ಸೇಡಂ ಬಿಜೆಪಿ ಶಾಸಕರ ಖಾಸಗಿ ವಿಡಿಯೋ ತೆಗೆದು ಹಣ ಕೊಡುವಂತೆ ಒತ್ತಾಯ ; ಬ್ಲ್ಯಾಕ್‌ಮೇಲ್ ಪ್ರಕರಣ – ತಮಿಳುನಾಡಿನಲ್ಲಿ ನಾಲ್ವರು ವಶ – ಕಹಳೆ ನ್ಯೂಸ್
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಪದೇ ಪದೇ ಸಿಡಿ ಕೇಸ್ ಸೇರಿದಂತೆ ಹಲವು ಬ್ಲಾಕ್‍ಮೇಲ್ ಕೇಸ್ ಸದ್ದು ಮಾಡುತ್ತಿದೆ. ಈ ನಡುವೆ ಇದೀಗ ಮತ್ತೊಂದು ಬ್ಲಾಕ್‍ಮೇಲ್ ಕೇಸ್ ವರದಿಯಾಗಿದ್ದು, ಸೇಡಂ ಬಿಜೆಪಿ ಶಾಸಕ ರಾಜ್ಕುಮಾರ್ ಪಾಟೀಲ್‍ಗೆ ಮಹಿಳೆಯೊಬ್ಬರು ಬ್ಲಾಕ್ ಮೇಲ್ ಮಾಡಿರುವ ಆರೋಪ ಕೇಳಿ ಬಂದಿದೆ. ಶಾಸಕರು ಉತ್ತರ ಕರ್ನಾಟಕ ಮೂಲದವರಾಗಿದ್ದು, ಮಹಿಳೆ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈಗಾಗಲೇ ಶಾಸಕರ ದೂರಿನ ಮೇರೆಗೆ ನಾಲ್ವರು ಆರೋಪಿಗಳನ್ನು ಪೊಲೀಸರು...