Thursday, January 23, 2025

ರಾಜ್ಯ

ರಾಜ್ಯಸುದ್ದಿ

ಇನ್ಮುಂದೆ ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೋ, ವಿಡಿಯೋ ಚಿತ್ರೀಕರಣ ಮಾಡುವಂತಿಲ್ಲ : ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ- ಕಹಳೆ ನ್ಯೂಸ್

ಬೆಂಗಳೂರು: ಇನ್ನುಮುಂದೆ ಸರ್ಕಾರಿ ಕಚೇರಿಗಳಲ್ಲಿ ಅನುಮತಿಯಿಲ್ಲದೇ ಖಾಸಗಿ ವ್ಯಕ್ತಿಗಳು ಫೋಟೋ, ವಿಡಿಯೋ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರದ ಪರವಾಗಿ ಅಧೀನ ಕಾರ್ಯದರ್ಶಿ ಕೆ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ. ಆದೇಶ ಪ್ರತಿಯಲ್ಲಿ ಏನಿದೆ?: ರಾಜ್ಯಾದ್ಯಂತ ಎಲ್ಲ ಜಿಲ್ಲೆ, ತಾಲ್ಲೂಕು ಹಾಗೂ ರಾಜ್ಯಮಟ್ಟದಲ್ಲಿ ವಿವಿಧ ಇಲಾಖೆಗಳು ಕಾರ್ಯ ನಿರ್ವಹಿಸುತ್ತಿವೆ. ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರು ಅವರವರ ಕೆಲಸ ಕಾರ್ಯಗಳ ನಿಮಿತ್ತ ಅಲ್ಲಿಗೆ ಆಗಮಿಸುವುದು ಸರ್ವೇ ಸಾಮಾನ್ಯ....
ಉಡುಪಿದಕ್ಷಿಣ ಕನ್ನಡರಾಜ್ಯಸುದ್ದಿ

ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ – ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ; ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು, ಜು 14: ರಾಜ್ಯದಲ್ಲಿ ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದ್ದು, ಕರಾವಳಿ ಜಿಲ್ಲೆಗಳಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಮಳೆಯಾಗಲಿದ್ದು, ಕರಾವಳಿಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, ಹಾಸನ ಸೇರಿದಂತೆ ಪಶ್ಚಿಮಘಟ್ಟ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನ ಮುಂದಿನ 48...
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ಸ್ಪಾ ಹೆಸರಲ್ಲಿ ವೇಶ್ಯಾವಾಟಿಕೆ ದಂಧೆ, 8 ಮಂದಿ ನೊಂದ ಯುವತಿಯರ ರಕ್ಷಣೆ ; ಶರೀಫ್‌ಸಾಬ್‌ ಸೇರಿ 4 ಮಂದಿಯ ಬಂಧನ – ಕಹಳೆ ನ್ಯೂಸ್

ಬೆಂಗಳೂರು(ಜು.14):  ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸ್ಪಾ ಮತ್ತು ಸಲೂನ್‌ ಹೆಸರಿನಲ್ಲಿ ರಾಜ್ಯ ಹಾಗೂ ಹೊರದೇಶದ ಯುವತಿಯರನ್ನು ಇರಿಸಿಕೊಂಡು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಾಲ್ವರು ಹಾಗೂ ನಾಲ್ವರು ಗಿರಾಕಿಗಳನ್ನು ಕೇಂದ್ರ ಅಪರಾಧ ವಿಭಾಗ(ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಇಂದಿರಾ ನಗರದ ನಿರಂಜನ್‌, ರೂಬಿ, ಜೆ.ಪಿ.ನಗರದ ಶರೀಫ್‌ಸಾಬ್‌ ಹಾಗೂ ರಾಜಶೇಖರ್‌ ಬಂಧಿತರು. ಈ ಎರಡೂ ಪ್ರಕರಣಗಳಲ್ಲಿ ರಾಜ್ಯ, ಹೊರರಾಜ್ಯ ಹಾಗೂ ವಿದೇಶದ 8 ಮಂದಿ ನೊಂದ ಯುವತಿಯರನ್ನು ರಕ್ಷಿಸಲಾಗಿದೆ. ಆರೋಪಿಗಳಾದ ನಿರಂಜನ್‌ ಮತ್ತು ರೂಬಿ...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಬೆಳಗ್ಗೆ ನೀಡಿದ ಮನವಿ ಸಂಜೆಯೊಳಗೆ ಸಕಾರಾತ್ಮಕ ಸ್ಪಂದಿನೆ ; ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ವಿ. ಸುನೀಲ್ ಕುಮಾರ್ ನಾರಾಯಣಗುರುಗಳ ಕುರಿತ ಪಠ್ಯವನ್ನು ಸಮಾಜ-ವಿಜ್ಞಾನ ವಿಷಯದ ಪಠ್ಯದಲ್ಲಿ ಅಳವಡಿಸಲು ನೀಡಿದ್ದ ಮನವಿ ಪುರಸ್ಕರಿಸಿ ಶಿಕ್ಷಣ ಸಚಿವರ ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಬ್ರಹ್ಮಶ್ರೀ ನಾರಾಯಣ ಗುರುಗಳ ಪಠ್ಯವನ್ನು ಕನ್ನಡ ಭಾಷೆಯಲ್ಲಿ ಆಳವಡಿಸಿದ್ದು ಅದರ ಬದಲು ಸಮಾಜ-ವಿಜ್ಞಾನ ವಿಷಯದ ಪಠ್ಯದಲ್ಲಿ ಅಳವಡಿಸುವಂತೆ ಬೆಳಿಗ್ಗೆ ಸಚಿವ ವಿ. ಸುನೀಲ್ ಕುಮಾರ್ ಹಾಗೂ ಸಂಸದ ನಳೀನ್ ಕುಮಾರ್ ಕಟೀಲ್ ನೀಡಿದ ಮನವಿಯನ್ನು ಅತ್ಯಂತ ಶೀಘ್ರವಾಗಿ ಪರಿಗಣಿಸಿ ನಾರಾಯಣಗುರುಗಳ ಕುರಿತಾದ ಪಾಠವನ್ನು ಸಮಾಜ ವಿಜ್ಞಾನ ವಿಷಯದ ಪಠ್ಯ ಪುಸ್ತಕದಲ್ಲಿ ತಕ್ಷಣ ಅಳವಡಿಸಲ ಶಿಕ್ಷಣ ಸಚಿವರಾದ ಬಿ.ಸಿ. ನಾಗೇಶ್ ಸೂಚಿಸಿ, ಆದೇಶಿಸಿದ್ದಾರೆ....
ದಕ್ಷಿಣ ಕನ್ನಡರಾಜ್ಯಸುದ್ದಿ

ನಾರಾಯಣಗುರುಗಳ ಪಠ್ಯ ಸಮಾಜ ವಿಜ್ಞಾನಕ್ಕೆ ವರ್ಗಾಯಿಸುವಂತೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರು ಹಾಗೂ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರೊಂದಿಗೆ ಭೇಟಿಯಾಗಿ ಮನವಿ ಸಲ್ಲಿಸಿದ ಸಚಿವ ಸುನೀಲ್‌ ಕುಮಾರ್ – ಕಹಳೆ ನ್ಯೂಸ್

ಕಾರ್ಕಳ, ಜು 11 : ನಾರಾಯಣಗುರುಗಳ ಪಠ್ಯವನ್ನು ಸಮಾಜ ವಿಜ್ಞಾನ ವಿಷಯಕ್ಕೆ ವರ್ಗಾಯಿಸುವ ಕುರಿತು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖಾ ಸಚಿವ ಸುನೀಲ್‌ ಕುಮಾರ್ ಕುಮಾರ್ ಅವರು ಪ್ರಥಾಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರನ್ನು ಭೇಟಿಯಾಗಿ ನಡವಳಿ ಸಲ್ಲಿಸಿದ್ದಾರೆ. ಪ್ರಸಕ್ತ ಸಾಲಿನ ಪಠ್ಯ ಪುಸ್ತಕದಲ್ಲಿ ಬ್ರಹ್ಮಶ್ರೀ ಗುರುವರಾಯಣ ಗುರುಗಳ ಕುರಿತಂತೆ ಅಳವಡಿಸಲಾಗಿದ್ದ ವಿಷಯಗಳ ಬಗ್ಗೆ ಗೊಂದಲಗಳು ನಿರ್ಮಾಣವಾಗಿದೆ. ಬ್ರಹ್ಮ ಶ್ರೀ ನಾರಾಯಣಗುರುಗಳ ವಿಷಯಗಳು ಈ...
ರಾಜ್ಯಸುದ್ದಿ

ಜು.9ರಿಂದ ರಾಜ್ಯಾದ್ಯಂತ ಮದ್ಯ ಮಾರಾಟ ಬಂದ್ : ಮದ್ಯ ಮಾರಾಟಗಾರರ ರಾಜ್ಯ ಘಟಕದ ಅಧ್ಯಕ್ಷ ಎಸ್. ಗುರುಸ್ವಾಮಿ ಹೇಳಿಕೆ – ಕಹಳೆ ನ್ಯೂಸ್

ಬೆಂಗಳೂರು : ಮದ್ಯ ಪೂರೈಕೆಯಲ್ಲಿನ ಲೋಪಗಳನ್ನು ರಾಜ್ಯ ಸರ್ಕಾರ ಸರಿಪಡಿಸದಿದ್ದರೆ ಜುಲೈ 9ರಿಂದ ಮದ್ಯ ಮಾರಾಟ ಬಂದ್ ಮಾಡಲಾಗುವುದು ಎಂದು ಮದ್ಯ ಮಾರಾಟಗಾರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷ ಎಸ್.ಗುರುಸ್ವಾಮಿ ಎಚ್ಚರಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ಯ ಖರೀದಿಗೆ ಅನುಸರಿಸಬೇಕಾದ ಪ್ರಕ್ರಿಯೆಯಲ್ಲಿ ಹತ್ತಾರು ಗೊಂದಲಗಳಿವೆ. ಸಕಾಲದಲ್ಲಿ ಮದ್ಯ ಪೂರೈಕೆಯಾಗದೇ ಬಾರ್ ಮಾಲೀಕರು ಸಂಕಷ್ಟ ಅನುಭವಿಸುವಂತಾಗಿದೆ. ನಮ್ಮನ್ನು ಹೀಗೇಕೆ ಗೋಳು ಹೊಯ್ದುಕೊಳ್ತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ. ಕೆ ಎಸ್ ಬಿ ಸಿ ಎಲ್...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ಅಕ್ರಮ ಗೋ ಹತ್ಯೆ ಮಾಡಿದರೆ ಆಸ್ತಿ ಮುಟ್ಟುಗೋಲು ದಂಡನಾಸ್ತ್ರ ಬಳಕೆ ; ಶಾಸಕ ಡಾ.ಭರತ್ ಶೆಟ್ಟಿ ಖಡಕ್ ಆದೇಶ – ಕಹಳೆ ನ್ಯೂಸ್

ಪಣಂಬೂರು: ರಾಜ್ಯ ಸರಕಾರದ ನೂತನ ಗೋ ಹತ್ಯೆ ಕಾಯಿದೆಯಲ್ಲಿ ಗೋ ಕಳ್ಳತನ ,ಅಕ್ರಮ ಕಸಾಯಿಖಾನೆ ನಡೆಸುವುದು, ಅಕ್ರಮ ಗೋ ಸಾಗಾಟ ಮಾಡುವ ಆರೋಪಿಗಳ ಆಸ್ತಿ ಮುಟ್ಟು ಗೋಲು ದಂಡನಾಸ್ತ್ರ ಕಾಯಿದೆಯನ್ನು ಪೊಲೀಸ್ ಇಲಾಖೆ ಮತ್ತು ಕಂದಾಯ ಇಲಾಖೆಗಳ ಅಧಿಕಾರಿಗಳು ಕಟ್ಟು ನಿಟ್ಟಾಗಿ ಅನುಷ್ಠಾನಕ್ಕೆ ತರಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಖಡಕ್ ಆದೇಶ ನೀಡಿದ್ದಾರೆ. ಇನ್ನು ಮುಂದೆ ಅಕ್ರಮವಾಗಿ ಗೋ ಹತ್ಯೆ,ಕಳ್ಳತನ ಅಪರಾಧ ಪ್ರಕರಣ ಮಟ್ಟ ಹಾಕಲು ಈ...
ದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ಕಾಡಮಲ್ಲಿಗೆ ಖ್ಯಾತಿಯ ಹಿರಿಯ ಯಕ್ಷಗಾನ ಕಲಾವಿದ ಬೆಳ್ಳಾರೆ ವಿಶ್ವನಾಥ ರೈ ನಿಧನ – ಕಹಳೆ ನ್ಯೂಸ್

ಸುಳ್ಯ, ಜು 07: ಕಾಡಮಲ್ಲಿಗೆ ಖ್ಯಾತಿಯ ಹಿರಿಯ ಯಕ್ಷಗಾನ ಕಲಾವಿದ ಬೆಳ್ಳಾರೆ ವಿಶ್ವನಾಥ ರೈ ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಬೆಳ್ಳಾರೆ ವಿಶ್ವನಾಥ ರೈ ಅವರು ಕರ್ನಾಟಕ ಮೇಳದಲ್ಲಿ ಮಂಡೆಚ್ಚ, ಅಳಿಕೆ, ಬೋಳಾರ, ಸಾಮಗ, ಮಿಜಾರು, ಪುಳಿಂಚ ಮೊದಲಾದ ಮಹಾನ್ ಚೇತನಗಳ ಒಡನಾಡಿಯಾಗಿದ್ದು, ಅಳಿಕೆ ಯಕ್ಷನಿಧಿ, ಬೋಳಾರ ಪ್ರಶಸ್ತಿ, ಕಲ್ಲಡ್ಕದಲ್ಲಿ ಪುಳಿಂಚ ರಾಮಯ್ಯ ಶೆಟ್ಟಿ ಪ್ರಶಸ್ತಿಯನ್ನು ಪಡೆದಿದ್ದಾರೆ. 1949ರಲ್ಲಿ ಬೆಳ್ಳಾರೆಯಲ್ಲಿ ಜನಿಸಿದ ವಿಶ್ವನಾಥ ರೈ ಅವರು 2 ನೇ...
1 111 112 113 114 115 166
Page 113 of 166