Friday, January 24, 2025

ರಾಜ್ಯ

ರಾಜ್ಯಸುದ್ದಿ

ಮೊದಲ ಹೆಂಡತಿಯನ್ನು ಚೆನ್ನಾಗಿ ಬಾಳಿಸದ ಮುಸ್ಲಿಂ ವ್ಯಕ್ತಿ ಎರಡನೇ ಮದುವೆ ಆಗುವಂತಿಲ್ಲ, ಅಲಹಾಬಾದ್ ಹೈಕೋರ್ಟ್ ಮಹತ್ವದ ಹೇಳಿಕೆ – ಕಹಳೆ ನ್ಯೂಸ್

ಮುಸ್ಲಿಂ ಪುರುಷನಿಗೆ ತನ್ನ ಹೆಂಡತಿ ಮತ್ತು ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಲು ಸಾಧ್ಯವಾಗದಿದ್ದರೆ, ಕುರಾನ್ ನಿಯಮಗಳ ಪ್ರಕಾರವೇ ಆತ ಎರಡನೇ ಮದುವೆಯಾಗಲು ಅವಕಾಶವಿಲ್ಲ ಅಲಹಾಬಾದ್ ಹೈಕೋರ್ಟ್ ಮಹತ್ವದ ಹೇಳಿಕೆ ನೀಡಿದೆ. ಜೊತೆಗೆ ಮೊದಲ ಪತ್ನಿಯ ಇಚ್ಛೆಯನ್ನು ಧಿಕ್ಕರಿಸಿ ಮತ್ತೊಂದು ವಿವಾಹವಾಗಿರುವ ವ್ಯಕ್ತಿ ಮೊದಲ ಪತ್ನಿ ಬಲವಂತವಾಗಿ ತನ್ನೊಂದಿಗೆ ಇರುಬೇಕೆಂದು ಒತ್ತಾಯಿಸುವಂತಿಲ್ಲ ಎಂದು ಹೇಳಿದೆ. ಮುಸ್ಲಿಮ್ ಪುರುಷನು ತನ್ನ ಹೆಂಡತಿ ಮತ್ತು ಮಕ್ಕಳನ್ನು ಪೋಷಿಸುವ ಸಾಮರ್ಥ್ಯ ಹೊಂದಿಲ್ಲದಿದ್ದರೆ, ಅತನಿಗೆ ಇತರ ಮಹಿಳೆಯರನ್ನು ಮದುವೆಯಾಗುವ...
ಕ್ರೈಮ್ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

ವಿಟ್ಲ ಪುಣಚದಲ್ಲಿ ಹಿಂದೂ ಯುವತಿಯ ಮಾನಭಂಗಕ್ಕೆ ಯತ್ನಿಸಿದ ಮುಸ್ಲಿಂ ಜಿಹಾದಿ ಉಸ್ಮಾನ್ ; ಕಾಮುಕ ಮೊಂಡು ಪರಬ್ಬನ ಹೆಡೆಮುಕಟ್ಟಿದ ವಿಟ್ಲ ಪೊಲೀಸರು – ಕಹಳೆ ನ್ಯೂಸ್

ವಿಟ್ಲ: punacha ಪಂಚಾಯತ್‌ನಲ್ಲಿ ಕ್ಲೀನಿಂಗ್ ಕೆಲಸ ಮಾಡುವ ಉಸ್ಮಾನ್‌ನಿಂದ ಲೈಂಗಿಕ ಕಿರುಕುಳ; ಆರೋಪಿ ಪೊಲೀಸ್ ವಶಕ್ಕೆ - ಸ್ಥಳಕ್ಕೆ ಜಮಾಯಿಸಿದ ಹಿಂದೂ ಕಾರ್ಯಕರ್ತರು ವಿಟ್ಲ: ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಮುಸ್ಲಿಂ ವ್ಯಕ್ತಿಯೋರ್ವ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ಪುಣಚದಲ್ಲಿ ಈ ಘಟನೆ ನಡೆದಿದ್ದು ಆರೋಪಿನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಪಂಚಾಯತ್‌ನಲ್ಲಿ ಕ್ಲೀನಿಂಗ್ ಕೆಲಸ ಮಾಡುವ ಉಸ್ಮಾನ್‌ (೫೨) ಎನ್ನಲಾಗಿದೆ....
ಬೆಂಗಳೂರುರಾಜಕೀಯರಾಜ್ಯಸುದ್ದಿ

” ಧರ್ಮ ಮತಗಳನ್ನು ಒಡೆದವರು ಕಾಂಗ್ರೆಸ್ ; ವಾಜಪೇಯಿ ನಿರ್ಮಾಣ ಮಾಡಿದ ರಸ್ತೆಯಲ್ಲಿ ಭಾರತ ಜೋಡೋ ಮಾಡ್ತಿದ್ದಾರೆ ” ನಳೀನ್ ಕುಮಾರ್ ಕಟೀಲ್ ಕಿಡಿ – ಕಹಳೆ ನ್ಯೂಸ್

ಹಾವೇರಿ: ಕರ್ನಾಟಕದಲ್ಲಿ (Karnataka) ಸಿದ್ದರಾಮಯ್ಯ (Siddaramaiah) ಟಿಪ್ಪು ಜಯಂತಿ ಮಾಡಿ ಹಿಂದೂ ಮುಸ್ಲಿಮರನ್ನು ಒಡೆದರು. ವೀರಶೈವ ಲಿಂಗಾಯತ ಸಮಾಜವನ್ನು ಒಡೆದರು. ಧರ್ಮ ಮತಗಳನ್ನು ಒಡೆದವರು ಕಾಂಗ್ರೆಸ್ (Congress). ಈಗ ಅಟಲ್ ಬಿಹಾರಿ ವಾಜಪೇಯಿ (Atal Bihari Vajpayee) ನಿರ್ಮಾಣ ಮಾಡಿರುವ ರಸ್ತೆಯಲ್ಲಿ ಭಾರತ್ ಜೋಡೋ (Bharat Jodo Yatra) ಮಾಡ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ (Nalin Kumar Kateel) ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಹಾವೇರಿ (Haveri) ನಗರದ ಮುನ್ಸಿಪಲ್...
ದಕ್ಷಿಣ ಕನ್ನಡಮೂಡಬಿದಿರೆರಾಜ್ಯಸಂತಾಪಸುದ್ದಿ

ಕಂಬಳ ಕ್ಷೇತ್ರದ ದಿಗ್ಗಜ, ಕೋಣಗಳ ಯಜಮಾನ ರಾದ ಇರುವೈಲು ಪಾಣಿಲ ಬಾಡ ಪೂಜಾರಿ ಇನ್ನಿಲ್ಲ – ಕಹಳೆ ನ್ಯೂಸ್

ಕಂಬಳ ಕ್ಷೇತ್ರದ ದಿಗ್ಗಜ, ಕೋಣಗಳ ಯಜಮಾನ ರಾದ ಇರುವೈಲು ಪಾಣಿಲ ಬಾಡ ಪೂಜಾರಿ ಇಹಲೋಕ ತ್ಯಜಿಸಿದ್ದಾರೆ. ಅವರ ಕೋಣಗಳು ಕಂಬಳದಲ್ಲಿ ಹಲವಾರು ಪ್ರಶಸ್ತಿಗಳನ್ನು ಗಳಿಸಿಕೊಂಡು ಜನಪ್ರಿಯತೆ ಗಳಿಸಿತ್ತು....
ಬೆಂಗಳೂರುರಾಜ್ಯಸುದ್ದಿ

ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರ್ ಯುವಪೀಳಿಗೆಯ ಆದರ್ಶ : ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ – ಕಹಳೆ ನ್ಯೂಸ್

ಸ್ವಾತಂತ್ರ್ಯ ಸೇನಾನಿ ವೀರ ಸಾವರ್ಕರ್ ಅವರ ಆದರ್ಶದೊಂದಿಗೆ ಪಯಣ ಮುಂದುವರಿಸಬೇಕು, ಮುಂದಿನ ಪೀಳಿಗೆಗೆ ಅವರನ್ನು ಪರಿಚಯಿಸುವ ಕೆಲಸ ನಡೆಯಬೇಕು ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ ಹೇಳಿದರು. ನಗರದ ಕನ್ನಡ ಸಾಹಿತ್ಯ ಭವನದಲ್ಲಿಪ್ರಜ್ಞಾ ಪ್ರವಾಹ ಕರ್ನಾಟಕ, ಬಯಲು ಸಂಘಟನೆ ವತಿಯಿಂದ ಆಯೋಜಿಸಿದ್ದ ಜಯೋಸ್ತುತೇ ಸಾವಿರದ ಸಾವರ್ಕರ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವೀರ ಸಾವರ್ಕರ್ ಅವರ ಬಳಿ ಸಂಧಾನದ ಮಾತಿಲ್ಲ, ಮಾತು ನಿಷ್ಠುರ, ಅನ್ಯಾಯದ ವಿರುದ್ದ ಹೋರಾಡಿದ ಧೀರ....
ಕ್ರೈಮ್ರಾಜ್ಯಸುದ್ದಿಹಾಸನ

ಹಾಸನ‌ದಲ್ಲಿ ಈದ್‌ ಮಿಲಾದ್ ಹಿನ್ನೆಲೆಯಲ್ಲಿ ರಸ್ತೆಯುದ್ದಕ್ಕೂ ಹಸಿರು ಬಣ್ಣದ ತೋರಣ – ‘ಬಾಗೂರು ರೋಡ್ ಮಿನಿ ಪಾಕಿಸ್ತಾನ, ಈದ್ ಮಿಲಾದ್..’ ಎಂದು ಪೋಸ್ಟ್ ; ಮುಸ್ಲಿಂ ಜಿಹಾದಿ ನೇಮನ್ ಅಂದರ್ – ಕಹಳೆ ನ್ಯೂಸ್

ಹಾಸನ: ಸಾಮಾಜಿಕ ಜಾಲತಾಣದಲ್ಲಿ ಧಾರ್ಮಿಕ ಸಾಮರಸ್ಯ ಕೆಡಿಸುವಂಥ ಸಂಗತಿಗಳು ಆಗಾಗ ಪೋಸ್ಟ್ ಆಗುತ್ತಿರುತ್ತವೆ. ಅಂಥದ್ದೇ ಒಂದು ಸಂಗತಿಯನ್ನು ಫೇಸ್​ಬುಕ್​ನಲ್ಲಿ ವ್ಯಕ್ತಿಯೊಬ್ಬ ಪೋಸ್ಟ್ ಮಾಡಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ. ಹಾಸನ‌ ಜಿಲ್ಲೆ ಚನ್ನರಾಯಪಟ್ಟಣ ಪಟ್ಟಣ ನೇಮನ್ (20) ಬಂಧಿತ ಆರೋಪಿ. ವೆಲ್ಡಿಂಗ್ ಕೆಲಸ ಮಾಡಿಕೊಂಡಿರುವ ಈತ ಈದ್​ ಮಿಲಾದ್ ಆಚರಣೆಯ ದೃಶ್ಯಗಳ ಫೋಟೋ ಪೋಸ್ಟ್ ಮಾಡಿಕೊಂಡು ಅವಹೇಳನಕಾರಿ ಪೋಸ್ಟ್ ಹಾಕಿದ್ದ. ಈದ್‌ ಮಿಲಾದ್ ಹಿನ್ನೆಲೆಯಲ್ಲಿ ಮುಸ್ಲಿಮರು...
ರಾಜ್ಯಸುದ್ದಿ

ಈದ್ ಮಿಲಾದ್ ಮೆರವಣಿಗೆ ವೇಳೆ ಡಿಜೆ ಸೌಂಡ್ ; ಸೌಂಡ್ ಕಡಿಮೆ ಮಾಡಿ ಎಂದು ಹೇಳಿದ ಸಿಪಿಐ ಸಂತೋಷ ಶೆಟ್ಟಿಯವರೊಂದಿಗೆ ಮುಸ್ಲಿಂ ಯುವಕರ ಉದ್ದಟತನ ವರ್ತನೆ – ಕಹಳೆ ನ್ಯೂಸ್

ಅಂಕೋಲಾ: ಈದ್ ಮಿಲಾದ್ ಮೆರವಣಿಗೆಯಲ್ಲಿ ಡಿಜೆ ಸೌಂಡ್ ದೊಡ್ಡದಾಗಿ ಹಾಕಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಸೌಂಡ್ ಕಡಿಮೆ ಮಾಡಿ ಎಂದು ಹೇಳಿದ ಸಿಪಿಐ ಸಂತೋಷ ಶೆಟ್ಟಿಯವರೊಂದಿಗೆ ಕೆಲವು ಯುವಕರು ಉದ್ದಟತನ ವರ್ತನೆ ತೋರಿದ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣದಲ್ಲಿ ಈದ್ ಮಿಲಾದ್ ಪ್ರಯುಕ್ತ ಮುಸ್ಲಿಂ ಸಮುದಾಯದವರು ವಾಹನಗಳಲ್ಲಿ ಟ್ಯಾಬ್ಲೋಗಳೊಂದಿಗೆ ಅಲಂಕರಿಸಿ ಮೆರವಣಿಗೆ ಮಾಡುತ್ತಿದ್ದರು. ಈ ಮೆರವಣಿಗೆಯಲ್ಲಿ ಕೆಲವರು ಡಿಜೆ ಬಳಸಿಕೊಂಡು ಸೌಂಡ್ ಕಡಿಮೆ ಮಾಡಿ ಸಾಗಿದ್ದರು. ಆದರೆ ಒಂದು ತಂಡ ಮಾತ್ರ ಜೋರು...
ರಾಜಕೀಯರಾಜ್ಯಸುದ್ದಿ

ದತ್ತಪೀಠ ಹೋಮ ಮಾಡೋ ಜಾಗದಲ್ಲಿ ಮತ್ತೆ ಮಾಂಸದ ಅಡುಗೆ ; ” ಮುಸ್ಲಿಮರು ನಮಾಜ್ ಮಾಡುವ 200 ಮೀಟರ್ ದೂರದಲ್ಲಿ ಬಹುಸಂಖ್ಯಾತ ಹಿಂದೂಗಳು ತಿನ್ನುವ ಪದಾರ್ಥವನ್ನ ತಿನ್ನುವುದಕ್ಕೆ ಬಿಡುತ್ತಾರಾ…?” ಹಿಂದೂಪರ ಸಂಘಟನೆ ಆಕ್ರೋಶ – ಕಹಳೆ ನ್ಯೂಸ್

ಚಿಕ್ಕಮಗಳೂರು: ತಾಲೂಕಿನಲ್ಲಿ ಹಿಂದೂ ಧಾರ್ಮಿಕ ದತ್ತಪೀಠದಲ್ಲಿ (Shri Guru Dattatreya Swamy Dattapita) ಪ್ರವಾಸಿಗರು ಮತ್ತೆ ಮಾಂಸ (Meat) ಬೇಯಿಸಿರುವ ವೀಡಿಯೋ ವೈರಲ್ ಆಗಿದ್ದು, ಹಿಂದೂಪರ ಸಂಘಟನೆ (Hindu Organizations) ಕಾರ್ಯಕರ್ತರು ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಕಳೆದ ನಾಲ್ಕೈದು ತಿಂಗಳ ಹಿಂದೆಯೂ ದತ್ತಪೀಠದಲ್ಲಿ (Dattapita) ಬಿರಿಯಾನಿ (Biriyani) ತಯಾರಿಸಿ ಸೇವಿಸಿದ್ದರು. ಆಗಲೂ ಹಿಂದೂ ಪರ ಸಂಘಟನೆ ಕಾರ್ಯಕರ್ತರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದರು. ಆಗ ಜಿಲ್ಲಾಡಳಿತ ಸೂಕ್ತ ಕ್ರಮ...
1 100 101 102 103 104 166
Page 102 of 166