Sunday, November 24, 2024

ರಾಜ್ಯ

ದಕ್ಷಿಣ ಕನ್ನಡಪುತ್ತೂರುರಾಜ್ಯಸಂತಾಪಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಸಹೋದರ ನವೀನ್ ಕುಮಾರ್ ಅನಾರೋಗ್ಯದಿಂದ ನಿಧನ – ಕಹಳೆ ನ್ಯೂಸ್

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ದ.ಕ. ಸಂಸದ ನಳಿನ್‌ ಕುಮಾರ್‌ ಕಟಿಲ್‌ ರವರ ಸಹೋದರ, ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿ ನವಿನ್‌ ಕುಮಾರ್‌(57 ) ಜೂ.28 ರಂದು ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧರಾದರು. ಇವರು ಕೃಷಿಕರು ಹಾಗೂ ಸಾಮಾಜಿಕ ಕಾರ್ಯಕರ್ತರಾಗಿದ್ದರು.ಮೃತರು ತಾಯಿ ಸುಶೀಲಾವತಿ, ಪತ್ನಿ ಗೀತಾ, ಪುತ್ರಿ ಸಮೃದ್ಧಿ, ಸಹೋದರ ನಳಿನ್‌ ಕುಮಾರ್‌ ಕಟೀಲ್‌, ಸಹೋದರಿ ನಂದಿನಿರವರನ್ನು ಅಗಲಿದ್ದಾರೆ....
ಬೆಂಗಳೂರುರಾಜಕೀಯರಾಜ್ಯಸುದ್ದಿ

ಮುಂದಿನ ಚುನಾವಣೆ ಎದುರಿಸಲು ಸನ್ನದ್ಧರಾಗಿ ; ಪಕ್ಷದ ಮುಖಂಡರಿಗೆ ಕರೆ ನೀಡಿದ ಸಿಎಂ ಬಿಎಸ್ ವೈ – ಕಹಳೆ ನ್ಯೂಸ್

ಬೆಂಗಳೂರು: ನಮ್ಮ ಸರ್ಕಾರ ಅಸ್ತಿತ್ವಕ್ಕೆ ಬಂದ ನಂತರ ಮಳೆಯಿಂದ ಉಂಟಾದ ಪ್ರವಾಹ, ಕೋವಿಡ್ ಪರಿಸ್ಥಿತಿ, ಹಾಗೂ ಉಪ ಚುನಾವಣೆಗಳನ್ನು ಸಮರ್ಥವಾಗಿ ನಿರ್ವಹಿಸಿದೆ. ಮುಂದಿನ ದಿನಗಳಲ್ಲಿ ನಡೆಯಲಿರುವ ಚುನಾವಣೆಗೆ ನಾವು ಸಿದ್ದರಾಗಬೇಕು. ಉಪಚುನಾವಣೆ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆ ಎದುರಿಸಲು ಸನ್ನದ್ದರಾಗಬೇಕು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಪಕ್ಷದ ಮುಖಂಡರಿಗೆ ಕರೆ ನೀಡಿದರು. ರಾಜ್ಯ ಬಿಜೆಪಿ ಕಚೇರಿಯಲ್ಲಿ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟನೆ ಮಾಡಿದ ಬಳಿಕ ಮಾತನಾಡಿದ ಸಿಎಂ,...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಗಂಟೆಗೊಮ್ಮೆ ಕರೆ ಮಾಡಿ ಸಿಕ್ಕಿಬಿದ್ದಿದ್ದರು ಬಿಜೆಪಿಯ ಮಾಜಿ ಕಾರ್ಪೊರೇಟರ್‌ ರೇಖಾ ಕದಿರೇಶ್‌ ಹಂತಕರು ; ಮತ್ತೆ ನಾಲ್ವರ ಬಂಧನ – ಕಹಳೆ ನ್ಯೂಸ್

ಬೆಂಗಳೂರು: ಛಲವಾದಿಪಾಳ್ಯದ ಬಿಜೆಪಿಯ ಮಾಜಿ ಕಾರ್ಪೊರೇಟರ್‌ ರೇಖಾ ಕದಿರೇಶ್‌ ಅವರನ್ನು ನಡು ಬೀದಿಯಲ್ಲಿ ಭೀಕರವಾಗಿ ಕೊಲೆಗೈದಿದ್ದ ಇಬ್ಬರು ಕಿಂಗ್‌ ಪಿನ್‌ ಗಳಿಗೆ ಪಶ್ಚಿಮ ವಿಭಾಗ ಪೊಲೀಸರು ಗುಂಡೇಟಿನ ರುಚಿ ತೋರಿಸಿದ್ದಾರೆ. ಅಲ್ಲದೆ ರಾತ್ರಿ ಇನ್ನೂ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಛಲವಾದಿ ಪಾಳ್ಯ ನಿವಾಸಿಗಳಾದ ಪೀಟರ್‌(45) ಮತ್ತು ಸೂರ್ಯ(20) ಎಂಬವರು ಎಡಗಾಲಿಗೆ ಗುಂಡೇಟು ಬಿದ್ದಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜತೆಗೆ ರಾತ್ರಿ ಕದಿರೇಶ್‌ ಸಹೋದರಿ ಮಾಲಾ ಪುತ್ರ ಅರುಳ್‌, ಸ್ಥಳೀಯ ನಿವಾಸಿ...
ಆರೋಗ್ಯರಾಜ್ಯರಾಷ್ಟ್ರೀಯಸುದ್ದಿ

” ಗರ್ಭಿಣಿಯರಿಗೆ ಕೊರೊನಾ ಲಸಿಕೆ ನೀಡಬಹುದು ” ; ಮಕ್ಕಳಿಗೆ ಲಸಿಕೆ ಯಾವಾಗ..? ಆರೋಗ್ಯ ಸಚಿವಾಲಯದ ಸ್ಪಷ್ಟನೆ – ಕಹಳೆ ನ್ಯೂಸ್

ನವದೆಹಲಿ, ಜೂನ್ 26 :ಗರ್ಭಿಣಿಯರಿಗೆ ಕೊರೊನಾ ಲಸಿಕೆ ನೀಡಬೇಕೆ, ಬೇಡವೇ? ಲಸಿಕೆ ನೀಡಿದರೆ ಅಡ್ಡ ಪರಿಣಾಮವಾಗುತ್ತದೆಯೇ? ಯಾವ ಲಸಿಕೆಯನ್ನು ಶಿಫಾರಸ್ಸು ಮಾಡಬಹುದು? ಗರ್ಭಿಣಿಯರಿಗೆ ಲಸಿಕೆ ನೀಡುವ ಸಂಬಂಧ ಹೀಗೆ ಹಲವು ಗೊಂದಲಗಳು ಹುಟ್ಟಿಕೊಂಡಿದ್ದವು. ಈ ಪ್ರಶ್ನೆಗಳಿಗೆ ಶುಕ್ರವಾರ ಕೇಂದ್ರ ಆರೋಗ್ಯ ಸಚಿವಾಲಯ ಉತ್ತರ ನೀಡಿದೆ. ಗರ್ಭಿಣಿಯರಿಗೆ ಕೊರೊನಾ ಸೋಂಕಿಗೆ ನೀಡುವ ಲಸಿಕೆಗಳನ್ನು ನೀಡಬಹುದು. ಅವರ ಆರೋಗ್ಯದ ದೃಷ್ಟಿಯಿಂದ ಲಸಿಕೆ ನೀಡುವುದು ಅವಶ್ಯಕ ಕೂಡ ಎಂದು ಸಚಿವಾಲಯ ಸ್ಪಷ್ಟನೆ ನೀಡಿದೆ. ಗರ್ಭಿಣಿಯರಿಗೆ...
ಉಡುಪಿರಾಜ್ಯಸುದ್ದಿ

ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ ; ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಆದೇಶ – ಕಹಳೆ ನ್ಯೂಸ್

ಉಡುಪಿ, ಜೂ 24 : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ-ಉಡುಪಿ ರಸ್ತೆಯ ಆಗುಂಬೆ ಘಾಟಿ ರಸ್ತೆಯು ಕಿರಿದಾಗಿದ್ದು, ಮಳೆಗಾಲದಲ್ಲಿ ಭಾರಿ ಸರಕು ಸಾಗಾಣೆ ವಾಹನಗಳು ಸಂಚರಿಸುವುದರಿಂದ ರಸ್ತೆ ಬದಿಯ ಮಣ್ಣು ಕುಸಿದು, ಸುಗಮ ಸಂಚಾರಕ್ಕೆ ತೊಂದರೆಯಾಗುವ ಸಾಧ್ಯತೆ ಇರುವುದರಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988 ರ ಕಲಂ 115 ಹಾಗೂ ರಾಜ್ಯ ಮೋಟಾರು ವಾಹನಗಳ ನಿಯಮದ ಅನ್ವಯ ರಾಷ್ಟ್ರೀಯ ಹೆದ್ದಾರಿ 169 ಎ ರಸ್ತೆಯ ಆಗುಂಬೆ ಘಾಟಿಯಲ್ಲಿ ಅಕ್ಟೋಬರ್...
ಕ್ರೈಮ್ಬೆಂಗಳೂರುರಾಜಕೀಯರಾಜ್ಯಸುದ್ದಿ

ಪತಿ ಹತ್ಯೆಯಾದ 3 ವರ್ಷದಲ್ಲೇ ಮಾಜಿ ಕಾರ್ಪೋರೇಟರ್ ರೇಖಾ ಕದಿರೇಶ್‌ರ ಬರ್ಬರ ಕೊಲೆ! – ಕಹಳೆ ನ್ಯೂಸ್

ಬೆಂಗಳೂರು, ಜೂ.24 : ಲಾಕ್‌‌ಡೌನ್‌‌ನಿಂದಾಗಿ ಸಂಕಷ್ಟದಲ್ಲಿರುವ ಜನರಿಗೆ ಕಿಟ್ ವಿತರಿಸಲು ತೆರಳಿದ್ದಂತ ಮಾಜಿ ಕಾರ್ಪೋರೇಟ್ ರೇಖಾ ಕದಿರೇಶ್ ಅವರನ್ನು, ಇಂದು ಬೆಳಗ್ಗೆ ಭೀಕರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ.   2018ರ ಫೆಬ್ರವರಿ 8ರಂದು ಛಲವಾದಿ ಪಾಳ್ಯದ ಮಾಜಿ ಕಾರ್ಪೋರೇಟರ್ ರೇಖಾ ಅವರ ಪತಿ, ಕದಿರೇಶ್ ಅವರನ್ನು ಶೋಭನ್ ಅಂಡ್ ಗ್ಯಾಂಗ್ ಕೊಚ್ಚಿ ಕೊಲೆ ಮಾಡಿತ್ತು. ಈ ಕುರುತು ಮಾಹಿತಿ ನೀಡಿರುವಂತ ಪಶ್ಚಿಮ ವಿಭಾಗದ ಡಿಸಿಪಿ  ಸಂಜೀವ್...
ದಕ್ಷಿಣ ಕನ್ನಡಬೆಂಗಳೂರುರಾಜ್ಯರಾಷ್ಟ್ರೀಯಸುದ್ದಿ

ಅಖಿಲ ಭಾರತ ಹಿಂದೂ ಯುವ ಮಹಿಳಾ ಮೋರ್ಛಾದ ಕರ್ನಾಟಕ ಪ್ರದೇಶ್ ಅಧ್ಯಕ್ಷೆಯಾಗಿ ದಿಶಾ ಸಿ ಶೆಟ್ಟಿ – ಕಹಳೆ ನ್ಯೂಸ್

ಬೆಂಗಳೂರು : ಅಖಿಲ ಭಾರತ ಹಿಂದೂ ಯುವ ಮಹಿಳಾ ಮೋರ್ಛಾದ ಕರ್ನಾಟಕ ಪ್ರದೇಶ್ ಅಧ್ಯಕ್ಷೆಯಾಗಿ ಮಂಗಳೂರಿನ ಸುರತ್ಕಲ್ ಮೂಲದ ಕು.ದಿಶಾ ಸಿ ಶೆಟ್ಟಿಯವರನ್ನು ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಮಹಿಳಾ ಮೋರ್ಛಾದ ಅಧ್ಯಕ್ಷೆ ಜಯ ಮಂಜರಿಯವರು ಆದೇಶ ಹೊರಡಿಸಿದ್ದು, ದಿಶಾ ಶೆಟ್ಟಿಯವರನ್ನು ಆಯ್ಕೆ ಮಾಡಲಾಗಿದೆ. ಕು. ದಿಶಾ ಸಿ. ಶೆಟ್ಟಿಯವರು ಪ್ರಸಿದ್ಧ ಯಕ್ಷಗಾನ ಕಲಾವಿದೆಯಾಗಿದ್ದು, ಸಾಮಾಜಿಕವಾಗಿಯೂ ತೊಡಗಿಸಿಕೊಂಡಿದ್ದಾರೆ. ಸಣ್ಣ ವಯಸ್ಸಿನಿಂದಲೇ ಹಿಂದುತ್ವದ ಬಗ್ಗೆ ಒಲವು ಹೊಂದಿದ ದಿಶಾ ಅವರು,...
ಬೆಂಗಳೂರುರಾಜ್ಯಸುದ್ದಿ

ಕೆಎಸ್‌ಆರ್‌ಟಿಸಿಯ 2021ರ ಏಪ್ರಿಲ್ ತಿಂಗಳ ಮಾಸಿಕ ಬಸ್ ಪಾಸ್ ಅವಧಿ ವಿಸ್ತರಣೆ – ಕಹಳೆ ನ್ಯೂಸ್

ಬೆಂಗಳೂರು: ಕೆಎಸ್‌ಆರ್‌ಟಿಸಿ 2021ರ ಏಪ್ರಿಲ್ ತಿಂಗಳ ಮಾಸಿಕ ಪಾಸ್ ಅವಧಿ ವಿಸ್ತರಿಸಿ ಆದೇಶ ನೀಡಿದೆ. ಏಪ್ರಿಲ್ ತಿಂಗಳಲ್ಲಿ 15 ದಿನ ಸಾರಿಗೆ ನೌಕರರು ಮುಷ್ಕರ ನಡೆಸಿದ್ದರು ಹಾಗೂ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ನಿಂದ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಹೀಗಾಗಿ,ಪ್ರಯಾಣಿಕರು ಬಸ್ ಪಾಸ್ ಬಳಸಲು ಅವಕಾಶ ಇರಲಿಲ್ಲ. ಹೀಗಾಗಿ ಏಪ್ರಿಲ್ ತಿಂಗಳ ಬಸ್ ಪಾಸ್ ಅವಧಿಯನ್ನು ಜುಲೈ 8ರವರೆಗೆ ವಿಸ್ತರಿಸಿ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಆದೇಶ ಹೊರಡಿಸಿದೆ. ಸಾಮಾನ್ಯ ಮಾಸಿಕ...
1 126 127 128 129 130 154
Page 128 of 154