Recent Posts

Monday, January 20, 2025

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಸುದ್ದಿ

ಉಪ್ಪಿನಂಗಡಿಯಲ್ಲಿ ಘಟನೆ ; PFI ಎಸ್ ಪಿ ಕಚೇರಿ ಚಲೋ ರ್‍ಯಾಲಿಗೆ ನೋ ಪರ್ಮಿಷನ್ ಎಂದ ಕಮಿಷನರ್ ; ಮತ್ತೊಂದು ಗಲಭೆ ಸಂಚಿಗೆ ಬಿತ್ತು ಬ್ರೇಕ್..! – ಕಹಳೆ ನ್ಯೂಸ್

ಮಂಗಳೂರು, ಡಿ.17 : ಉಪ್ಪಿನಂಗಡಿಯಲ್ಲಿ ನಡೆದ ಘಟನೆ, ಪಿಎಫ್ ಐ ಮುಖಂಡರ ಬಂಧನ ಖಂಡಿಸಿ ಪಿಎಫ್ ಐ ಸಂಘಟನೆ ವತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ ಹಾಗೂ ಎಸ್ ಪಿ ಕಚೇರಿ ಚಲೋ ರ್‍ಯಾಲಿ ಆಯೋಜಿಸಲಾಗಿದ್ದು, ರ್‍ಯಾಲಿಗೆ ಅವಕಾಶವಿಲ್ಲ ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಉಪ್ಪಿನಂಗಡಿ ಘಟನೆ ಹಾಗೂ ಪಿಎಫ್ ಐ ಮುಖಂಡರ ಬಂಧನವನ್ನು ಖಂಡಿಸಿ ಪಿಎಫ್ ಐ ಸಂಘಟನೆ ಡಿಸೆಂಬರ್ ೧೭ರ ಶುಕ್ರವಾರದಂದು ಪ್ರತಿಭಟನೆಗೆ ನಿರ್ಧರಿಸಿದೆ. ಹಾಗೂ ಎಸ್...
ಕ್ರೈಮ್ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

PFI ಸಂಘಟನೆ ನಡೆಸಿದ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ ; PFI ಸಂಘಟನೆ ನಿಷೇದಕ್ಕೆ ಶರಣ್ ಪಂಪುವೆಲ್ ಆಗ್ರಹ – ಕಹಳೆ ನ್ಯೂಸ್

ಉಪ್ಪಿನಂಗಡಿ : PFI ಸಂಘಟನೆ ನಡೆಸಿದ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ. PFI ಸಂಘಟನೆ ನಿಷೇದಕ್ಕೆ ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಬಡ ಹಿಂದೂ ಮೀನು ಮಾರಾಟಗಾರರ ಮೇಲಿನ ಹಲ್ಲೆಗೆ ಸಂಭಂದಿಸಿದ ಪ್ರಕರಣದಲ್ಲಿ PFI ಮುಖಂಡರರನ್ನು ಬಂಧಿಸಲಾಗಿತ್ತು, ಇದನ್ನು ವಿರೋಧಿಸಿ PFI ಸಂಘಟನೆ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿ ಪೋಲೀಸರ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿರುವುದು ಖಂಡನೀಯ. ತಮ್ಮ ಪ್ರಾಣದ ಹಂಗು...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯಲ್ಲಿ ಅನ್ಯಮತೀಯರಿಂದ ಹಿಂದೂ ಯುವಕರ ಮೇಲೆ ತಲ್ವಾರ್ ದಾಳಿ – ಆಸ್ಪತ್ರೆಗೆ ದಾಖಲಾದ ಗಾಯಾಳುಗಳನ್ನ ಭೇಟಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ – ಕಹಳೆ ನ್ಯೂಸ್

ಪುತ್ತೂರು : ಉಪ್ಪಿನಂಗಡಿಯಲ್ಲಿ ಅನ್ಯಮತೀಯರಿಂದ ಹಿಂದೂ ಯುವಕರ ಮೇಲೆ ತಲ್ವಾರ್ ದಾಳಿ ನಡೆಸಿದ್ದು, ಮಾರಣಾಂತಿಕ ಹಲ್ಲೆಯಿಂದ ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆಗೆ ಒಳಗಾಗಿ ಗಾಯಗೊಂಡಿರುವವರು ಪುತ್ತೂರಿನ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಶಾಸಕರೊಂದಿಗೆ ಬಿಜೆಪಿ ನಾಯಕರಾದ ಗಣೇಶ್ ಕಾರ್ಣಿಕ್, ಬಿೃಜೇಶ್ ಚೌಟ ಆಸ್ಪತ್ರೆಗೆ ಭೇಟಿ ನೀಡಿದ್ರು....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯಲ್ಲಿ ಅನ್ಯಕೋಮಿನ ಉದ್ರಿಕ್ತ ತಂಡದಿಂದ ಹಿಂದೂ ಯುವಕರ ಮೇಲೆ ತಲ್ವಾರ್ ದಾಳಿ ; ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಓರ್ವ ಹಿಂದೂ ಯುವಕನ ಸ್ಥಿತಿ ಚಿಂತಾಜನಕ, ಆಂಬ್ಯುಲೆನ್ಸ್ ಮೂಲಕ ಮಂಗಳೂರಿಗೆ ರವಾನೆ..! – ಕಹಳೆ ನ್ಯೂಸ್

ಪುತ್ತೂರು : ಉಪ್ಪಿನಂಗಡಿಯಲ್ಲಿ ಅನ್ಯಮತೀಯರಿಂದ ಹಿಂದೂ ಯುವಕರಿಗೆ ತಲ್ವಾರ್ ದಾಳಿ ನಡೆಸಿದ್ದು, ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಸದ್ಯ ಹಲ್ಲೆಗೊಳಗಾದವರು ಪುತ್ತೂರಿನ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶಾಸಕ ಸಂಜೀವ ಮಠಂದೂರು ಆಸ್ಪತ್ರೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಧೈರ್ಯತುಂಬಿದ್ದಾರೆ. ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಓರ್ವ ಹಿಂದೂ ಯುವಕನ ಸ್ಥಿತಿ ಚಿಂತಾಜನಕವಾಗಿದ್ದು, ಆಂಬ್ಯುಲೆನ್ಸ್ ಮೂಲಕ ಮಂಗಳೂರಿಗೆ ರವಾನೆ ಮಾಡಲಾಗಿದೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯಲ್ಲಿ ಅನ್ಯಕೋಮಿನ ಉದ್ರಿಕ್ತ ತಂಡದಿಂದ ಹಿಂದೂ ಯುವಕರ ಮೇಲೆ ತಲ್ವಾರ್ ದಾಳಿ ; ಆಸ್ಪತ್ರೆಗೆ ಶಾಸಕ ಸಂಜೀವ ಮಠಂದೂರು ಭೇಟಿ – ಕಹಳೆ ನ್ಯೂಸ್

ಪುತ್ತೂರು : ಉಪ್ಪಿನಂಗಡಿಯಲ್ಲಿ ಅನ್ಯಮತೀಯರಿಂದ ಹಿಂದೂ ಯುವಕರಿಗೆ ತಲ್ವಾರ್ ದಾಳಿ ನಡೆಸಿದ್ದು, ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಸದ್ಯ ಹಲ್ಲೆಗೊಳಗಾದವರು ಪುತ್ತೂರಿನ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಶಾಸಕ ಸಂಜೀವ ಮಠಂದೂರು ಆಸ್ಪತ್ರೆಗೆ ಭೇಟಿನೀಡಿ ಆರೋಗ್ಯ ವಿಚಾರಿಸಿ ಧೈರ್ಯತುಂಬಿದ್ದಾರೆ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯಲ್ಲಿ ಮುಸುಕುಧಾರಿಗಳ ತಂಡದಿಂದ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ, ಚೂರಿ ಇರಿತ ; ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಉಪ್ಪಿನಂಗಡಿ : ಮುಸುಕುಧಾರಿಗಳ ತಂಡವೊಂದು ಇಲ್ಲಿನ ಹಳೆಗೇಟು ಬಳಿ ಹಿಂದೂ ಯುವಕನೋರ್ವನಿಗೆ ಸೇರಿದ ಅಂಗಡಿ ಬಳಿ ನಿಂತಿದ್ದವರಿಗೆ ಏಕಾಏಕಿ ಬಂದು ಚೂರಿಯಲ್ಲಿ ಇರಿದ ಘಟನೆ ದ.6ರಂದು ರಾತ್ರಿ ನಡೆದಿದೆ. ಮುಸುಕಧಾರಿಗಳ ತಂಡ ಪರಾರಿಯಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿಲ್ಲ....
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಉಪ್ಪಿನಂಗಡಿಯ ಇಳಂತಿಲದಲ್ಲಿ ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ; ಆಸ್ಪತ್ರೆಗೆ ದಾಖಲು – ಕಹಳೆ ನ್ಯೂಸ್

ಉಪ್ಪಿನಂಗಡಿ: ಅನ್ಯಕೋಮಿನ ತಂಡಗಳ ನಡುವೆ ಹೊಡೆದಾಟ ನಡೆದು ಇರಿತಕ್ಕೊಳಗಾದ ಘಟನೆ ಉಪ್ಪಿನಂಗಡಿಯ ಇಳಂತಿಲ ಎಂಬಲ್ಲಿ ನಡೆದಿದೆ. ಅನ್ಯಕೋಮಿನ ತಂಡಗಳ ನಡುವೆ ಹೊಡೆಡಾಟ ನಡೆದಿದ್ದು, ಒಂದು ತಂಡ ಇನ್ನೊಂದು ತಂಡದ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಹಲ್ಲೆಗೊಳಗಾದ ಯುವಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ....
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನಲ್ಲಿ ಮಾರಕಾಸ್ತ್ರ ಝಳಪಿಸಿ ದನ ಕಳವು ಮಾಡಿದ್ದ ಮೊಹಮದ್ ಸಲೀಂ ಆಂಡ್ ಗ್ಯಾಂಗ್ ಅಂದರ್ – ಕಹಳೆ ನ್ಯೂಸ್

ಮಂಗಳೂರು, ಡಿ 04 : ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಗ್ರಕೂಳೂರಿನ ಗೋಲ್ಡ್ ಫಿಂಚ್ ಮುಂಭಾಗದಲ್ಲಿ ಶುಕ್ರವಾರ ಮುಂಜಾನೆ 4.30ಕ್ಕೆ ಮಾರಕಾಸ್ತ್ರಗಳನ್ನು ಝಳಪಿಸಿ 3 ದನಗಳನ್ನು ಕದ್ದೊಯ್ದಿದ್ದ ಮೂವರು ದನ ಕಳ್ಳರನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಉಮೇಶ್ ಮಲರಾಯಸಾನ ಮತ್ತು ಉದಯ ಶೆಟ್ಟಿ ಎಂಬವರ ಮೇಯಲು ಬಿಟ್ಟ ದನದಗಳು ಆರೋಪಿಗಳು ಕದ್ದೊಯ್ದಿದ್ದರು. ಕಳವು ಮಾಡಲು ಬಳಸಿದ ಕಪ್ಪು ಬಣ್ಣದ ಸ್ಕೋರ್ಪಿಯೋ ವಾಹನ ಕೆಎ 19 ಎಂಎ 5706 ಸಹಿತ ಆರೋಪಿಗಳಾದ ಮೊಹಮದ್...
1 93 94 95 96 97 111
Page 95 of 111