Wednesday, January 22, 2025

ರಾಜ್ಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ಖೇಲ್ ಖತಂ, ನಾಟಕ್ ಬಂದ್, ಶಾಲೆಗೆ ಹಿಂದಿರುಗಿ – ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ; ಮಾಳವಿಕಾ ಅವಿನಾಶ್ ಟ್ವೀಟ್‌ – ಕಹಳೆ ನ್ಯೂಸ್

ಬೆಂಗಳೂರು: ಹಿಜಬ್ ಇಸ್ಲಾಂ ಅಗತ್ಯವಾದ ಆಚರಣೆ ಅಲ್ಲ ಎಂದು ಹೈಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಈ ಕುರಿತಾಗಿ ನಟಿ ಮಾಳವಿಕಾ ಅವಿನಾಶ್ ಟ್ವೀಟ್‌ ಮಾಡುವ ಮೂಲಕವಾಗಿ ಸೋಶಿಯಲ್ ಮೀಡಿಯಾದಲ್ಲಿ ವಾಗ್ದಾಳಿ ಮಾಡಿದ್ದಾರೆ. ಟ್ವೀಟ್‍ನಲ್ಲಿ ಏನಿದೆ?: ಖೇಲ್ ಖತಂ, ನಾಟಕ್ ಬಂದ್! ಶಾಲೆಗೆ ಹಿಂದಿರುಗಿ, ಇಸ್ಲಾಮಿನ ಅತ್ಯಗತ್ಯ ಭಾಗವಲ್ಲ ಎಂದು  ಹೈಕೋರ್ಟ್‌ ಹೇಳಿದೆ. ನಿರ್ಬಂಧವನ್ನು ಸಂವಿಧಾನದಿಂದ ಅನುಮತಿಸಲಾದ ಸಮಂಜಸವಾದ ನಿರ್ಬಂಧಗಳಿಂದ ಆವರಿಸಲ್ಪಟ್ಟಿದೆ. ದೋಷಾರೋಪಣೆಯ ಆದೇಶವನ್ನು ಹೊರಡಿಸಲು ಸರ್ಕಾರಕ್ಕೆ ಅಧಿಕಾರವಿದೆ. ಎಲ್ಲಾ ರಿಟ್‍ಗಳನ್ನು ವಜಾಗೊಳಿಸಲಾಗಿದೆ. Khel...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಕೋರ್ಟ್‌ನಿಂದ ರಾಜಕೀಯ ಪ್ರೇರಿತ ಅಸಂವಿಧಾನಿಕ ತೀರ್ಪು ; SDPI ಅಸಮಾಧಾನ – ಕಹಳೆ ನ್ಯೂಸ್

ಬೆಂಗಳೂರು: ಹಿಜಬ್‌ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ರಾಜಕೀಯ ಪ್ರೇರಿತವಾದ ಅಸಾಂವಿಧಾನಿಕ ತೀರ್ಪನ್ನು ನೀಡಿದೆ ಎಂದು ಸೋಷಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾ (ಎಸ್‌ಡಿಪಿಐ) ಅಸಮಾಧಾನ ವ್ಯಕ್ತಪಡಿಸಿದೆ. ದೇಶದ ಪ್ರಜೆಗಳಿಗಿರುವ ಆಯ್ಕೆಯ ಹಕ್ಕು, ಸಾಂವಿಧಾನಿಕವಾಗಿರುವ ವೈಯಕ್ತಿಕ ಹಕ್ಕು ಮತ್ತು ಮೂಲಭೂತ ಹಕ್ಕನ್ನು ಕಡೆಗಣಿಸಿ ವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವಲ್ಲಿ ನ್ಯಾಯಾಲಯವು ವಿಫಲವಾಗಿದೆ ಎಂಬುದು ಕರ್ನಾಟಕ ಹೈಕೋರ್ಟ್ ಹಿಜಬ್ ಕುರಿತು ನೀಡಿದ ತೀರ್ಪಿನಲ್ಲಿ ರುಜುವಾತಾಗಿದೆ ಎಂದು ಅಭಿಪ್ರಾಯಪಟ್ಟಿದೆ. ಬಿಜೆಪಿ ಸರ್ಕಾರ ಮುಸ್ಲಿಂ ಅಸ್ತಿತ್ವವನ್ನು ಅಪರಾಧಿಯಂತೆ...
ಬೆಂಗಳೂರುರಾಜಕೀಯರಾಜ್ಯಸುದ್ದಿ

ಹಿಜಬ್‌ ಕುರಿತ ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ; ವಕ್ಫ್‌ ಬೋರ್ಡ್‌ ಅಧ್ಯಕ್ಷ ಮೌಲಾನ ಶಫಿ ಸಅದಿ – ಕಹಳೆ ನ್ಯೂಸ್

ಬೆಂಗಳೂರು: ಹಿಜಬ್‌ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ಯಾವ ಆಧಾರದಲ್ಲಿ ತೀರ್ಪು ಕೊಟ್ಟಿದೆ ಎಂಬುದು ಗೊತ್ತಿಲ್ಲ. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ವಕ್ಫ್‌ ಬೋರ್ಡ್‌ ಅಧ್ಯಕ್ಷ ಮೌಲಾನ ಶಫಿ ಸಅದಿ ತಿಳಿಸಿದ್ದಾರೆ. ಸಂವಿಧಾನಬದ್ಧವಾಗಿ ಕಾನೂನು ಹೋರಾಟ ಮಾಡಲಾಗುವುದು. ಹೆಣ್ಣು ಹಿಜಬ್‌ ಧರಿಸುವ ಬಗ್ಗೆ ಕುರಾನ್‌ನಲ್ಲಿ ಸ್ಪಷ್ಟ ಉಲ್ಲೇಖವಿದೆ. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಉಲೆಮಾ ಒಕ್ಕೂಟದಿಂದ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸುವ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಹೇಳಿದ್ದಾರೆ....
ಉಡುಪಿರಾಜಕೀಯರಾಜ್ಯಸುದ್ದಿ

‘ಕೋರ್ಟ್‌ಗೆ ಹೋದ 6 ವಿದ್ಯಾರ್ಥಿನಿಯರು ನಾಳೆಯಿಂದಲೇ ತರಗತಿಗೆ ಬನ್ನಿ’ ; ಶಾಸಕ ರಘುಪತಿ ಭಟ್ – ಕಹಳೆ ನ್ಯೂಸ್

ಉಡುಪಿ, ಮಾ 15 : ಕೋರ್ಟ್‌ಗೆ ಹೋದ ಆರು ಮಂದಿ ವಿದ್ಯಾರ್ಥಿನಿಯರು ನಾಳೆಯಿಂದಲೇ ತರಗತಿಗೆ ಬರಬೇಕು. ಅವರೆಲ್ಲರಿಗೂ ಸಮವಾದ ಶಿಕ್ಷಣ ನೀಡುತ್ತೇವೆ. ಇಷ್ಟು ದಿನ ಅವರ ಶಿಕ್ಷಣಕ್ಕೆ ಸಮಸ್ಯೆ ಆಗಿದ್ರೆ, ಅವರಿಗೆ ಪ್ರತ್ಯೇಕ ನೋಟ್ಸ್ ನೀಡಲಾಗುತ್ತದೆ ಎಂದು  ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, 'ಸತ್ಯ‌ಮೇವ ಜಯತೇ' ಉಚ್ಛ ನ್ಯಾಯಾಲಯದ‌ ತೀರ್ಪಿನ ಮೂಲಕ ಭಾರತದ ಸಂಸ್ಕೃತಿಗೆ ಜಯವಾಗಿದೆ, ಈ ಮಣ್ಣಿನ ವಿರೋಧಿಗಳು ಸೋಲು ಕಂಡಿದ್ದಾರೆ. ಸಮವಸ್ತ್ರದ...
ದಕ್ಷಿಣ ಕನ್ನಡರಾಜ್ಯಸುದ್ದಿ

ದೇಶಾದ್ಯಂತ ಭಾರೀ ಸುದ್ದಿಯಾಗಿದ್ದ ಹಿಜಾಬ್ ವಿವಾದ : ಮಹತ್ವದ ತೀರ್ಪು ನೀಡಿದ ಹೈಕೋರ್ಟ್ – ಕಹಳೆ ನ್ಯೂಸ್

ದೇಶಾದ್ಯಂತ ಭಾರೀ ಸುದ್ದಿಯಾಗಿ, ಭಾರೀ ಕೋಲಾಹಲವನ್ನೇ ಸೃಷ್ಟಿ ಮಾಡಿದ್ದ ಹಿಜಾಬ್ ವಿವಾದ ಈಗ ಅಂತಿಮ ಘಟ್ಟ ತಲುಪಿದೆ. ಉಡುಪಿಯಲ್ಲಿ ಆರಂಭವಾಗಿ ರಾಷ್ಟ್ರ ಮಟ್ಟದಲ್ಲಿ ಸದ್ದು ಮಾಡಿದ್ದಂತಹ ಹಿಜಾಬ್ ನಿಷೇಧ ಪ್ರಕರಣ ಈಗ ಅಂತಿಮ ಹಂತಕ್ಕೆ ತಲುಪಿದೆ. ಹಿಜಾಬ್ ನಿಷೇಧ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಇಂದು ತನ್ನ ತೀರ್ಪು ಪ್ರಕಟಿಸಿದೆ.   ಹಿಜಾಬ್ ಇಸ್ಲಾಂನ ಅತ್ಯಗತ್ಯ ಭಾಗವಲ್ಲ, ಸರಕಾರ ಆದೇಶ ಕಾನೂನು ಬದ್ದವಾಗಿದೆ. ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆಮಾಡುವಂತಿಲ್ಲ ಎಂದು ಮಹತ್ತರ...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಏಪ್ರಿಲ್ 22ರಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ಫೈನಲ್ ಪರೀಕ್ಷೆ ; ಯಾವಾಗ ಯಾವ ಪರೀಕ್ಷೆ..? ಇಲ್ಲಿದೆ ಅಂತಿಮ ವೇಳಾಪಟ್ಟಿ – ಕಹಳೆ ನ್ಯೂಸ್

ಬೆಂಗಳೂರು, ಮಾ. 08: ಜೆಇಇ ಪರೀಕ್ಷೆಯ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಪರೀಕ್ಷಾ ವೇಳಾಪಟ್ಟಿ ಇದೀಗ ಅಂತಿಮಗೊಂಡಿದೆ. ಕೆಲವು ಪರಿಷ್ಕರಣೆಯೊಂದಿಗೆ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಅದರಂತೆ ದ್ವಿತೀಯ ಪಿಯು ಪರೀಕ್ಷೆಯನ್ನು ಏಪ್ರಿಲ್ 22ರಿಂದ ಮೇ 18ರವರೆಗೆ ನಡೆಯಲಿವೆ ಎಂದು ಇಲಾಖೆ ತಿಳಿಸಿದೆ. ಕಾಮನ್ ಲಾ ಅಡ್ಮಿಷನ್ ಟೆಸ್ಟ್, ಎಐಎಂಎ ಯುಜಿಎಟಿ ಪರೀಕ್ಷೆ ಹಾಗೂ ನವೋದಯ ವಿದ್ಯಾಲಯ ಪರೀಕ್ಷೆ ದಿನಾಂಕಗಳನ್ನು ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯು ಅಂತಿಮ ವೇಳಾಪಟ್ಟಿ ಸಿದ್ಧಪಡಿಸಲಾಗಿದೆ. ದ್ವಿತೀಯ ಪಿಯು ಅಂತಿಮ...
ರಾಜಕೀಯರಾಜ್ಯಸುದ್ದಿ

ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ‘ನಾರಾಯಣ ಗುರು’ ವಸತಿ ಶಾಲೆ ; ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬಜೆಟ್‌ನಲ್ಲಿ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ‘ನಾರಾಯಣ ಗುರು’ ವಸತಿ ಶಾಲೆ ಆರಂಭಿಸುವ ಬಗ್ಗೆ ಬಜೆಟ್‌ನಲ್ಲಿ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದರಂತೆ ನಾರಾಯಣ ಗುರು ವಸತಿ ಶಾಲೆ ಪ್ರಾರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಇಷ್ಟೇ ಅಲ್ಲದೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ, ಅಲ್ಪಸಂಖ್ಯಾತ ಮತ್ತು ಇತರೆ ವರ್ಗದ ಮಕ್ಕಳಿಗಾಗಿ ₹250 ಕೋಟಿ...
ಬೆಂಗಳೂರುರಾಜಕೀಯರಾಜ್ಯ

Karnataka Budget : ರೈತರ ಡೀಸೆಲ್‌ ಬಳಕೆಗೆ ಸಬ್ಸಿಡಿ – ಗೋವುಗಳ ದತ್ತು ಪಡೆಯಲು ಪುಣ್ಯ ಕೋಟಿ ಯೋಜನೆ – ರಾಜ್ಯಾದ್ಯಂತ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿಸ್ತರಣೆ ; ಸಿಎಂ ಬಸವರಾಜ ಬೊಮ್ಮಾಯಿ ಚೊಚ್ಚಲ ಬಜೆಟ್‌ ಮಂಡನೆ – ಕಹಳೆ ನ್ಯೂಸ್

ಬೆಂಗಳೂರು: ರೈತರ ಡಿಸೇಲ್ ಬಳಕೆಗೆ ಸಬ್ಸಿಡಿ ನೀಡಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಚೊಚ್ಚಲ ಬಜೆಟ್‌ ಮಂಡಿಸುತ್ತಿದ್ದಾರೆ. 2,65,720 ಕೋಟಿ ರೂ. ಗಾತ್ರದ ಬಜೆಟ್‌ನಲ್ಲಿ ಹಲವು ಯೋಜನೆಗಳನ್ನು ಪ್ರಕಟಿಸಿದ್ದಾರೆ. ಬಜೆಟ್‌ ಮುಖ್ಯಾಂಶಗಳು – ರೈತರಿಗೆ ಡಿಸೇಲ್ ಬಳಕೆಗೆ ಸಬ್ಸಿಡಿ. – 7 ಹೊಸ ವಿವಿ ಘೋಷಣೆ. ಗೋವುಗಳ ದತ್ತು ಪಡೆಯಲು ಪುಣ್ಯ ಕೋಟಿ ಯೋಜನೆ – ಅಕ್ರಮ ಸಕ್ರಮ ಯೋಜನೆ ಘೋಷಣೆ. ಬಿ ಖಾತೆಯಿಂದ ಎ ಖಾತೆ...
1 119 120 121 122 123 166
Page 121 of 166