Sunday, November 24, 2024

ರಾಜ್ಯ

ಬೆಂಗಳೂರುರಾಜ್ಯಸಿನಿಮಾಸುದ್ದಿ

ಮನಮಿಡಿಯುವ ಮತ್ತೊಂದು ಹಾಡಿನ ಲಿರಿಕಲ್ ವೀಡಿಯೋ ರಿಲೀಸ್ ಮಾಡಿದ ‘ಕನ್ನೇರಿ’ ಚಿತ್ರತಂಡ – ಕಹಳೆ ನ್ಯೂಸ್

ನೆಲೆ ಇಲ್ಲದೇ ಊರೂರು ಸುತ್ತುವ, ನೆಲೆ ಇದ್ದರೂ ಉಳ್ಳವರ ದಬ್ಬಾಳಿಕೆಯಿಂದ ಬದುಕು ಕಂಡುಕೊಳ್ಳಲು ಸಾಧ್ಯವಾಗದೇ ಪಟ್ಟಣದತ್ತ ಬದುಕನರಸಿ ಬರುತ್ತಿರುವ ಅದೆಷ್ಟೋ ಸಂತ್ರಸ್ತರು ಇಂದಿಗೂ ನಮ್ಮ ಮಧ್ಯೆ ಇದ್ದಾರೆ. ಇಂತವರ ಕಷ್ಟ ಕಾರ್ಪಣ್ಯಗಳನ್ನು ತೋರಿಸುವ, ಸಾಮಾಜಿಕ ಕಳಕಳಿ ಮೆರೆಯುವ ಹಲವು ಸಿನಿಮಾಗಳು ತೆರೆಕಂಡಿವೆ, ಕಳಕಳಿ ಮೆರೆದಿವೆ ಇದೀಗ ಅಂತಹದ್ದೇ ಕಳಕಳಿ ಹೊತ್ತ ಸಿನಿಮಾವೊಂದನ್ನು ಇತ್ತೀಚೆಗೆ ನಡೆದ ಘಟನೆಯನ್ನಾಧರಿಸಿ ನಿರ್ದೇಶಕ ನೀನಾಸಂ ಮಂಜು ತೆರೆಗೆ ತರಲು ಸಿದ್ಧವಾಗಿದ್ದಾರೆ. ಅದುವೇ ಕನ್ನೇರಿ ಸಿನಿಮಾ. ಮೂರು...
ಕ್ರೈಮ್ಮಂಡ್ಯರಾಜ್ಯಸುದ್ದಿ

ಮಂಡ್ಯದಲ್ಲಿ ಭೀಕರ ಹತ್ಯೆ ಪ್ರಕರಣ : ತಂಗಿಯ ಗಂಡನ ಮೇಲಿನ ವ್ಯಾಮೋಹ, ವಿವಾಹೇತರ ಸಂಬಂಧ, ತಂಗಿ ಹಾಗೂ ಮಲಗಿದ್ದ ನಾಲ್ವರು ಮಕ್ಕಳನ್ನು ಕೊಂದ ಅಕ್ಕ – ಕಹಳೆ ನ್ಯೂಸ್

ಮಂಡ್ಯ: ಸಕ್ಕರೆ ನಾಡು ಮಂಡ್ಯವನ್ನು ಬೆಚ್ಚಿಬೀಳಿಸಿದ ನಾಲ್ವರು ಮಕ್ಕಳು ಸೇರಿ ಐವರ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಮಂಡ್ಯ ಪೊಲೀಸರು ಯಶಸ್ವಿಯಾಗಿದ್ದಾರೆ. ಐವರನ್ನು ಕೊಂದಿದ್ದು ಯಾರೋ ಅಪರಿಚಿತರಲ್ಲ ದೊಡ್ಡಪ್ಪನ ಮಗಳಿಂದಲೇ ರಣಭೀಕರ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ. ತಂಗಿಯ ಗಂಡನ ಮೇಲಿನ ವ್ಯಾಮೋಹಕ್ಕೆ ಆಕೆಯನ್ನು ಕೊಲೆ ಮಾಡಿದ್ದಲ್ಲದೆ, ತನ್ನ ತಪ್ಪನ್ನು ಮುಚ್ಚಿಕೊಳ್ಳಲು ಉಳಿದ ನಾಲ್ವರು ಮಕ್ಕಳನ್ನು ಪಾತಕಿ ಹತ್ಯೆಗೈದಿದ್ದಾಳೆ. ಆರೋಪಿ ಲಕ್ಷ್ಮಿ (30) ಹಾಗೂ ಕೊಲೆಯಾದ ಲಕ್ಷ್ಮಿ (26) ಗಂಡ ಗಂಗಾರಾಮ್ ಜತೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದುಬಿಟ್ರೆ ಇಡೀ ರಾಜ್ಯದ ಜನರಿಗೆ ಹಿಜಬ್ ಹಾಕಿಸುತ್ತಾರೆ ; ಸಚಿವ ಸುನಿಲ್ ಕುಮಾರ್ ವ್ಯಂಗ್ಯ – ಕಹಳೆ ನ್ಯೂಸ್

ಬೆಂಗಳೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ರಾಜ್ಯದ ಜನರಿಗೆ ಹಿಜಬ್ ಹಾಕಿಸುತ್ತಾರೆ ಎಂದು ಸಚಿವ ಸುನಿಲ್ ಕುಮಾರ್ ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ಹಾಗೂ ಸಿದ್ದರಾಮಯ್ಯ ಅವರು ಕರ್ನಾಟಕವನ್ನು ಏನು ಮಾಡುವುದಕ್ಕೆ ಹೊರಟಿದ್ದೀರಿ. ತಿಲಕ ಇಟ್ಟುಕೊಂಡು ಬಂದವರನ್ನು ಕಾಂಗ್ರೆಸ್ ನಾಯಕರು ವಿರೋಧ ಮಾಡುತ್ತಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದುಬಿಟ್ಟರೆ ಇಡೀ ರಾಜ್ಯದ ಜನರಿಗೆ ಹಿಜಬ್ ಹಾಕಿಸುತ್ತಾರೆ. ರಾಷ್ಟ್ರ ಧ್ವಜ ಇಳಿಸಿದರು ಎಂಬ ಸುಳ್ಳನ್ನು ಸ್ವತಃ ಕೆಪಿಸಿಸಿ ಅಧ್ಯಕ್ಷರೇ ಹೇಳಿ ಜನರನ್ನು...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿ

ಇಂಟರ್ನ್​​ಶಿಪ್​ಗೆಂದು ಬಂದಿದ್ದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ ; ಮಂಗಳೂರಿನ ವಕೀಲ ರಾಜೇಶ್​ ಭಟ್​ಗೆ ಷರತ್ತುಬದ್ಧ ಜಾಮೀನು – ಕಹಳೆ ನ್ಯೂಸ್

ಮಂಗಳೂರು: ಇಂಟರ್ನ್​​ಶಿಪ್​ಗೆಂದು ಬಂದಿದ್ದ ಕಾನೂನು ಪದವಿ ವಿದ್ಯಾರ್ಥಿನಿಯೊಬ್ಬರ ಮೇಲೆ ತನ್ನ ಕಚೇರಿಯಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಿರಿಯ ವಕೀಲ ಕೆ.ಎಸ್​.ಎನ್​. ರಾಜೇಶ್​ ಭಟ್​ಗೆ ಹೈಕೋರ್ಟ್​ ಷರತ್ತುಬದ್ಧ ಜಾಮೀನು ನೀಡಿದೆ.   ಸೋಮವಾರ ಜಾಮೀನು ಮಂಜೂರಾಗಿದ್ದು, ಜಾಮೀನು ಪ್ರಕ್ರಿಯೆ ಮುಗಿಸಿ ಇನ್ನೆರಡು ದಿನದಲ್ಲಿ ರಾಜೇಶ್​ ಬಿಡುಗಡೆಗೊಳ್ಳುವ ಸಾಧ್ಯತೆ ಇದೆ. ಕೆ.ಎಸ್​.ಎನ್​. ರಾಜೇಶ್ ಭಟ್​ ವಿರುದ್ಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಉತ್ತರ ಪ್ರದೇಶ ಮೂಲದ ವಿದ್ಯಾರ್ಥಿನಿ 2021ರ ಅಕ್ಟೋಬರ್​ನಲ್ಲಿ ದೂರು...
ಬೆಂಗಳೂರುರಾಜಕೀಯರಾಜ್ಯಸುದ್ದಿ

” ಎಲ್ಲಿದ್ದೀರಾ ಕಾಮನ್‌ಮ್ಯಾನ್‌ ಸಿಎಂ ಸಾರ್‌.. ನಿಮ್ಮ ಪಕ್ಷದ ಶಾಸಕನಿಂದ ನನಗೆ ಮಗುವಾಗಿದೆ, ನ್ಯಾಯ ಕೊಡ್ಸಿ..” ; ಮಹಿಳೆಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮನವಿ – ಕಹಳೆ ನ್ಯೂಸ್

ಬೆಂಗಳೂರು:ಶಾಸಕರಿಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಿರುವ ಪ್ರಕರಣ ಮತ್ತೆ ಸದ್ದು ಮಾಡುತ್ತಿದೆ. ಇದೀಗ ಕಲಬುರಗಿ ಬಿಜೆಪಿ ಶಾಸಕರ ಸರದಿ. ಸಾಮಾಜಿಕ ಜಾಲತಾಣದ ಮೂಲಕ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ ಆರೋಪದ ಮೇಲೆ ವಿಧಾನಸೌಧ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.   'ನಿಮ್ಮ ಪಕ್ಷದ ಶಾಸಕರಿಂದ ಮೋಸ ಹೋದ ಮಹಿಳೆ ನಾನು. ನಮಗೆ ಮತ್ತು ನಿಮ್ಮ ಶಾಸಕರಿಗೆ ಹುಟ್ಟಿರುವ ಮಗುವಿಗೆ ನ್ಯಾಯಕ್ಕಾಗಿ ಹೋರಾಡಲು ಮುಂದೆ ಬಂದಿದ್ದೇನೆ. ನಿಮ್ಮ ಭೇಟಿ ಮಾಡಲು ಸಾಕಷ್ಟು ಬಾರಿ ಬಂದಿದ್ದು,...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಸೇಡಂ ಬಿಜೆಪಿ ಶಾಸಕರ ಖಾಸಗಿ ವಿಡಿಯೋ ತೆಗೆದು ಹಣ ಕೊಡುವಂತೆ ಒತ್ತಾಯ ; ಬ್ಲ್ಯಾಕ್‌ಮೇಲ್‌ ಪ್ರಕರಣ – ತಮಿಳುನಾಡಿನಲ್ಲಿ ನಾಲ್ವರು ವಶ – ಕಹಳೆ ನ್ಯೂಸ್

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಪದೇ ಪದೇ ಸಿಡಿ ಕೇಸ್ ಸೇರಿದಂತೆ ಹಲವು ಬ್ಲಾಕ್‍ಮೇಲ್ ಕೇಸ್ ಸದ್ದು ಮಾಡುತ್ತಿದೆ. ಈ ನಡುವೆ ಇದೀಗ ಮತ್ತೊಂದು ಬ್ಲಾಕ್‍ಮೇಲ್ ಕೇಸ್ ವರದಿಯಾಗಿದ್ದು, ಸೇಡಂ ಬಿಜೆಪಿ ಶಾಸಕ ರಾಜ್ಕುಮಾರ್ ಪಾಟೀಲ್‍ಗೆ ಮಹಿಳೆಯೊಬ್ಬರು ಬ್ಲಾಕ್ ಮೇಲ್ ಮಾಡಿರುವ ಆರೋಪ ಕೇಳಿ ಬಂದಿದೆ.   ಶಾಸಕರು ಉತ್ತರ ಕರ್ನಾಟಕ ಮೂಲದವರಾಗಿದ್ದು, ಮಹಿಳೆ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈಗಾಗಲೇ ಶಾಸಕರ ದೂರಿನ ಮೇರೆಗೆ ನಾಲ್ವರು ಆರೋಪಿಗಳನ್ನು ಪೊಲೀಸರು...
ಬೆಂಗಳೂರುರಾಜ್ಯಸುದ್ದಿ

ರಾಜ್ಯದ 25A ದರ್ಜೆ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಗೆ ‘ದೈವ ಸಂಕಲ್ಪ’ ಯೋಜನೆ : ಶಶಿಕಲಾ ಜೊಲ್ಲೆ – ಕಹಳೆ ನ್ಯೂಸ್

– ಪ್ರತಿವರ್ಷ 1000ಸಿ ದರ್ಜೆಯ ದೇವಸ್ಥಾನಗಳ ಅಭಿವೃದ್ಧಿಗೆ ಕ್ರಮ – 12 ಜ್ಯೋತಿರ್ಲಿಂಗ ದರ್ಶನ, ಅಷ್ಟ ವಿನಾಯಕ ಯಾತ್ರೆ, ಕಾಶೀ ಯಾತ್ರೆಗೆ ಪ್ರೋತ್ಸಾಹ ಧನ – ತಸ್ಥಿಕ್ ಹಣ ಹೆಚ್ಚಳಕ್ಕೂ ಸರ್ಕಾರಕ್ಕೆ ಪ್ರಸ್ಥಾವನೆ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಯ ಕನಸನ್ನು ರಾಜ್ಯದಲ್ಲೂ ನನಸು ಮಾಡುವ ನಿಟ್ಟಿನಲ್ಲಿ ನೂತನ ಯೋಜನೆ ‘ದೈವ ಸಂಕಲ್ಪ’ ವನ್ನು ಮುಜರಾಯಿ ಇಲಾಖೆಯ ವತಿಯಿಂದ ಪ್ರಾರಂಭಿಸಲಾಗುವುದು ಎಂದು ಮುಜರಾಯಿ, ಹಜ್ ಮತ್ತು ವಕ್ಫ್...
ಕುಂದಾಪುರಬೈಂದೂರುರಾಜಕೀಯರಾಜ್ಯಸುದ್ದಿ

ಹಿಜಬ್ ಮಾನಸಿಕತೆ ಮೋಸ್ಟ್ ಡೇಂಜರಸ್ ; ಪ್ರಮೋದ್ ಮುತಾಲಿಕ್ ಆಕ್ರೋಶ – ಕಹಳೆ ನ್ಯೂಸ್

ಬೆಳಗಾವಿ : ಹಿಜಬ್ ಪ್ರಕರಣ ಎರಡು ತಿಂಗಳಿನಿಂದ ನಡೆಯುತ್ತಿದೆ. ಆಗಲೇ ವಿದ್ಯಾರ್ಥಿನಿಯರನ್ನು ಅಮಾನತು ಮಾಡಿದರೆ ರಾಜ್ಯ ವ್ಯಾಪ್ತಿ ವಿಸ್ತಾರ ಆಗುತ್ತಿರಲಿಲ್ಲ ಎಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹಿಜಬ್ ಬಗ್ಗೆ ನಿಮಗೆ ಹಕ್ಕು ಸ್ವಾತಂತ್ರ್ಯ ಇರಬಹುದು. ಕಾಲೇಜಿನ ಹೊರಗಡೆ ಸ್ವತಂತ್ರವಾಗಿ ಇರಬಹುದು. ಆದರೆ ಕಾಲೇಜಿನ ನೀತಿ ನಿಯಮ ಪಾಲಿಸಬೇಕು. ಕಾಲೇಜಿನ ಆವರಣದಲ್ಲಿ ಇದ್ದರೆ ಕಾಲೇಜು ನಿಯಮದಲ್ಲಿರಬೇಕು. ಅಲ್ಲಿ ಹಿಜಬ್, ಬುರ್ಖಾ...
1 110 111 112 113 114 154
Page 112 of 154