ಮಂಡ್ಯದಲ್ಲಿ ಭೀಕರ ಹತ್ಯೆ ಪ್ರಕರಣ : ತಂಗಿಯ ಗಂಡನ ಮೇಲಿನ ವ್ಯಾಮೋಹ, ವಿವಾಹೇತರ ಸಂಬಂಧ, ತಂಗಿ ಹಾಗೂ ಮಲಗಿದ್ದ ನಾಲ್ವರು ಮಕ್ಕಳನ್ನು ಕೊಂದ ಅಕ್ಕ – ಕಹಳೆ ನ್ಯೂಸ್
ಮಂಡ್ಯ: ಸಕ್ಕರೆ ನಾಡು ಮಂಡ್ಯವನ್ನು ಬೆಚ್ಚಿಬೀಳಿಸಿದ ನಾಲ್ವರು ಮಕ್ಕಳು ಸೇರಿ ಐವರ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಮಂಡ್ಯ ಪೊಲೀಸರು ಯಶಸ್ವಿಯಾಗಿದ್ದಾರೆ. ಐವರನ್ನು ಕೊಂದಿದ್ದು ಯಾರೋ ಅಪರಿಚಿತರಲ್ಲ ದೊಡ್ಡಪ್ಪನ ಮಗಳಿಂದಲೇ ರಣಭೀಕರ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ. ತಂಗಿಯ ಗಂಡನ ಮೇಲಿನ ವ್ಯಾಮೋಹಕ್ಕೆ ಆಕೆಯನ್ನು ಕೊಲೆ ಮಾಡಿದ್ದಲ್ಲದೆ, ತನ್ನ ತಪ್ಪನ್ನು ಮುಚ್ಚಿಕೊಳ್ಳಲು ಉಳಿದ ನಾಲ್ವರು ಮಕ್ಕಳನ್ನು ಪಾತಕಿ ಹತ್ಯೆಗೈದಿದ್ದಾಳೆ. ಆರೋಪಿ ಲಕ್ಷ್ಮಿ (30) ಹಾಗೂ ಕೊಲೆಯಾದ ಲಕ್ಷ್ಮಿ (26) ಗಂಡ ಗಂಗಾರಾಮ್ ಜತೆ...