Saturday, April 12, 2025

ರಾಜ್ಯ

ದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಡಿಕೇರಿರಾಜ್ಯಸಿನಿಮಾಸುದ್ದಿಸುಳ್ಯ

ಬೆಂಗಳೂರಿನ ಭವಿಷ್ಯ ಸಿನೆಮಾಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಲನಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ – ಕಹಳೆ ನ್ಯೂಸ್

ಬೆಂಗಳೂರು : ಬೆಂಗಳೂರಿನ ಭವಿಷ್ಯ ಸಿನೆಮಾಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಲನಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ. ಚಲನಚಿತ್ರದ ಚಿತ್ರೀಕರಣವನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಆಸುಪಾಸಿನಲ್ಲಿ ಮಾಡುತ್ತಿದ್ದು, ಇದೀಗ ಕಲಾವಿದರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ನಟನೆಯಲ್ಲಿ ಆಸಕ್ತಿ ಉಳ್ಳವರು ಹಾಗೂ ನಾಟಕದ ಹಿನ್ನೆಲೆ ಇರುವವರು ನಿಮ್ಮ ಅಭಿನಯದ ವಿಡಿಯೋವನ್ನು ಭವಿಷ್ಯ ಸಿನೆಮಾಸ್ ಸಂಸ್ಥೆಯ ವಾಟ್ಸ್ ಪ್ ನಂಬರ್ 7483953979 ಗೆ ಕಳುಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಸಂಪರ್ಕಿಸಿ : +91 7483953979  ...
ಕ್ರೈಮ್ದಕ್ಷಿಣ ಕನ್ನಡದೆಹಲಿಬೆಂಗಳೂರುರಾಜ್ಯಸುದ್ದಿ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ ; ಪ್ರಮುಖ ಆರೋಪಿ, ನಿಷೇಧಿತ PFI ಸದಸ್ಯ ಅತೀಖ್‌ ಅಹ್ಮದ್‌ ಬಂಧನ – ಕಹಳೆ ನ್ಯೂಸ್

ನವದೆಹಲಿ/ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದೆ. ಅತೀಖ್‌ ಅಹ್ಮದ್‌ ಬಂಧಿತ ಆರೋಪಿ. ಪ್ರಕರಣದಲ್ಲಿ ಇದುವರೆಗೆ 21 ಆರೋಪಿಗಳನ್ನು ಅರೆಸ್ಟ್‌ ಮಾಡಲಾಗಿದೆ. 2022 ರ ಜುಲೈನಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸದಸ್ಯರು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದರು. ಉಳಿದ ಆರು ಆರೋಪಿಗಳನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದ್ದು,...
ಬೆಂಗಳೂರುರಾಜ್ಯಸುದ್ದಿ

ಕಾಯಕಯೋಗಿ, ತ್ರಿವಿಧ ದಾಸೋಹಿ ಡಾ||ಶಿವಕುಮಾರ ಸ್ವಾಮೀಜಿ ಪುಣ್ಯಸ್ಮರಣೆ ದಾಸೋಹ ದಿನ ಆಚರಣೆ -ಕಹಳೆ ನ್ಯೂಸ್

ರಾಜಾಜಿನಗರ: ರಾಜಾಜಿನಗರ ಪ್ರವೇಶ ದ್ವಾರ ಬಳಿ ಡಾ||ಶಿವಕುಮಾರಸ್ವಾಮಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕರ್ನಾಟಕ ರತ್ನ, ಪದ್ಮಭೂಷಣ, ತ್ರಿವಿಧ ದಾಸೋಹಿ ಡಾ||ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ 6ನೇ ವರ್ಷದ ಸಂಸ್ಕರಣೋತ್ಸವ ಮತ್ತು ದಾಸೋಹ ದಿನ ಆಚರಣೆ. ಡಾ.ಶಿವಕುಮಾರ ಮಹಾಸ್ವಾಮೀಜಿರವರು ಪುತ್ಥಳಿಗೆ ಮೋಟಗಿ ಮಠದ ಪ್ರಭುಚನ್ನಬಸವ ಮಹಾಸ್ವಾಮಿಗಳು, ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ರಾಜ್ಯ ಘಟಕ ಅಧ್ಯಕ್ಷರಾದ ಡಾ||ಶಂಕರ ಬಿದರಿರವರು ಐಪಿಎಸ್.(ನಿ), ವಿಧಾನಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ,...
ಬೆಂಗಳೂರುರಾಜ್ಯಸುದ್ದಿ

ಮದ್ಯಪ್ರಿಯರಿಗೆ ಶಾಕ್ : ಇಂದಿನಿಂದ ಬಿಯರ್‌ ದರ ಏರಿಕೆ – ಕಹಳೆ ನ್ಯೂಸ್

ಬೆಂಗಳೂರು: ಇತ್ತೀಚಿಗಷ್ಟೇ ಬಸ್ ಪ್ರಯಾಣ ದರ ಹೆಚ್ಚಳ ಮಾಡಿ ಪ್ರಯಾಣಿಕರಿಗೆ ಬಿಸಿ ಮುಟ್ಟಿಸಿದ್ದ ರಾಜ್ಯ ಸರ್ಕಾರ ಇದೀಗ ಮದ್ಯ ಪ್ರಿಯರಿಗೆ ಶಾಕ್ ನೀಡಿದ್ದು,10 ರೂಪಾಯಿಯಿಂದ 45 ರೂಪಾಯಿ ವರೆಗೂ ಬೆಲೆ ಏರಿಕೆಯಾಗಿದೆ. ಇಂದಿನಿಂದಲೇ (ಜನವರಿ 20) ಪರಿಷ್ಕೃತ ದರ ಜಾರಿಯಾಗಿದೆ. ವಿಶೇಷತೆ ಎಂದರೆ ಒಂದು ವರ್ಷದಲ್ಲಿ ಬಿಯರ್ ಬೆಲೆ ಮೂರರಷ್ಟು ಏರಿಕೆಯಾಗಿದೆ. ಸಾಧಾರಣವಾಗಿ ಬಜೆಟ್‍ನಲ್ಲಿ ಮದ್ಯದ ಮೇಲೆ ಅಬಕಾರಿ ತೆರಿಗೆ ಹಾಕಲಾಗುತ್ತದೆ. ಆದರೆ ಈ ಬಾರಿ ಬಜೆಟ್ ಮಂಡನೆಯಾಗುವ ಮೊದಲೇ...
ದಕ್ಷಿಣ ಕನ್ನಡರಾಜ್ಯಸುದ್ದಿ

ಬೆಂಗಳೂರಲ್ಲಿ  ಭೀಕರ ಸರಣಿ ಅಪಘಾತ : ಪವಾಡ ಸದೃಶವಾಗಿ ಕಾರು ಚಾಲಕ ಪಾರು…!-ಕಹಳೆ ನ್ಯೂಸ್

ಬೆಂಗಳೂರು : ನೆಲಮಂಗಲದಲ್ಲಿ ಬೆಳ್ಳಂ ಬೆಳಗ್ಗೆ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಪವಾಡ ಸದೃಶವಾಗಿ ಕಾರು ಚಾಲಕ ಪಾರಾಗಿದ್ದಾನೆ. ನೆಲಮಂಗಲದ ರಾಷ್ಟ್ರೀಯ ಹೆದ್ದಾರಿ-48ರ ಗುಂಡೇನಹಳ್ಳಿ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ಸ್ವಿಫ್ಟ್ ಕಾರು, ಲಾರಿ ಹಾಗೂ ಟೂರಿಸ್ಟ್ ಬಸ್ ನಡುವೆ ಈ ಅಪಘಾತ ಸಂಭವಿಸಿದೆ. ಮೊದಲು ಚಲಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿದೆ. ನಂತರ ಕಾರಿಗೆ ಹಿಂಬದಿಯಿಂದ ಬಂದ ಟೂರಿಸ್ಟ್ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜು...
ಬೆಂಗಳೂರುರಾಜ್ಯಸುದ್ದಿ

ಬಿಗ್ ಬಾಸ್ ಸ್ಪರ್ಧಿ ರಜತ್ ಕುಟುಂಬಕ್ಕೆ ಟ್ರೋಲರ್ಸ್ ಗಳಿಂದ ಕಿರುಕುಳ : 10 ಟ್ರೊಲ್ ಪೇಜ್ ಗಳ ವಿರುದ್ಧ ‘FIR’ ದಾಖಲು! -ಕಹಳೆ ನ್ಯೂಸ್

ಬೆಂಗಳೂರು : ಬಿಗ್ ಬಾಸ್ 11 ಸೀಸನ್ ನ ಸ್ಪರ್ಧಿ ರಜತ್ ಅವರ ಮಾಜಿ ಗೆಳತಿಯ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲರ್ಸ್ ಹರಿಬಿಡುತ್ತಿದ್ದಾರೆ. ಅಲ್ಲದೆ ರಜತ್ ಪತ್ನಿ ಅಕ್ಷಿತಾ ಬಳಿ ಕೆಲವು ಟ್ರೋಲರ್ಸ್ ಗಳು ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನ ಪಶ್ಚಿಮ ವಿಭಾಗದ ಸೈಬರ್ ಠಾಣೆಯಲ್ಲಿ ರಜತ್ ಪತ್ನಿ ಅಕ್ಷಿತಾ ಅವರು 10ಕ್ಕೂ ಹೆಚ್ಚು ಟ್ರೋಲರ್ಸ್ ಪೇಜ್ ಗಳ ವಿರುದ್ಧ ದೂರು ನೀಡಿದ್ದು ಪೊಲೀಸರು ಇದೀಗ...
ಬೆಂಗಳೂರುರಾಜ್ಯಸುದ್ದಿ

‘ಬಿಗ್ ಬಾಸ್’ ನಿರೂಪಣೆಗೆ ನಟ ಕಿಚ್ಚ ಸುದೀಪ್ ಗುಡ್ ಬೈ : ಸೋಶಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ಬಾದ್ ಷಾ- ಕಹಳೆ ನ್ಯೂಸ್

ಬೆಂಗಳೂರು : 'ಬಿಗ್ ಬಾಸ್' ನಿರೂಪಣೆಗೆ ನಟ ಕಿಚ್ಚ ಸುದೀಪ್ ಗುಡ್ ಬೈ ಹೇಳಿದ್ದು, ಸೋಶಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಾರೆ. ಬಿಗ್ ಬಾಸ್ ಶೋ ನನ್ನು ಕಳೆದ 11 ಸೀಸನ್ ಗಳಿಂದ ನಾನು ಆನಂದಿಸಿದ್ದೇನೆ. ನೀವು ತೋರಿಸಿದ ಎಲ್ಲಾ ಪ್ರೀತಿಗೆ ಧನ್ಯವಾದಗಳು. ಮುಂಬರುವ ಫಿನಾಲೆ ನಿರೂಪಕನಾಗಿ ಕೊನೆಯದು, ಮತ್ತು ನಿಮ್ಮೆಲ್ಲರನ್ನೂ ನಾನು ಅತ್ಯುತ್ತಮವಾಗಿ ರಂಜಿಸಿದ್ದೇನೆ ಎಂದು ನಾನು ಭಾವಿಸುತ್ತೇನೆ. ಇದು ಮರೆಯಲಾಗದ ಪ್ರಯಾಣ, ಅದನ್ನು ನಾನು ಅತ್ಯುತ್ತಮವಾಗಿ ನಿಭಾಯಿಸಿದ್ದಕ್ಕೆ...
ಬೆಂಗಳೂರುರಾಜ್ಯಸುದ್ದಿ

ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಯಶಸ್ವಿನಿ ಯೋಜನೆ’ ನೋಂದಣಿಗೆ ಜ.31ರವರೆಗೆ ಅವಕಾಶ.!– ಕಹಳೆ ನ್ಯೂಸ್

ಬೆಂಗಳೂರು : ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಗೆ ಹೊಸದಾಗಿ ಹಾಗೂ ನವೀಕರಣಕ್ಕಾಗಿ ಸರ್ಕಾರ ಹಾಗೂ ಸಹಕಾರ ಇಲಾಖೆ ಪ್ರಕಟಣೆ ಹೊರಡಿಸಿದ್ದು ನೋಂದಣಿ ಮಾಡಿಸಲು ದಿನಾಂಕ:-31-01-2025 ಕೋನೆಯ ದಿನಾಂಕವಾಗಿರುತ್ತದೆ. ಬೇಕಾದ ಅಗತ್ಯ ದಾಖಲೆಗಳು ನವೀಕರಣ ಮಾಡಲು 1.ಯಶಸ್ವಿನಿ ಐಡಿ ಕಾರ್ಡು, 2.ಆಧಾರ್ ಕಾರ್ಡ್ ಜೆರಾಕ್ಸ್ (ನೋಂದಣಿ ಮಾಡಿಸುವ ಪ್ರತಿಯೋಬ್ಬ ಸದಸ್ಯರದ್ದು) 3.ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಢದವರಿಗೆ ಜಾತಿ ಪ್ರಮಾಣ ಪತ್ರದ ನಕಲು.(ಕುಟುಂಬದ ಒಬ್ಬರದ್ದು) ಹೋಸದಾಗಿ ನೋದಾಯಿಸಲು:- 1.ಸಹಕಾರ ಸಂಘದಲ್ಲಿ ಸದಸ್ಯತ್ವ ಹೋದಿರಬೇಕು. 2.ಕುಟುಂಬದ...
1 9 10 11 12 13 176
Page 11 of 176
ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ