ಖ್ಯಾತ ನಟಿ ಅನುಷ್ಕಾ ಶೆಟ್ಟಿ ಅಣ್ಣ ಗುಣರಂಜನ್ ಶೆಟ್ಟಿ ಕೊಲೆ ಸ್ಕೆಚ್ ಪ್ರಕರಣ ; ಮಂಗಳೂರು ಪೊಲೀಸ್ ನೋಟೀಸ್ ಹಿನ್ನಲೆ, ಗುಣರಂಜನ್ ಶೆಟ್ಟಿ ವಿಚಾರಣೆಗೆ ಹಾಜರು – ಕಹಳೆ ನ್ಯೂಸ್
ಮಂಗಳೂರು (ಜೂ.29): ಖ್ಯಾತ ನಟಿ ಅನುಷ್ಕಾ ಶೆಟ್ಟಿ (Anushka Shetty) ಅವರ ಅಣ್ಣ ಗುಣ ರಂಜನ್ ಶೆಟ್ಟಿ (Gunaranjan Shetty ) ಕೊಲೆ ಸ್ಕೆಚ್ ಪ್ರಕರಣ ವಿಚಾರಕ್ಕೆ ಸಂಬಂಧಿಸಿದಂತೆ, ಮಂಗಳೂರು ಪೊಲೀಸರು (Mangaluru police) ಗುಣ ರಂಜನ್ ಶೆಟ್ಟಿಗೆ ನೋಟಿಸ್ ನೀಡಿದ್ದು, ಜೂನ್ 29 ರಂದು ಮಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಗೆ ಹಾಜರಾಗಲು ಸೂಚನೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಗುಣರಂಜನ್ ಶೆಟ್ಟಿ ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ಮಾಜಿ ಡಾನ್ ದಿವಂಗತ ಮುತ್ತಪ್ಪ ರೈ...