಟೆಲಿನಲ್ಲಿ ಬಾಣಸಿಗರಾಗಿದ್ದ ಮಂಗಳೂರು ಮೂಲದ ವ್ಯಕ್ತಿ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳಲು ಉಡುಪಿಯ ಖಾಸಗಿ ವಸತಿಗೃಹಗಳಲ್ಲಿ ಸ್ಥಳಾವಕಾಶ ಹುಡುಕುತ್ತಿದ್ದರು. ಈ ಬಗ್ಗೆ ವಿಷಯ ತಿಳಿದ ಉಡುಪಿಯ ಸಮಾಜಸೇವಕರು ವ್ಯಕ್ತಿಯನ್ನು ರಕ್ಷಿಸಿ, ಮನವೊಲಿಸಿ ಸಂಬಂಧಿಕರಿಗೆ ಹಸ್ತಾಂತರ ಮಾಡಿದ್ದಾರೆ. ಕಾರ್ಯಾಚರಣೆಯಲ್ಲಿ ಸಮಾಜಸೇವಕರಾದ ಕೃಷ್ಣಮೂರ್ತಿ ಆಚಾರ್ಯ, ನಿತ್ಯಾನಂದ ಒಳಕಾಡು, ದೀಪಕ್, ಹರೀಶ್ ಅಮೀನ್ ಭಾಗಿಯಾಗಿದ್ದರು....
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲದಲ್ಲಿ ಸಂಘಟನೆಯ ಇತ್ತಂಡಗಳ ನಡುವೆ ಮಾರಾಮಾರಿ ; ಬಂಧಿತರ ಸಂಖ್ಯೆ ೪ಕ್ಕೆ ಏರಿಕೆ – ಕಹಳೆ ನ್ಯೂಸ್

ವಿಟ್ಲ: ವೈಯಕ್ತಿಕ ವಿಚಾರದಲ್ಲಿ ಸಂಘಟನೆಗಳ ಎರಡು ತಂಡಗಳ ನಡುವೆ ಸಾಲೆತ್ತೂರಿನ ಅಗರಿಯಲ್ಲಿ ಮಾರಾಮಾರಿ ನಡೆದಿತ್ತು. ಈ ಸಂಬಂಧ ಓರ್ವನನ್ನು ಈಗಾಗಲೇ ಪೊಲೀಸರು ವಶಕ್ಕೆ ಪಡೆದಿದ್ದರು. ಈಗ ಮತ್ತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದು ಬಂಧಿತ ಆರೋಪಿಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಇತ್ತಂಡಗಳೂ ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಒಟ್ಟು ೧೯ ಮಂದಿಯ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಶಶಿಕುಮಾರ್ ಎಂಬಾತನನ್ನು ಇನ್ಸ್ ಪೆಕ್ಟರ್...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರು ಬಸ್‌ ನಿಲ್ದಾಣದಲ್ಲೇ ಪತಿಯನ್ನು ಬಿಟ್ಟು ಪತ್ನಿ ಶಿಲ್ಪಾ ಎಸ್ಕೆಪ್..! – ಕಹಳೆ ನ್ಯೂಸ್

ಮಂಗಳೂರು, ಜೂ 22 : ಬಸ್‌ ನಿಲ್ದಾಣದಲ್ಲೇ ಪತಿಯನ್ನು ಬಿಟ್ಟು ಪತ್ನಿ ಪರಾರಿಯಾಗಿರುವ ಬಗ್ಗೆ ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿಯಾಗಿರುವ ಪತ್ನಿಯನ್ನು ಶಿಲ್ಪಾ (30) ಎಂದು ಗುರುತಿಸಲಾಗಿದ್ದು, ತನ್ನ ಪತಿಯೊಂದಿಗೆ ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದಿಂದ ಪಿಲಿಕುಳ ನಿಸರ್ಗಧಾಮಕ್ಕೆ ಹೋಗುವುದಕ್ಕಾಗಿ ಮಂಗಳೂರಿನ ಸರ್ವೀಸ್‌ ಬಸ್‌ ನಿಲ್ದಾಣಕ್ಕೆ ಬಂದಿದ್ದರು. ಇನ್ನು ಬಸ್‌ ನಿಲ್ದಾಣದಲ್ಲಿ ಪಿಲಿಕುಳದ ಬಸ್‌ ಹತ್ತುವ ಮೊದಲು ಶೌಚಾಲಯಕ್ಕೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ಶಿಲ್ಪಾ ಹಿಂದಿರುಗಿ...
ಕ್ರೈಮ್

ಆರ್ಯಪು: ರಿಜ್ವಾನ್ ಎಂಬಾತನ ಜೊತೆ ಕರು ಮಾರಾಟ, ಖರೀದಿ ವಿಚಾರವಾಗಿ ಜಗಳ: ಬಿಜೆಪಿ ಗ್ರಾಮ ಪಂಚಾಯತ್ ಸದಸ್ಯ ಸೇರಿದಂತೆ ಇಬ್ಬರ ಮೇಲೆ ಹಲ್ಲೆ: ಆಸ್ಪತ್ರೆಗೆ ದಾಖಲು

ಪುತ್ತೂರು:ಕರು ಮಾರಾಟ, ಖರೀದಿ ವಿಚಾರವಾಗಿ ಜಗಳ ನಡೆದು, ಇಬ್ಬರು ಯುವಕರ ಮೇಲೆ ಹಲ್ಲೆಗೈದ ಘಟನೆ ಜೂ.20 ರಂದು ಕಲ್ಲರ್ಪೆ ಎಂಬಲ್ಲಿ ನಡೆದಿದೆ.   ಆರ್ಯಾಪು ಗ್ರಾಮ ಪಂಚಾಯತ್ ಬಿಜೆಪಿ ಸದಸ್ಯ ಅಶೋಕ್ ನಾಯ್ಕ್ ಮತ್ತು ಅಜಿತ್ ರೈ ಕುರಿಯ ರವರ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾರೆ ಮತ್ತು ಗಾಯಗೊಂಡ ಇಬ್ಬರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.   ಅಜಿತ್ ಎಂಬರಿಗೆ ಮೂರು ತಿಂಗಳ ಕರು ಎಂದು...
1 86 87 88 89 90 111
Page 88 of 111