Recent Posts

Sunday, January 19, 2025

ಕ್ರೈಮ್

ಕಾಸರಗೋಡುಕ್ರೈಮ್ರಾಷ್ಟ್ರೀಯಸುದ್ದಿ

ಚಿನ್ನಾಭರಣ ಕಳ್ಳಸಾಗಣೆ ಪ್ರಕರಣ ; ಆರೋಪಿ, ಪಿನರಾಯಿ ವಿಜಯನ್ ಆಪ್ತೆ ಎನ್ನಲಾದ ಸ್ವಪ್ನಾ ಸುರೇಶ್ ಜೈಲಿನಿಂದ ಬಿಡುಗಡೆ – ಕಹಳೆ ನ್ಯೂಸ್

ತಿರುವನಂತಪುರಂ, ನ.06 : ಕೇರಳದ ಚಿನ್ನಾಭರಣ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್ 16 ತಿಂಗಳ ನಂತರ ಜೈಲಿನಿಂದ ಬಿಡುಗಡೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ವಪ್ನಾ ಸುರೇಶ್ ಅವರಿಗೆ 25 ಲಕ್ಷ ರೂಪಾಯಿ ಜಾಮೀನು ಬಾಂಡ್ ಮತ್ತು 2 ದ್ರಾವಕ ಶ್ಯೂರಿಟಿಗಳ ಮೇಲೆ ಎನ್‌ಐಎ ದಾಖಲಿಸಿದ ಪ್ರಕರಣದಲ್ಲಿ ಕೇರಳ ಹೈಕೋರ್ಟ್ ಜಾಮೀನು ನೀಡಿತ್ತು. ಇನ್ನು ಯುಎಪಿಎ ಪ್ರಕರಣದಲ್ಲಿ ಸ್ವಪ್ನಾ ಸುರೇಶ್ ಮತ್ತು ಇತರ 7 ಮಂದಿಗೆ ಕೇರಳ ಹೈಕೋರ್ಟ್...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ; ಆರೋಪಿ ಕಾಸರಗೋಡಿನ ಜುಬೈರ್ ನ ಹೆಡೆಮುರಿಕಟ್ಟಿದ ಪುತ್ತೂರು ಮಹಿಳಾ ಠಾಣೆ ಪೋಲೀಸರು – ಕಹಳೆ ನ್ಯೂಸ್

ಪುತ್ತೂರು : ಅಪ್ರಾಪ್ತೆಯನ್ನು ಬೆದರಿಸಿ ಒಪ್ಪಿಗೆಯಿಲ್ಲದೆ ಲೈಂಗಿಕ ಸಂಪರ್ಕ ಮಾಡಿರುವ ಬಗ್ಗೆ ಅಪ್ರಾಪ್ತೆಯೊಬ್ಬರು ನೀಡಿರುವ ದೂರಿನ ಮೇರೆಗೆ ಕಾಸರಗೋಡು ವಿದ್ಯಾ ನಗರದ ಜುಬೈರ್ ಎಂಬವನ ವಿರುದ್ಧ ಪುತ್ತೂರು ಮಹಿಳಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾದ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿಯು ಕಾಸರಗೋಡಿನ ತಾಯಿ ಮನೆಯಲ್ಲಿದ್ದಾಗ ಜುಬೈರ್ ಎಂಬಾತ ಬಾಲಕಿಯನ್ನು ನೋಡಿ ಇಷ್ಟಪಟ್ಟು ಆಕೆಯ ತಾಯಿಯಲ್ಲಿ ಆಕೆಯನ್ನು ಮದುವೆ ಮಾಡಿ ಕೊಡುವಂತೆ ಕೇಳಿಕೊಂಡಿದ್ದನು. ಇದಕ್ಕೆ ಆಕೆಯ ತಾಯಿ 18 ವರ್ಷವಾದ ಬಳಿಕ...
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ವಾಳದ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ | ರಿಜ್ವಾನ್, ಅರ್ಕುಳದ ಮಹಮ್ಮದ್‌ ಖಾಸೀಂ, ಮತ್ತು ಅಜ್ಮಲ್‌ ಹುಸೈನ್‌ ಕಾಮುಕ ಜಿಹಾದಿಗಳು ಅಂದರ್..! – ಕಹಳೆ ನ್ಯೂಸ್

ಬಂಟ್ವಾಳ, ನ.06 : ಅಪ್ರಾಪ್ತ ಬಾಲಕಿ ಮೇಲೆ ವ್ಯಕ್ತಿಯೊಬ್ಬ ಲೈಂಗಿನ ದೌರ್ಜನ್ಯ ಎಸಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಬಂಧಿಸಲಾಗಿದ್ದು, ಮತ್ತು ಇಬ್ಬರು ಯುವಕರು ಸೇರಿ ಅದೇ ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆಸಿರುವ ಬಗ್ಗೆ ಬೆಳಕಿಗೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಆಟೋ ಚಾಲಕ ರಿಜ್ವಾನ್, ಅರ್ಕುಳದ ಮಹಮ್ಮದ್‌ ಖಾಸೀಂ, ಮತ್ತು ಅಜ್ಮಲ್‌ ಹುಸೈನ್‌ ಅವರನ್ನು ಬಂಧಿಸಲಾಗಿದೆ. ನವೆಂಬರ್ 4...
ಕ್ರೈಮ್ರಾಷ್ಟ್ರೀಯಸಿನಿಮಾಸುದ್ದಿ

ಡ್ರಗ್ಸ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಾಲಿವುಡ್‌ ನಟ ಶಾರೂಖ್‌ ಪುತ್ರ ‘ಆರ್ಯನ್‌ ಖಾನ್ ‘ ಸೇರಿ ಮೂವರಿಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ಮುಂಬೈ, ಅ 28 :ಐಷಾರಾಮಿ ಹಡಗು ಡ್ರಗ್ಸ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಬಾಲಿವುಡ್‌ ನಟ ಶಾರೂಖ್‌ ಪುತ್ರ ಆರ್ಯನ್‌ ಖಾನ್ ಹಾಗೂ ಅರ್ಬಾಜ್‌ ಮರ್ಚೆಂಟ್‌ ಹಾಗೂ ಮೂನ್‌ಮೂನ್‌ ಧಮೇಚಾ ಸೇರಿ ಮೂವರಿಗೆ ಜಾಮೀನು ನೀಡಿದೆ. ಈ ಬಗ್ಗೆ ನಾಳೆ ನ್ಯಾಯಾಲಯದಿಂದ ವಿಸ್ತೃತ ಆದೇಶ ಹೊರಬೀಳಲಿದೆ.   ಪ್ರಕರಣದಲ್ಲಿ ಬಂಧಿತನಾಗಿದ್ದ ಆರ್ಯನ್‌ ಖಾನ್ ಕಳೆದ 22 ದಿನಗಳ ಕಾಲ ಜೈಲಿನಲ್ಲಿದ್ದಾರೆ. ಜಾಮೀನಿಗೆ ಸಂಬಂಧಪಟ್ಟಂತೆ ಪರ-ವಿರೋಧ ವಕೀಲರ ವಾದವನ್ನು ಆಲಿಸಿದ ನ್ಯಾಯಮೂರ್ತಿ ನಿತಿನ್...
ಕ್ರೈಮ್ದಕ್ಷಿಣ ಕನ್ನಡಪುತ್ತೂರು

ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ, ಪುತ್ತೂರಿನ ದರ್ಬೆಯ ಸಮುದಾಯ ಒಂದರ ಆಡಳಿತಕ್ಕೊಳಪಟ್ಟ ಶಿಕ್ಷಣ ಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋಗೆ ನ್ಯಾಯಾಂಗ ಬಂಧನ – ಕಹಳೆ ನ್ಯೂಸ್

ಪುತ್ತೂರು :  ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಬಂಧಿತ ಆರೋಪಿಯಾಗಿರುವ ಪುತ್ತೂರಿನ ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಅವರಿಗೆ ಪುತ್ತೂರು ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರತಿಷ್ಠಿತ ಖಾಸಗಿ ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿಗೆ ಅ.23ರಂದು ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಅವರನ್ನು ಪುತ್ತೂರು ಮಹಿಳಾ ಪೊಲೀಸರು ಅ.25...
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

Breaking News : ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪುತ್ತೂರಿನ ದರ್ಬೆಯ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ; ಕೇಸ್ ದಾಖಲಾಗಿ ಕೆಲವೇ ಗಂಟೆಗಳಲ್ಲಿ ಕಾಮುಕ ಪಿಂಟೋನ ಹೆಡೆಮುರಿಕಟ್ಟಿದ ದಕ್ಷ ಅಧಿಕಾರಿ ತಿಮ್ಮಪ್ಪ ನಾಯಕ್ – ಕಹಳೆ ನ್ಯೂಸ್

ಪುತ್ತೂರು : ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿ ಪುತ್ತೂರಿನ ದರ್ಬೆಯ ಪ್ರತಿಷ್ಠಿತ ಖಾಸಗಿ ಕ್ರಿಶ್ಚಿಯನ್ ವಿದ್ಯಾಸಂಸ್ಥೆಯೊಂದರ ದೈಹಿಕ ಶಿಕ್ಷಣ ನಿರ್ದೇಶಕರೊಬ್ಬರನ್ನು ಪೋಕ್ಸೊ ಪ್ರಕರಣದಲ್ಲಿ ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ದರ್ಬೆಯ ಖಾಸಗಿ ವಿದ್ಯಾಸಂಸ್ಥೆಯ ದೈಹಿಕ ಶಿಕ್ಷಣ ನಿರ್ದೇಶಕ ಕೊಂಬೆಟ್ಟು ನಿವಾಸಿ ಎಲ್ಯಾಸ್ ಪಿಂಟೋ ಬಂಧಿತ ಆರೋಪಿ. ವಿದ್ಯಾಸಂಸ್ಥೆಯ ವಸತಿ ನಿಲಯದಲ್ಲಿರುವ ಮಡಿಕೇರಿ ಮೂಲದ ಅಪ್ರಾಪ್ತ ವಿದ್ಯಾರ್ಥಿನಿಗೆ ಅ.೨೩ರಂದು ಲೈಂಗಿಕ ಕಿರುಕುಳ ನೀಡಿದ್ದು ಆಕೆ ಈ ವಿಚಾರವನ್ನು...
ಕ್ರೈಮ್

ಪುತ್ತೂರಿನ ದರ್ಬೆಯ ಪ್ರತಿಷ್ಠಿತ ಕಾಲೇಜಿನ ದೈಹಿಕ ನಿರ್ದೇಶಕನಿಂದ ದೈಹಿಕ ಸಂಪರ್ಕಕ್ಕೆ ಒತ್ತಾಯ ; ನೊಂದ ವಿದ್ಯಾರ್ಥಿನಿಯಿಂದ ದೂರು, ಪ್ರಕರಣ ದಾಖಲು – ಕಹಳೆ ನ್ಯೂಸ್

ಪುತ್ತೂರು : ದರ್ಬೆಯ ಪ್ರತಿಷ್ಠಿತ ಅನೇಕ ಚಲನಚಿತ್ರಗಳು ಚಿತ್ರೀಕರಣ ಗೊಂಡ ಇತಿಹಾಸ ಇರುವ ಕಾಲೇಜೊಂದರ ದೈಹಿಕ ಶಿಕ್ಷಕ ಅದೇ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿದ ಘಟನೆ ಅ.25 ರಂದು ಪುತ್ತೂರಿನಲ್ಲಿ ತಿಳಿದು ಬಂದಿದೆ. ಪುತ್ತೂರಿನ ಪ್ರತಿಷ್ಠಿತ ಕಾಲೇಜಿನ ದೈಹಿಕ ಶಿಕ್ಷಕ ಅದೇ ಕಾಲೇಜಿನ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಈ ಬಗ್ಗೆ ವಿದ್ಯಾರ್ಥಿನಿಯೂ ಪುತ್ತೂರು ಮಹಿಳಾ ಠಾಣೆಗೆ ದೂರು ನೀಡಿದ್ದಾಳೆ ಎಂದು ಮಾಹಿತಿ ತಿಳಿದಿದೆ. ಫೋಕ್ಸೋ ಕಾಯ್ದೆಯಡಿ...
ಕ್ರೈಮ್ದಕ್ಷಿಣ ಕನ್ನಡಸುದ್ದಿ

ಮಂಗಳೂರಿನ ಖ್ಯಾತ ವಕೀಲ ಕೆ.ಎಸ್.ಎನ್ ರಾಜೇಶ್ ವಿರುದ್ಧ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ ಆರೋಪ ; ಎಫ್.ಐ.ಆರ್. ದಾಖಲು – ಕಹಳೆ ನ್ಯೂಸ್

ದ.ಕ. : ಮಂಗಳೂರಿನ ಪ್ರಖ್ಯಾತ ವಕೀಲ, ಲೋಕಾಯುಕ್ತ ವಿಭಾಗದ ವಿಶೇಷ ಸರಕಾರಿ ಅಭಿಯೋಜಕ ಕೆ.ಎಸ್.ಎನ್. ರಾಜೇಶ್ ವಿರುದ್ಧ ಇಂಟರ್ನ್ ಶಿಪ್ ನಲ್ಲಿದ್ದ ಕಾನೂನು ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ವಿದ್ಯಾರ್ಥಿನಿಯು ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು ವಕೀಲರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕೆ.ಎಸ್.ಎನ್ ರಾಜೇಶ್ ಲೋಕಾಯುಕ್ತದಲ್ಲಿ ದಾಖಲಾಗುವ ಭ್ರಷ್ಟಾಚಾರ ಪ್ರಕರಣಗಳಲ್ಲಿ ವಿಶೇಷ ಸರಕಾರಿ ಅಭಿಯೋಜಕರಾಗಿ ಕಳೆದ ಕೆಲವು ವರ್ಷಗಳಿಂದ ಸೇವೆ ನಡೆಸುತ್ತಿದ್ದರು....
1 96 97 98 99 100 111
Page 98 of 111