Saturday, April 12, 2025

ರಾಜ್ಯ

ದಕ್ಷಿಣ ಕನ್ನಡಬಂಟ್ವಾಳಬೆಂಗಳೂರುಮಂಗಳೂರುರಾಜಕೀಯರಾಜ್ಯಸುದ್ದಿ

ಇದು ಬಡವರ, ಮಧ್ಯಮ ವರ್ಗ, ಮಹಿಳೆಯರು ಹಾಗೂ ರೈತರ ಪರವಾದ ಬಜೆಟ್ : ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್- ಕಹಳೆ ನ್ಯೂಸ್ 

ಮಂಗಳೂರು : ಬಜೆಟ್ ಕುರಿತು ಪ್ರತಿಕ್ರಿಯಿಸಿರುವ ನಳಿನ್ ಕುಮಾರ್ ಕಟೀಲ್,ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಜನಪರ ಹಾಗೂ ರೈತ ಪರ ಬಜೆಟ್ ಆಗಿದೆ. ಅದರಲ್ಲೂ ರೈತರಿಗೆ, ಯುವಕರಿಗೆ, ಮಹಿಳೆಯರಿಗೆ ವಿಶೇಷ ಆದ್ಯತೆ ನೀಡಲಾಗಿದೆ. ಆದಾಯ ತೆರಿಗೆ ವ್ಯಾಪ್ತಿಯನ್ನು 12 ಲಕ್ಷಕ್ಕೆ ಏರಿಸಲಾಗಿದೆ. ಇದರಿಂದ ಮಧ್ಯಮ ವರ್ಗದ ಬಹಳಷ್ಟು ಅನುಕೂಲ ವಾಗಲಿದೆ. ಇದಕ್ಕಾಗಿ ದೇಶದ ಪ್ರಧಾನಿ ನರೇಂದ್ರ ಮೋದಿ ಹಾಗೂ ವಿತ್ತ ಸಚಿವೆ ನಿರ್ಮಲಾ ಸೀತಾರಾಮ್ ಅವರನ್ನು ಅಭಿನಂದಿಸುವುದಾಗಿ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಮತ್ತೆ ಕೈ ಹಿಡಿಯುತ್ತಾರ ಡಾ. ಕೆ ಸುಧಾಕರ್..?- ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ಬಿಜೆಪಿ ಪಾಳಯದಲ್ಲಿ ಮತ್ತೆ ಭಿನ್ನಮತ ಸ್ಫೋಟಗೊಂಡ ಬೆನ್ನಲ್ಲೇ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಬಳಿಕ ಒಬ್ಬರಾದ ಮೆಲೆ ಒಬ್ಬರು ಬಹಿರಂಗವಾಗಿಯೇ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಬಿ ವೈ ವಿಜಯೇಂದ್ರ ಅವರ ವಿರುದ್ಧ ಸಿಡಿದೆದ್ದ ಶ್ರೀರಾಮುಲು ಪಕ್ಷ ಬಿಡುಗ ಕುರಿತು ಮಾತನಾಡಿದ್ದು, ಬಿಜೆಪಿ ಹೈಕಮಾಂಡ್ ಗೆ ದೊಡ್ಡ ತಲೆನೋವಾಗಿತ್ತು. ಇದೀಗ ಕಾಂಗ್ರೆಸ್ ನಿಂದ ಬಿಜೆಪಿಗೆ ಬಂದಿದ್ದ ಡಾ. ಕೆ ಸುಧಾಕರ್ ಅವರು ಮತ್ತೆ ಕೈ...
ಬೆಂಗಳೂರುರಾಜ್ಯಸುದ್ದಿ

“ಓಂ ನವ ನರಸಿಂಹ” ಇಂಗ್ಲಿಷ್ ಭಕ್ತಿಗೀತೆ ಎ2 ಭಕ್ತಿ ಸಾಗರ ಯೂಟ್ಯೂಬ್ ವಾಹಿನಿಯಲ್ಲಿ ಬಿಡುಗಡೆ-ಕಹಳೆ ನ್ಯೂಸ್

ಬೆಂಗಳೂರು :“ಓಂ ನವ ನರಸಿಂಹ" ಎಂಬ ಇಂಗ್ಲಿಷ್ ಭಕ್ತಿಗೀತೆಯನ್ನು ಎ2 ಭಕ್ತಿ ಸಾಗರ ಯೂಟ್ಯೂಬ್ ವಾಹಿನಿಯಲ್ಲಿ ಬಿಡುಗಡೆ ಮಾಡಲಾಗಿದೆ. ಇಂಗ್ಲಿಷ್‌ನಲ್ಲಿ ಬಿಡುಗಡೆಯಾದ ನರಸಿಂಹ ಸರಣಿಯ ಹಾಡುಗಳಲ್ಲಿ ಪ್ರಪಂಚದಲ್ಲೇ ಇದು ಮೊದಲನೆಯದು ಎಂಬುದು ವಿಶೇಷವಾಗಿದೆ. ಜೋಗಿ, ಪ್ರೀತಿ ಏಕೆ ಭೂಮಿ ಮೇಲಿದೆ ಚಿತ್ರ ನಿರ್ಮಾಪಕರಾದ ಪಿ. ಕೃಷ್ಣ ಪ್ರಸಾದ್ ಸಾರಥ್ಯದಲ್ಲಿ ಈ ಗೀತೆ ಮೂಡಿ ಬಂದಿದೆ. ದರ್ಶನ್ ನಾರಾಯಣ್ ಅವರ ಹಿನ್ನೆಲೆ ಗಾಯನವಿರುವ ಈ ಗೀತೆಯಲ್ಲಿ ಸ್ವಸ್ತಿಕ್ ಕಾರೇಕಡ್ ಅವರ ಸಂಗೀತ...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಖಾತರ್ನಾಕ್ ಆಂಟಿಯರ ವೇಶ್ಯಾವಾಟಿಕೆ ದಂಧೆ : ದಂಧೆಯ ಕಿಂಗ್ ಪಿನ್ ಗಳು ಅಂದರ್ -ಕಹಳೆ ನ್ಯೂಸ್

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಆಂಟಿಯರು ಲಾಕ್ ಆಗಿದ್ದಾರೆ. ಉದ್ಯೋಗ ಕೊಡಿಸುವ ಆಮಿಷವೊಡ್ಡಿ ಚಂದದ ಹೆಣ್ಣು ಮಕ್ಕಳನ್ನ ಕರೆತಂದು ದಂಧೆ ಮಾಡುತ್ತಿದ್ದವರು ಅಂದರ್ ಆಗಿದ್ದಾರೆ. ಇಬ್ಬರು ಕಿಂಗ್ ಪಿನ್ ಮಹಿಳೆಯರು ಸಿಸಿಬಿ ಬಲೆಗೆ ಬಿದ್ದಿದ್ದು ,ಹೊರ ರಾಜ್ಯದಿಂದ ಕೆಲಸಕ್ಕೆ ಬರೋ ಹೆಣ್ಣು ಮಕ್ಕಳಿಗೆ ಗಾಳಹಾಕಿ ವೇಶ್ಯಾವಾಟಿಕೆ ನಡೆಸುತ್ತಿದ್ದರು ಎನ್ನಲಾಗಿದೆ. ಬ್ಯಾಡರಹಳ್ಳಿ ಬಳಿಯ ಬಿಇಎಲ್ ಬಡಾವಣೆ ಯಲ್ಲಿ ಮನೆ ಬಾಡಿಗೆಗೆ ಪಡೆದಿದ್ದ ಉಮಾ&ಪುಷ್ಪಲತಾ ಈ ದಂಧೆಯ...
ಬೆಂಗಳೂರುರಾಜ್ಯಸುದ್ದಿ

ಗೀಸರ್ ರಿಪೇರಿ ಮಾಡಿ ಕ್ಯಾಮರಾ ಅಳವಡಿಸಿದ ಕಾಮುಕ : ಮಹಿಳೆಯ ಖಾಸಗಿ ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೆಲ್!-ಕಹಳೆ ನ್ಯೂಸ್

ಬೆಂಗಳೂರು : ಮನೆಯಲ್ಲಿ ಯಾವುದೇ ವಸ್ತು ಹಾಳಾದಾಗ ರಿಪೇರಿ ಮಾಡುವವರನ್ನು ಕರೆಸಿ ರಿಪೇರಿ ಮಾಡಿಸುತ್ತೇವೆ. ಆದರೆ ರಿಪೇರಿ ಮಾಡುವವರು ನಂಬಿಕಸ್ತರು ಇದ್ದರೆ ಒಳ್ಳೇದು. ಏಕೆಂದರೆ ಬೆಂಗಳೂರಲ್ಲಿ ಬೆಚ್ಚಿ ಬೀಳಿಸೋ ಘಟನೆ ನಡೆದಿದ್ದು, ಗೀಸರ್ ರಿಪೇರಿ ಮಾಡುವವ ಒಬ್ಬ ಗೀಸರ್ ನಲ್ಲಿ ರಹಸ್ಯ ಕ್ಯಾಮರಾ ಅಳವಡಿಸಿ ಮಹಿಳೆಯ ಖಾಸಗಿ ಫೋಟೋ ಇಟ್ಟುಕೊಂಡು ಬ್ಲಾಕ್ ಮೆಲ್ ಮಾಡಿರುವ ಘಟನೆ ವರದಿಯಾಗಿದೆ. ಹೌದು ಬೆಂಗಳೂರಿನ ಬನ್ನೇರುಘಟ್ಟದ ಸಿ.ಕೆ.ಪಾಳ್ಯದ ಮನೆಯೊಂದರಲ್ಲಿ ಗೀಸರ್ ಫಿಟ್​ ಮಾಡುವ ನೆಪದಲ್ಲಿ...
ಬೆಂಗಳೂರುರಾಜ್ಯಸುದ್ದಿ

ಸರ್ವರಿಗೂ ಮುಕ್ತಚಿಂತನೆಗೆ ಅವಕಾಶ ನೀಡುವ ಏಕೈಕ ಧರ್ಮ ಸನಾತನ ಹಿಂದೂ ಧರ್ಮ – ಹರಿಹರಪುರದ ಶ್ರೀಗಳು-ಕಹಳೆ ನ್ಯೂಸ್

ಬೆಂಗಳೂರು: ಹರಿಹರಪುರದ ಶ್ರೀಆದಿ ಶಂಕರಾಚಾರ್ಯ ಶಾರದಾ ಲಕ್ಷ್ಮೀನರಸಿಂಹ ಪೀಠದ ಪರಮಪೂಜ್ಯ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀಸ್ವಯಂಪ್ರಕಾಶ ಸಚ್ಚಿದಾನಂದ ಸರಸ್ವತೀ ಮಹಾಸ್ವಾಮಿಗಳು ಶ್ರೀರಾಮಚಂದ್ರಾಪುರ ಮಠದ ಬೆಂಗಳೂರಿನ ಶಾಖಾ ಮಠಕ್ಕೆ ಚಿತ್ತೈಸಿ ಆಶೀರ್ವಚನವನ್ನ ಅನುಗ್ರಹಿಸಿದರು. ಕಳೆದ ವರ್ಷ ಅಯ್ಯೋಧ್ಯೆಯ ರಾಮಮಂದಿರದಲ್ಲಿ ಉಭಯ ಮಠಗಳ ಶ್ರೀಗಳ ಸಮಾಗಮವಾಗಿತ್ತು. ಈ ವರ್ಷ ಬೆಂಗಳೂರಿನ ಶ್ರೀರಾಮಚಂದ್ರಾಪುರ ಮಠದಲ್ಲಿ ಉಭಯ ಶ್ರೀಗಳ ಸಾನ್ನಿಧ್ಯ, ಅಮೃತವಚನದ ಭಾಗ್ಯ ಭಕ್ತರಿಗೊದಗಿಬಂದಿತ್ತು. ವೈವಿಧ್ಯತೆ ಅಡಕವಾಗಿರುವ ಸಂಸ್ಕೃತಿಯ ಪ್ರಾಣವಿರುವುದೇ ಏಕತೆಯಲ್ಲಿ. ಒಗ್ಗಟ್ಟಾಗಿರುವ ಮೂಲಕ ಸಂಸ್ಕೃತಿಯ ಉಳಿವಿಗಾಗಿ,...
ಬೆಂಗಳೂರುರಾಜ್ಯಸುದ್ದಿ

ಜ.26 ರಂದು ‘ಗಣರಾಜ್ಯೋತ್ಸವಕ್ಕೆ’ ಸಕಲ ಸಿದ್ಧತೆ : ಬೆಂಗಳೂರು ಕಮಿಷನರ್ ಬಿ.ದಯಾನಂದ ಮಾಹಿತಿ – ಕಹಳೆ ನ್ಯೂಸ್

ಬೆಂಗಳೂರು : ಗಣರಾಜ್ಯೋತ್ಸವದ ಅಂಗವಾಗಿ ಜನವರಿ 26ರಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಹಾಗಾಗಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಸುತ್ತಲು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದ್ದು ಅಧಿಕಾರಿಗಳ ಜೊತೆಗೆ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದ್ದು ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಬೆಂಗಳೂರಿನ ಕಮಿಷನರ್ ಬಿ ದಯಾನಂದ್ ಮಾಹಿತಿ ನೀಡಿದರು. ಬೆಂಗಳೂರಲ್ಲಿ ಈ ಕುರಿತು ಮಾತನಾಡಿದ ಅವರು, 26 ಜನವರಿ...
ರಾಜ್ಯಸಂತಾಪಸುದ್ದಿ

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಮೂವರು ಸಾವು-ಇಬ್ಬರಿಗೆ ಗಾಯ-ಕಹಳೆ ನ್ಯೂಸ್

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಮೂವರು ಸಾವನ್ನಪ್ಪಿ, ಇಬ್ಬರು ಗಾಯಗೊಂಡ ಘಟನೆ ತಾಲೂಕಿನ ಕನ್ನಾಳ ಕ್ರಾಸ್ ಬಳಿ ಶುಕ್ರವಾರ (ಜ.24) ಬೆಳಗಿನ ಜಾವ ನಡೆದಿದೆ. ಮೃತರನ್ನು ವಿಜಯಪುರ ನಗರದ ಅಭಿಷೇಕ್ ಸಾವಂತ್ (23), ವಿಜಯಕುಮಾರ್ ಔರಂಗಾಬಾದ್ (24), ರಾಜು ಬಿರಾದಾರ (23) ಎಂದು ಗುರುತಿಸಲಾಗಿದೆ. ಇನ್ನುಳಿದ ರಾಜು ಕಾಂಬಳೆ ಮತ್ತು ಪೋಳ ಎಂಬುವರು ಗಾಯಗೊಂಡಿದ್ದಾರೆ. ಈ ಐವರು ಕಾರಿನಲ್ಲಿ ಸೊಲ್ಲಾಪುರಕ್ಕೆ ಹೋಗಿದ್ದರು. ಅಲ್ಲಿಂದ ಮರಳಿ ಬರುವಾಗ ಈ...
1 8 9 10 11 12 176
Page 10 of 176
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ