ಹಿಜಾಬ್ ವಿವಾದ ಹೈಕೋರ್ಟ್ ಉತ್ತಮ ಆದೇಶ ನೀಡಿದೆ ; ಶಾಸಕ ರಘುಪತಿ ಭಟ್ – ಕಹಳೆ ನ್ಯೂಸ್
ಉಡುಪಿ, ಫೆ 10 : ಹಿಜಾಬ್ ಮತ್ತು ಕೇಸರಿ ಶಾಲು ವಿಚಾರವಾಗಿದೆ ಹೈಕೋರ್ಟ್ ಉತ್ತಮ ಆದೇಶ ನೀಡಿದ್ದು, ನಾವೆಲ್ಲರೂ ಕೋರ್ಟ್ ಆದೇಶ ವನ್ನು ಪಾಲಿಸೋಣ ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಹಿಜಾಬ್ ವಿವಾದದ ಬಗ್ಗೆ ಮುಂದಿನ ವಾರದಿಂದ ಪ್ರತಿದಿನ ವಿಚಾರಣೆ ನಡೆಯುತ್ತದೆ. ಇದೊಂದು ಜವಾಬ್ದಾರಿಯುತ ನಿರ್ಣಯ. ಮಕ್ಕಳ ಭವಿಷ್ಯಕ್ಕೆ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಈ ಆದೇಶ ನೀಡಿದೆ ಎಂದರು. ಇನ್ನು ಮುಂದಿನ...