PFI ಸಂಘಟನೆ ನಡೆಸಿದ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ ; PFI ಸಂಘಟನೆ ನಿಷೇದಕ್ಕೆ ಶರಣ್ ಪಂಪುವೆಲ್ ಆಗ್ರಹ – ಕಹಳೆ ನ್ಯೂಸ್
ಉಪ್ಪಿನಂಗಡಿ : PFI ಸಂಘಟನೆ ನಡೆಸಿದ ಪೊಲೀಸರ ಮೇಲಿನ ದಾಳಿ ಮತ್ತು ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ. PFI ಸಂಘಟನೆ ನಿಷೇದಕ್ಕೆ ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಬಡ ಹಿಂದೂ ಮೀನು ಮಾರಾಟಗಾರರ ಮೇಲಿನ ಹಲ್ಲೆಗೆ ಸಂಭಂದಿಸಿದ ಪ್ರಕರಣದಲ್ಲಿ PFI ಮುಖಂಡರರನ್ನು ಬಂಧಿಸಲಾಗಿತ್ತು, ಇದನ್ನು ವಿರೋಧಿಸಿ PFI ಸಂಘಟನೆ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿ ಪೋಲೀಸರ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ ನಡೆಸಿರುವುದು ಖಂಡನೀಯ. ತಮ್ಮ ಪ್ರಾಣದ ಹಂಗು...