ವಿಟ್ಲದಲ್ಲಿ “ರಾಜ್ಯಮಟ್ಟದ ಜಯಕರ್ನಾಟಕ ಜನಪರ ವೇದಿಕೆ ಗಾಯನ ರತ್ನ ಸ್ಪರ್ಧೆ-೨೦೨೧” ಬಹುಮಾನ ವಿತರಣೆ ಕಾರ್ಯಕ್ರಮ – ಕಹಳೆ ನ್ಯೂಸ್
ವಿಟ್ಲ: ಜಯಕರ್ನಾಟಕ ಜನಪರ ವೇದಿಕೆ ದಕ್ಷಿಣ ಕನ್ನಡ ಜಿಲ್ಲೆ ನೇತೃತ್ವದಲ್ಲಿ, ವಿಟಿವಿ ಸಹಭಾಗಿತ್ವದಲ್ಲಿ ೬೬ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ನಡೆಸಲಾದ "ರಾಜ್ಯಮಟ್ಟದ ಜಯಕರ್ನಾಟಕ ಜನಪರ ವೇದಿಕೆ ಗಾಯನ ರತ್ನ ಸ್ಪರ್ಧೆ"ಯ ಬಹುಮಾನ ವಿತರಣೆ ಕಾರ್ಯಕ್ರಮವು ವಿಟ್ಲದ ವಿಠ್ಠಲ ಪದವಿಪೂರ್ವ ಕಾಲೇಜಿನ ಸುವರ್ಣ ರಂಗಮAದಿರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಯಕರ್ನಾಟಕ ಜನಪರ ವೇದಿಕೆಯ ರಾಜ್ಯ ಮಹಾ ಪ್ರಧಾನ ಸಂಚಾಲಕ ಶೆ ಬೋ ರಾಧಾಕೃಷ್ಣ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ವಿಠಲ ವಿದ್ಯಾ ಸಂಘದ...