Thursday, January 23, 2025

ರಾಜ್ಯ

ಮೈಸೂರುರಾಜಕೀಯರಾಜ್ಯಸುದ್ದಿ

ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರಕಾರ್ಮಿಕರು 2 ತಿಂಗಳಲ್ಲಿ ಖಾಯಂ : ಸಚಿವ ಗೋವಿಂದ ಕಾರಜೋಳ ಭರವಸೆ – ಕಹಳೆ ನ್ಯೂಸ್

ಮೈಸೂರು: ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರನ್ನು ಮುಂದಿನ ಎರಡು ತಿಂಗಳಲ್ಲಿ ಖಾಯಂ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭರವಸೆ ನೀಡಿದರು. ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ವತಿಯಿಂದ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ಸೋಮವಾರ ಆಯೋಜಿಸಿದ್ದ ಪೌರಕಾರ್ಮಿಕರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ರಾಜ್ಯದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ಪೌರಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇವರನ್ನು ಖಾಯಂಗೊಳಿಸಲು ಕೆಲವು ಕಾನೂನು...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಮಂಗಳೂರಿನಲ್ಲಿ ಕೊಲೆಯತ್ನ ಆರೋಪಿಯ ಸ್ಥಳ ಮಹಜರು ವೇಳೆ ಪೊಲೀಸರಿಗೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ ; ಆರೋಪಿ ಮಿಸ್ತಾ ಯಾನೆ ಮುಸ್ತಾಕ್ ಕಾಲಿಗೆ ಗುಂಡೇಟು – ಕಹಳೆ ನ್ಯೂಸ್

ಮಂಗಳೂರು, ಆ 22 : ಕೊಲೆಯತ್ನ ಆರೋಪಿಯನ್ನು ಸ್ಥಳ ಮಹಜರು ನಡೆಸಲು ಕರೆದೊಯ್ದ ವೇಳೆ ಪೊಲೀಸ್ ಸಿಬ್ಬಂದಿಯೊಬ್ಬರಿಗೆ ಹಲ್ಲೆ ನಡೆಸಿ ತಪ್ಪಿಸಲೆತ್ನಿಸಿದ ಆರೋಪಿಗೆ ಪೊಲೀಸರು‌ ಗುಂಡೇಟು ಹಾಕಿದ ಘಟನೆ ‌ಇಂದು ಮಂಗಳೂರು ‌ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ‌ನಡೆದಿದೆ. ಆರೋಪಿಯನ್ನು ಮಿಸ್ತಾ ಯಾನೆ ಮುಸ್ತಾಕ್ ಎಂದು ಗುರುತಿಸಲಾಗಿದೆ. ಅ.19ರಂದು ವ್ಯಕ್ತಿಯೊಬ್ಬನ ಕೊಲೆಗೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಇಂದು ಸ್ಥಳ‌ ಮಜಹರು ಮಾಡಲು ಕರೆದೊಯ್ದಿದಾಗ ಆರೋಪಿಯು‌ ಪೊಲೀಸರಿಗೆ...
ಕ್ರೈಮ್ಮಂಡ್ಯರಾಜಕೀಯರಾಜ್ಯಸುದ್ದಿ

ಬಿಜೆಪಿ ವ್ಯಾಪಾರಿ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಲಾಡ್ಜ್ ನಲ್ಲಿ ಯುವತಿಯ ಜತೆಗಿದ್ದ ವೀಡಿಯೋವನ್ನು ಚಿತ್ರೀಕರಿಸಿಕೊಂಡು 50 ಲಕ್ಷ ರೂ ಪೀಕಿದ ಕಾಂಗ್ರೆಸ್‌ ಮುಖಂಡೆ ಸಲ್ಮಾಬಾನು – ಕಹಳೆ ನ್ಯೂಸ್

ಮಂಡ್ಯ: ಲಾಡ್ಜ್ ನಲ್ಲಿ ಯುವತಿಯ ಜತೆಗಿದ್ದ ವೀಡಿಯೋವನ್ನು ಚಿತ್ರೀಕರಿಸಿಕೊಂಡು ಉದ್ಯಮಿಯಿಂದ ಸುಮಾರು 50 ಲಕ್ಷ ರೂ. ಪಡೆದಿರುವ ಆರೋಪದಲ್ಲಿ ಮಹಿಳೆಯೊಬ್ಬರನ್ನು ನಗರದ ಪೊಲೀಸರು ಬಂಧಿಸಿದ್ದಾರೆ. ನಗರದ ವಿವಿ ರಸ್ತೆಯಲ್ಲಿರುವ ಶ್ರೀನಿಗೋಲ್ಡ್‌ನ ಮಾಲಕ ಹಾಗೂ ಬಿಜೆಪಿ ವ್ಯಾಪಾರಿ ಪ್ರಕೋಷ್ಠದ ಜಿಲ್ಲಾ ಸಂಚಾಲಕ ಜಗನ್ನಾಥ್‌ ಎಸ್‌. ಶೆಟ್ಟಿ ವಂಚನೆಗೆ ಒಳಗಾದವರು. ಮಂಡ್ಯದ ಸುಭಾಷ್‌ ನಗರದ 8ನೇ ಕ್ರಾಸ್‌ ನಿವಾಸಿ ಸಲ್ಮಾಬಾನು ಹಾಗೂ ಜಯಂತ್‌ ಆರೋಪಿಗಳಾಗಿದ್ದಾರೆ. ಪೊಲೀಸರು ಸಲ್ಮಾ ಬಾನುಳನ್ನು 10 ದಿನಗಳ ಕಾಲ ಕಸ್ಟಡಿಗೆ...
ದಕ್ಷಿಣ ಕನ್ನಡರಾಜ್ಯಸುದ್ದಿ

ಸುರತ್ಕಲ್ ಜಂಕ್ಷನ್‍ಗೆ ಸಾವರ್ಕರ್ ಹೆಸರು ” ಸಂಸತ್ತಿನ ಒಳಗಡೆ ಫೋಟೋ ಇರುವಾಗ ಸರ್ಕಲ್‍ಗೆ ಸಾವರ್ಕರ್ ಹೆಸರು ಇಟ್ಟರೆ ತಪ್ಪೇನು..? ” – ಶಾಸಕ ಭರತ್ ಶೆಟ್ಟಿ ಪ್ರಶ್ನೆ –  ಕಹಳೆ ನ್ಯೂಸ್

ಮಂಗಳೂರು: ಈಗಾಗಲೇ ರಾಜ್ಯದಲ್ಲಿ ಸಾವರ್ಕರ್ ಪರ ವಿರೋಧ ಚರ್ಚೆ ಆಗುತ್ತಿರುವ ಬೆನ್ನಲ್ಲೆ ಮಂಗಳೂರಿನಲ್ಲಿ ಸರ್ಕಲ್‍ಗೆ ಸಾವರ್ಕರ್ ಹೆಸರಿನ ಪ್ರಸ್ತಾಪ ಕೇಳಿ ಬಂದಿದ್ದು ಚರ್ಚೆಗೆ ಕಾರಣವಾಗಿದೆ. ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ನಾಯಕರು ಮಂಗಳೂರು ನಗರ ಹೊರವಲಯದ ಸುರತ್ಕಲ್ ಜಂಕ್ಷನ್‍ಗೆ ಸಾವರ್ಕರ್ ಹೆಸರಿಡಲು ಒತ್ತಾಯಿಸಿದ್ದಾರೆ. ಈ ಕುರಿತು ಶಾಸಕ ಭರತ್ ಶೆಟ್ಟಿ ಅವರು ಕಳೆದ ವರ್ಷವೇ ಮಹಾನಗರ ಪಾಲಿಕೆಗೆ ಅರ್ಜಿ ಸಲ್ಲಿಸಿದ್ದರು. ಅತ್ಯಂತ ಸೂಕ್ಷ್ಮ ಪ್ರದೇಶವಾಗಿರುವ ಸುರತ್ಕಲ್ ಜಂಕ್ಷನ್‍ಗೆ...
ದಕ್ಷಿಣ ಕನ್ನಡಪುತ್ತೂರುರಾಜ್ಯಸುದ್ದಿ

‘ ಒರ ಪೋಯಾಲ್ ‘ ಎಂದ ಸಂಘಟನೆಗಳು – ಗಾನಾ ಪಿ. ಕುಮಾರ್ ವರ್ಗಾವಣೆ ; ಖಡಕ್ ಅಧಿಕಾರಿ ವೀರಯ್ಯ ಹರೇಮಠ್ ಪುತ್ತೂರು ಉಪವಿಭಾಗದ ನೂತನ ಡಿವೈಎಸ್ ಪಿ – ಕಹಳೆ ನ್ಯೂಸ್

ಪುತ್ತೂರು : ಅನೇಕ ಮೃದು ಧೋರಣೆಗಳಿಂದ ಹಿಂದೂ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ, ಪುತ್ತೂರಿನ ಡಿವೈಎಸ್ ಪಿ ಗಾನಾ ಪಿ ಕುಮಾರ್ ಅವರನ್ನು ಕೊನೆಗೂ ವರ್ಗಾವಣೆ ಮಾಡಲಾಗಿದೆ. ಸಿ.ಐ.ಡಿಯಲ್ಲಿ ಇದ್ದ ವೀರಯ್ಯ ಹಿರೇಮಠ ಅವರನ್ನು ಪುತ್ತೂರಿನ ನೂತನ ಡಿವೈಎಸ್ ಪಿಯಾಗಿ ನೇಮಕ ಮಾಡಿದ್ದು, ಪೋಲೀಸ್ ಮಹಾನಿರ್ದೇಶಕ ಡಾ. ಎಎ.ಸಲೀಂ ಅದೇಶ ಹೊರಡಿಸಿದ್ದಾರೆ. ಇತ್ತ ಗಾನಾ ವರ್ಗಾವಣೆ ಸುದ್ದಿ ತಿಳಿಯುತ್ತಲೆ ಹಿಂದೂ ಸಂಘಟನೆಗಳು ' ಒರ ಪೋಯಾಲ್ ' ಎಂದು ನಿಟ್ಟುಸಿರು...
ರಾಜಕೀಯರಾಜ್ಯಸುದ್ದಿ

ವೀರ ಸಾವರ್ಕರ್ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ; ಕೊಡಗು, ಸಕಲೇಶಪುರ ಆಯ್ತು, ಇದೀಗ ಚಿಕ್ಕಮಗಳೂರಿನಲ್ಲಿ ಸಿದ್ದರಾಮಯ್ಯಗೆ ಕಪ್ಪು ಬಾವುಟ ಪ್ರದರ್ಶನ – ಕಹಳೆ ನ್ಯೂಸ್

ವೀರ ಸಾವರ್ಕರ್ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಚಿಕ್ಕಮಗಳೂರಿನಲ್ಲೂ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ. ಚಿಕ್ಕಮಗಳೂರು: ವೀರ ಸಾವರ್ಕರ್ ವಿಚಾರದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು ಆಕ್ರೋಶ ಹೊರಹಾಕುತ್ತಿದ್ದು, ಕೊಡಗಿನ ನಂತರ ಇದೀಗ ಚಿಕ್ಕಮಗಳೂರಿನಲ್ಲೂ ಕಪ್ಪು ಬಾವುಟ ಪ್ರದರ್ಶನ ಮಾಡಲಾಗಿದೆ. ಪೊಲೀಸ್ ಭದ್ರತೆಯ ನಡುವೆಯೂ ಜಿಲ್ಲೆಯ ಕೊಪ್ಪ ತಾಲೂಕಿನ ಮಕ್ಕಿಕೊಪ್ಪ ಗ್ರಾಮದಲ್ಲಿ ಕಪ್ಪು ಬಾವುಟ ಪ್ರದರ್ಶನ...
ರಾಜಕೀಯರಾಜ್ಯಸುದ್ದಿಹಾಸನ

ಸಕಲೇಶಪುರದಲ್ಲೂ ಮಾಜಿ ಸಿಎಂ ಸಿದ್ದರಾಮಯ್ಯಗೆ ತಟ್ಟಿದ ಪ್ರತಿಭಟನೆ ಬಿಸಿ ; ಬಜರಂಗದಳ ರಾಜ್ಯ ಸಹ ಸಂಚಾಲಕ ರಘು ನೇತೃತ್ವದಲ್ಲಿ ಸಾವರ್ಕರ್ ಫೋಟೋ ಹಿಡಿದು ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ – ಕಹಳೆ ನ್ಯೂಸ್

ಸಕಲೇಶಪುರ: ಚಿಕ್ಕಮಗಳೂರಿನತ್ತ ಹೊರಟಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರನ್ಜು ಅಡ್ಡಗಟ್ಟಿ ಪ್ರತಿಭಟನೆಗೆ ಬಜರಂಗದಳ ಕಾರ್ಯಕರ್ತರು ಮುಂದಾದ ಘಟನೆ ತಾಲೂಕಿನ‌ ಆನೆಮಹಲ್ ಸಮೀಪ ನಡೆಯಿತು. ತಾಲೂಕಿನ ಆನೆಮಹಲ್ ಬಳಿ ಘಟನೆ ನಡೆದಿದ್ದು ಕೊಡಗು ಪ್ರವಾಸ ಮುಗಿಸಿ ಸಕಲೇಶಪುರ ತಾಲೂಕಿನ ಹಾನಬಾಳ್ ಮಾರ್ಗವಾಗಿ ಚಿಕ್ಕಮಗಳೂರು ಜಿಲ್ಲೆಗೆ ಮಾಜಿ ಸಿಎಂ ಹೊರಟಿದ್ದರು.ಈ ವೇಳೆ ಬಜರಂಗದಳ ರಾಜ್ಯ ಸಹ ಸಂಚಾಲಕ ರಘು ನೇತೃತ್ವದಲ್ಲಿ ಸಾವರ್ಕರ್ ಫೋಟೋ ಹಿಡಿದು ಕಾರ್ಯಕರ್ತರು ಪ್ರತಿಭಟನೆಗೆ ಮುಂದಾದರು. ದಿಢೀರ್ ಪ್ರತಿಭಟನೆಯಿಂದ ಕೆಲ ಸಮಯ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ ; ಐವರು ಜಿಹಾದಿ ಹಂತಕರು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ವಶಕ್ಕೆ – ಕಹಳೆ ನ್ಯೂಸ್

ಮಂಗಳೂರು, ಆ 19 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದ ಐವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಪೊಲೀಸ್ ಕಸ್ಟಡಿಗೆ ಪಡೆದುಕೊಂಡಿದೆ. ಐದು ಆರೋಪಿಗಳಾದ ರಿಯಾಜ್ (27), ನೌಫಲ್ (28), ಸೈನುಲ್ ಅಬಿದ್ (22), ಮೊಹಮ್ಮದ್ ಸೈಯದ್ (32), ಅಬ್ದುಲ್ ಬಶೀರ್ (29) ರನ್ನು ಎನ್‌ಐಎ ಆರು ದಿನಗಳ ಕಾಲ ವಶಕ್ಕೆ ಪಡೆದುಕೊಂಡಿದೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರ್ ಅವರನ್ನು ಜುಲೈ 27ರಂದು ಹತ್ಯೆ ಮಾಡಿದ್ದು, ಈ...
1 106 107 108 109 110 166
Page 108 of 166