Recent Posts

Monday, January 20, 2025

ಕ್ರೈಮ್

ಕ್ರೈಮ್ದಕ್ಷಿಣ ಕನ್ನಡಸುದ್ದಿ

Big News : ಮಂಗಳೂರಿನಲ್ಲಿ ಎಂಟು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ : ಪೂರ್ವ ಯೋಜನೆಯಂತೆ ಆರೋಪಿಗಳಿಂದ ಪೈಶಾಚಿಕ ಕೃತ್ಯ ನಡೆದ ನಾಲ್ವರು ಆರೋಪಿಗಳು ಅರೆಸ್ಟ್..! – ಕಹಳೆ ನ್ಯೂಸ್

ದಕ್ಷಿಣ ಕನ್ನಡ : ಉಳಾಯಿಬೆಟ್ಟು ಪರಾರಿಯ ರಾಜ್‌ ಟೈಲ್ಸ್‌‌‌‌ ಹೆಂಚಿನ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕ ಕುಟುಂಬಕ್ಕೆ ಸೇರಿದ 8 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಕೊಲೆಗೈದು ಚರಂಡಿಗೆಸೆದಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉತ್ತರ ಪ್ರದೇಶದ ಮೂಲದ ನಾಲ್ವರು ಆರೋಪಿಗಳನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಪತ್ರಿಕಾಗೋಷ್ಟಿ ನಡೆಸಿ ಮಾಹಿತಿ ನೀಡಿದ್ದು , " ಬಾಲಕಿಯ ಮೇಲೆ ಗ್ಯಾಂಗ್ ರೇಪ್ ನಡೆಸಿ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಕೊಂಬೆಟ್ಟು ಕಾಲೇಜು ವಿದ್ಯಾರ್ಥಿಗಳ ಮೇಲೆ SDPI ಕಾರ್ಯಕರ್ತರ ಹಲ್ಲೆ ಖಂಡಿಸಿ ABVP ಪ್ರತಿಭಟನೆ ಬೆನ್ನಲ್ಲೆ ಕಾಲೇಜಿನಲ್ಲಿ ಚೂರಿ ಇರಿತ, ಗುಂಪುಚದುರಿಸಿದ ಪೋಲೀಸರು – ಕಹಳೆ ನ್ಯೂಸ್

ಪುತ್ತೂರು : ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದನ್ನು ಪ್ರಶ್ನಿಸಿದ ವಿದ್ಯಾರ್ಥಿಗಳ ಮೇಲೆ SDPI ಕಾರ್ಯಕರ್ತರು ಕ್ಯಾಂಪಸ್ ಪ್ರವೇಶಿಸಿ ವಿದ್ಯಾರ್ಥಿಗಳಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ನ.24ರಂದು ಪ್ರತಿಭಟನೆ ನಡೆಸಿದ್ದು, ಈ ಪ್ರತಿಭಟನೆ ಮುಗಿದ ಬೆನ್ನಲ್ಲೆ ವಿದ್ಯಾರ್ಥಿಗಳ ನಡುವೆ ಮತ್ತೆ ಹೊಡೆದಾಟ ನಡೆದಿದೆ ಎಂದು ತಿಳಿದು ಬಂದಿದೆ. ಹೊಡೆದಾಟದಲ್ಲಿ ಅನೇಕ ವಿದ್ಯಾರ್ಥಿಗಳಿಗೆ ತೀವ್ರ ಗಾಯವಾಗಿದ್ದು, ಕೆಲವರು ಪುತ್ತೂರಿನ ಖಾಸಗೀ ಆಸ್ಪತ್ರೆಯ ಹಾಗೂ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ವೀರಮಂಗಲದಲ್ಲಿ ಕೋವಿಯಿಂದ ಶೂಟೌಟ್ ಗೆ ಯತ್ನ ; ಮಹಿಳೆ ಪಾರು..! – ಕಹಳೆ ನ್ಯೂಸ್

ಪುತ್ತೂರು: ಜಮೀನಿನ ವಿಚಾರಕ್ಕೆ ಸಂಬಂಧಿಸಿ ಮಾತಿನ ಚಕಮಕಿ ನಡೆದು ವ್ಯಕ್ತಿಯೊಬ್ಬರು ನಾಡಕೋವಿಯಿಂದ ಶೂಟ್ ಮಾಡಿದಾಗ ಗುರಿ ತಪ್ಪಿದ ಮತ್ತು ಘಟನೆಯಿಂದ ಮಹಿಳೆಯೊಬ್ಬರು ಪಾರಾದ ಪಾರಾದ ಘಟನೆ ಘಟನೆ ವೀರಮಂಗಲದಲ್ಲಿ ನ.21ರಂದು ನಡೆದಿದೆ.   ದೇವಪ್ಪ ಎಂಬ್ಬವರು ಧರ್ಣಮ್ಮ ಎಂಬವರಿಗೆ ನಾಡ ಕೋವಿಯಿಂದ ಗುರಿ ಇಟ್ಟಿದ್ದರು. ಕೋವಿಯಿಂದ ಮದ್ದು ಗುಂಡು ಹಾರಿದಾಗ ಗುರಿ ತಪ್ಪಿದ ಹಿನ್ನಲೆಯಲ್ಲಿ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿರುವುದಾಗಿ ತಿಳಿದು ಬಂದಿದೆ....
ಕ್ರೈಮ್

ಮಡಿಕೇರಿಯ ಅನ್ಯಕೋಮಿನ ಯುವಕನೋರ್ವ ತಾನೂ ಹಿಂದೂ ಯುವಕನೆಂದು ಸುಳ್ಳು ಹೇಳಿ ವಂಚನೆ -ಯುವತಿಯಿಂದ ಸುಳ್ಯ ಠಾಣೆಯಲ್ಲಿ ದೂರು – ಕಹಳೆ ನ್ಯೂಸ್

ಮಡಿಕೇರಿಯ ಅನ್ಯಕೋಮಿನ ಯುವಕನೋರ್ವ ತಾನೂ ಹಿಂದೂ ಯುವಕನೆಂದು ಸುಳ್ಳು ಹೇಳಿ ಯುವತಿಯನ್ನು ನಂಬಿಸಿ ಆಕೆಯನ್ನು ಸುತ್ತಾಡಿಸಿ ಅನುಚಿತವಾಗಿ ವರ್ತಿಸಿರುವ ಕುರಿತು ಯುವತಿ ನೀಡಿದ ದೂರಿನ್ವಯ ಯುವಕನನು ಸುಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. 2 ತಿಂಗಳ ಹಿಂದೆ ಜಾಲತಾಣದಲ್ಲಿ ಪರಿಚಯವಾಗಿದ್ದ ಯುವಕ ತನ್ನ ಹೆಸರು ಕೌಶಲ್ ಎಂದು ಹೇಳಿಕೊಂಡಿದ್ದ. ನ 11ರಂದು ಆತ ನನ್ನನ್ನು ಸುಳ್ಯಕ್ಕೆ ಕರೆಯಿಸಿ ಅಲ್ಲಿಂದ ಬೈಕ್ ಮೂಲಕ ಮಡಿಕೇರಿಗೆ ಕರೆದುಕೊಂಡು ಹೋಗಿ ಅನುಚಿತವಾಗಿ ವರ್ತಿಸಿ ನಾನು ಹಿಂದೂ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ಲವ್ ಅಲ್ಲ ಜಿಹಾದ್ | ಕೌಶಲ್ ಎಂದು ನಂಬಿಸಿ ವಂಚಿಸಿದ ಜಿಹಾದಿ ತಸ್ಲೀಮ್ ; ಬಲವಂತವಾಗಿ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿ, ಅಶ್ಲೀಲ ಪೋಟೊ ಹಿಡಿದುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ ಕಾಮುಕ ಪೋಲೀಸ್ ವಶಕ್ಕೆ – ಕಹಳೆ ನ್ಯೂಸ್

ಸುಳ್ಯ: ಅನ್ಯಕೋಮಿನ ಯುವಕನೋರ್ವ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಹಿಂದೂ ಯುವತಿಯ ಜೊತೆ ತಾನು ಹಿಂದೂ ಯುವಕನೆಂದು ಸುಳ್ಳು ಹೇಳಿ ಯುವತಿಯನ್ನು ನಂಬಿಸಿ ಆಕೆಯನ್ನು ಬಲಾತ್ಕರವಾಗಿ ಸುತ್ತಾಡಿಸಿ ಅನುಚಿತವಾಗಿ ವರ್ತಿಸಿರುವ ಬಗ್ಗೆ ವಂಚನೆಗೊಳಗಾದ ಯುವತಿ ಠಾಣೆಗೆ ದೂರು ನೀಡಿದ ಘಟನೆ ಸುಳ್ಯದಲ್ಲಿ ನಡೆದಿದೆ. ಮೂಲತಃ ಮಡಿಕೇರಿಯವನಾದ ಆರೋಪಿ ಯುವಕ, ಕಳೆದ ೨ ತಿಂಗಳ ಹಿಂದೆ ಹಿಂದೂ ಯುವತಿಗೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದು, ಕೌಶಲ್ ‌ಎಂಬ‌ ಹೆಸರಿನಿಂದ ಆಕೆಯ ಜೊತೆ ಪರಿಚಯ ಬೆಳೆಸಿಕೊಂಡಿದ್ದನು....
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಇಂದಬೆಟ್ಟು ಕಳ್ಳತನ ಪ್ರಕರಣ : 13.75 ಲಕ್ಷ ಮೌಲ್ಯದ ಸೊತ್ತು ವಶಕ್ಕೆ, ಮಹಮ್ಮದ್ ಸ್ವಲ್ಹಿ ಸಹಿತ ಮೂವರು ಆರೋಪಿಗಳು ಅಂದರ್..! – ಕಹಳೆ ನ್ಯೂಸ್

ಬೆಳ್ತಂಗಡಿ, ನ. 13 : ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದಲ್ಲಿ ಅಕ್ಟೋಬರ್ 31ರಂದು ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ನಾವೂರು ಗ್ರಾಮದ ನಿವಾಸಿ ಮಹಮ್ಮದ್ ಸ್ವಲ್ಹಿ(26), ಲೈಲಾ ಗ್ರಾಮದ ಕುಂಟಿನಿ ನಿವಾಸಿ ಯಹ(32), ಬೆಳ್ತಂಗಡಿ ತಾಲೂಕಿನ ನಾವೂರು ಗ್ರಾಮದ ಬಿ ಎಚ್ ನೌಫಲ್(27) ಬಂಧಿತ ಆರೋಪಿಗಳು. ಆರೋಪಿಗಳಿಂದ 1,69,500 ಮೌಲ್ಯದ ಆಲ್ಟೋ ಕಾರು, ಒಂದು ಬೈಕ್, ನಾಲ್ಕು ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದು,...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ನಿಧಿಯ ಆಸೆಗಾಗಿ ಬೆತ್ತಲೆ ಪೂಜೆ ; ಐವತ್ತು ಸಾವಿರ ಕೊಟ್ಟು ಕೂಲಿ ಕಾರ್ಮಿಕ ಮಹಿಳೆಯನ್ನು ಬೆತ್ತಲಾಗಿಸಿದ ಭೂಪರ ಹೆಡೆಮುರಿಕಟ್ಟಿದ ಪೋಲೀಸರು – ಕಹಳೆ ನ್ಯೂಸ್

ರಾಮನಗರ: ನಿಧಿ ಆಸೆಗಾಗಿ ಕೂಲಿ ಕಾರ್ಮಿಕ ಮಹಿಳೆಯ ಬೆತ್ತಲೆ ಪೂಜೆ ನಡೆಸುತ್ತಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಯಾದಗಿರಿ ಮೂಲದ ಕೂಲಿಕಾರ್ಮಿಕ ಮಹಿಳೆಯನ್ನು ರಕ್ಷಿಸಲಾಗಿದೆ. ತಮಿಳುನಾಡಿನ ಪಾರ್ಥಸಾರಥಿ, ಶಶಿಕುಮಾರ್, ನಾಗರಾಜು, ಲೋಕೇಶ್, ಮೋಹನ್, ಲಕ್ಷ್ಮೀನರಸಪ್ಪ ಬಂಧಿತ ಆರೋಪಿಗಳು ಎಂದು ಹೇಳಲಾಗಿದೆ. ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕು ಭೂಹಳ್ಳಿಯ ಶ್ರೀನಿವಾಸ್ ಮನೆಯಲ್ಲಿ ನಿಧಿ ಇದ್ದು, ಬೆತ್ತಲೆ ಪೂಜೆ ಮಾಡಿದರೆ ನಿಧಿಯನ್ನು ಹೊರತೆಗೆಯಬಹುದು ಎಂದು ನಂಬಿಸಿದ ಆರೋಪಿಗಳು ಪೂಜೆ ನೆರವೇರಿಸಿದ್ದಾರೆನ್ನಲಾಗಿದೆ. ಶ್ರೀನಿವಾಸ ಏಳಿಗೆ ಕಂಡಿರಲಿಲ್ಲ....
ಕ್ರೈಮ್ದಕ್ಷಿಣ ಕನ್ನಡ

ನಿಶ್ಚಿತಾರ್ಥವಾಗಬೇಕಿದ್ದ ಯುವತಿಗೆ ಸಲಿಂಗಕಾಮದ ಸಂದೇಶ ; ಆರೋಪಿ ಪೊಲೀಸ್ ವಶಕ್ಕೆ – ಕಹಳೆ ನ್ಯೂಸ್

ಮಂಗಳೂರು ನವೆಂಬರ್ 10 : ನಿಶ್ಚಿತಾರ್ಥವಾಗಬೇಕಿದ್ದ ಯುವತಿಗೆ ಸಲಿಂಗ ಕಾಮಕ್ಕೆ ಸಂಬಂಧಿಸಿದಂತೆ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡಿದ ಆರೋಪದಲ್ಲಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕುದ್ರೋಳಿ ಆಳಕೆ ನಿವಾಸಿ ಶ್ರೀನಿವಾಸ ಭಟ್ (35) ಎಂದು ಗುರುತಿಸಲಾಗಿದೆ. ಆರೋಪಿಗೆ ನಗರದ ಯುವತಿಯೊಬ್ಬಳ ಜೊತೆ ಮದುವೆಗೆ ಮಾತುಕತೆ ನಡೆದಿತ್ತು. ಎರಡೂ ಕುಟುಂಬಗಳು ಮದುವೆಗೆ ಒಪ್ಪಿಗೆ ಸೂಚಿಸಿದ್ದು, ಇದರ ಪ್ರಕ್ರಿಯೆ ನಡೆಯುತ್ತಿತ್ತು. ಕೆಲ ದಿನಗಳ ಬಳಿಕ ಯುವತಿಯ ನಂಬರ್ ಪಡೆದುಕೊಂಡ ಶ್ರೀನಿವಾಸ್...
1 95 96 97 98 99 111
Page 97 of 111