ಮಂಗಳೂರಿನ ವೈದ್ಯ ರತ್ನಾಕರ್ ಕಾಮ ಪುರಾಣ ; 10 ಮಂದಿ ಮಹಿಳೆಯರ ವಿಚಾರಣೆ – ಕಹಳೆ ನ್ಯೂಸ್
ಮಂಗಳೂರು, ನ 29 : ದ.ಕ ಜಿಲ್ಲಾ ಕುಷ್ಟರೋಗ ನಿವಾರಣಾಧಿಕಾರಿ ಡಾ. ರತ್ನಾಕರ್ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ದೂರುದಾರರು ಸೇರಿದಂತೆ 10 ಮಂದಿ ಮಹಿಳೆಯನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಆರೋಗ್ಯ ಇಲಾಖೆಯಾ ಅಧಿಕಾರಿಯಾಗಿದ್ದ ಆರೋಪಿ ಡಾ| ರತ್ನಾಕರ್ ಮತ್ತು ಆತನ ಮೊಬೈಲ್ ವಶಪಡಿಸಿಕೊಂಡಿದ ಪೊಲೀಸರು ಅಳವಾದ ತನಿಖೆ ಕೈಗೊಂಡಿದ್ದರು. ರತ್ನಾಕರ್ ನನ್ನು ಪೊಲೀಸರು ಶನಿವಾರ ಕಸ್ಟಡಿಗೆ ಪಡೆದುಕೊಂಡಿದ್ದೂ ಎರಡು ದಿನಗಳ ಕಸ್ಟಡಿ ಅವಧಿ ಸೋಮವಾರ ಪೂರ್ಣಗೊಳ್ಳುವ ಹಿನ್ನಲೆಯಲ್ಲಿ ಸೋಮವಾರ...