Tuesday, January 21, 2025

ರಾಜ್ಯ

ಬೆಂಗಳೂರುರಾಜಕೀಯರಾಜ್ಯಸುದ್ದಿ

ಡಿಸೆಂಬರ್ 6ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ – ಕಹಳೆ ನ್ಯೂಸ್

ಬೆಂಗಳೂರು –  ಬೆಂಗಳೂರಿನ ಡಾ.ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನಿವರ್ಸಿಟಿಯ ನೂತನ ಕ್ಯಾಂಪಸ್ ಉದ್ಘಾಟನೆಗೆ ಡಿಸೆಂಬರ್ ೬ ರಂದು ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ. ಈ  ಕಾರ್ಯಕ್ರಮದ ಪೂರ್ವ ತಯಾರಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವರು ಮತ್ತು ಅಧಿಕಾರಿಗಳ ಜತೆ ಬುಧವಾರ ಸಭೆ ನಡೆಸಿದರು. ಸಚಿವರಾದ ಡಾ.ಸಿ.ಎನ್ ಅಶ್ವತ್ಥನಾರಾಯಣ, ವಿ.ಸೋಮಣ್ಣ, ಮುನಿರತ್ನ, ಅಧಿಕಾರಿಗಳಾದ ಕುಮಾರ್ ನಾಯಕ್, ಗೌರವ ಗುಪ್ತ , ಸೆಲ್ವಕುಮಾರ್, ಪಿ.ಪ್ರದೀಪ್, ವಿಶ್ವವಿದ್ಯಾಲಯದ ಕುಲಪತಿ...
ದಕ್ಷಿಣ ಕನ್ನಡರಾಜ್ಯರಾಷ್ಟ್ರೀಯಸುದ್ದಿ

ಭಯೋತ್ಪಾದಕರಿಗೆ ಹಣ ವರ್ಗವಣೆ ; ಮಂಗಳೂರಿನ ಜುಬೈರ್ ಹುಸೇನ್ ದಂಪತಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ – ಕಹಳೆ ನ್ಯೂಸ್

ರಾಯಪುರ್, ನ 25 : ಭಯೋತ್ಪಾದಕ ಚಟುವಟಿಕೆಗಳಿಗೆ ಹಣ ವರ್ಗಾವಣೆ ಮಾಡಿರುವ ಆರೋಪದಡಿ ಛತ್ತೀಸ್‌ಗಢದ ರಾಯಪುರದಲ್ಲಿರುವ ನ್ಯಾಯಾಲಯ ಮಂಗಳೂರಿನ ದಂಪತಿ ಸೇರಿ ನಾಲ್ವರಿಗೆ ಬುಧವಾರ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ. ಉಗ್ರನಿಗ್ರಹ ಕಾಯ್ದೆಯಾಗಿರುವ ಆಕ್ರಮ ಚಟುವಟಿಕೆ(ತಡೆ) ಕಾಯ್ದೆಯ ವಿವಿಧ ಸೆಕ್ಷನ್‍ಗಳಡಿ ಭಯೋತ್ಪಾದಕ ಚಟುವಟಿಕೆಗೆ ಹಣ ವರ್ಗವಣೆ ಮಾಡಿದ ಆರೋಪದ ಮೇಲೆ ಈ ನಾಲ್ವರಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶ ಅಜಯ್ ಸಿಂಗ್ ರಜಪೂತ್ ಅವರು ಮಂಗಳೂರು ಮೂಲದ...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸಿನಿಮಾಸುದ್ದಿ

ರೂಪೇಶ್ ಶೆಟ್ಟಿ ಅಭಿನಯದ ಗೋವಿಂದ, ಗೋವಿಂದ ತುಳು ಮತ್ತು ಕನ್ನಡ ಸಿನಿಮಾ ನ.26ರಂದು ಬಿಡುಗಡೆ – ಕಹಳೆ ನ್ಯೂಸ್

ಬೆಂಗಳೂರು, ನ.25 : ತುಳು ಮತ್ತು ಕನ್ನಡ ಸಿನಿಮಾದ ನಟ ರೂಪೇಶ್ ಶೆಟ್ಟಿ ಅಭಿನಯದ ಬಹು ನಿರೀಕ್ಷಿತ ಸಿನಿಮಾ ಗೋವಿಂದ, ಗೋವಿಂದ ನವೆಂಬರ್ 26ರಂದು ರಾಜ್ಯದಾದ್ಯಂತ ಬಿಡುಗಡೆಗೊಳ್ಳಲಿದೆ. ನ.26ರಂದು ರಾಜ್ಯದಾದ್ಯಂತ 150ಕ್ಕೂ ಹೆಚ್ಚು ಚಿತ್ರ ಮಂದಿರಗಳಲ್ಲಿ ಗೋವಿಂದ, ಗೋವಿಂದ ಸಿನಿಮಾ ಬಿಡುಗಡೆಯಾಗಲಿದೆ. ಶೈಲೇಂದ್ರ ಪ್ರೊಡಕ್ಷನ್, ಎಲ್‌.ಜಿ. ಕ್ರಿಯೇಷನ್ಸ್ ಹಾಗೂ ರವಿ ಗರಣಿ ಪ್ರೊಡಕ್ಷನ್ ಮೂಲಕ ಶೈಲೇಂದ್ರಬಾಬು, ಕಿಶೋರ್ ಎಂ.ಕೆ., ಮಧುಗಿರಿ ಹಾಗೂ ರವಿ ಆರ್.ಗರಣಿ ಈ ಚಿತ್ರವನ್ನು ನಿರ್ಮಿಸಿದ್ದು, ಕಾಮಿಡಿ, ಥ್ರಿಲ್ಲರ್ ಕಥಾಹಂದರ ಹೊಂದಿರುವ...
ಕ್ರೈಮ್ದಕ್ಷಿಣ ಕನ್ನಡರಾಜ್ಯಸುದ್ದಿಸುಳ್ಯ

ಲವ್ ಅಲ್ಲ ಜಿಹಾದ್ | ಕೌಶಲ್ ಎಂದು ನಂಬಿಸಿ ವಂಚಿಸಿದ ಜಿಹಾದಿ ತಸ್ಲೀಮ್ ; ಬಲವಂತವಾಗಿ ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿ, ಅಶ್ಲೀಲ ಪೋಟೊ ಹಿಡಿದುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ ಕಾಮುಕ ಪೋಲೀಸ್ ವಶಕ್ಕೆ – ಕಹಳೆ ನ್ಯೂಸ್

ಸುಳ್ಯ: ಅನ್ಯಕೋಮಿನ ಯುವಕನೋರ್ವ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಹಿಂದೂ ಯುವತಿಯ ಜೊತೆ ತಾನು ಹಿಂದೂ ಯುವಕನೆಂದು ಸುಳ್ಳು ಹೇಳಿ ಯುವತಿಯನ್ನು ನಂಬಿಸಿ ಆಕೆಯನ್ನು ಬಲಾತ್ಕರವಾಗಿ ಸುತ್ತಾಡಿಸಿ ಅನುಚಿತವಾಗಿ ವರ್ತಿಸಿರುವ ಬಗ್ಗೆ ವಂಚನೆಗೊಳಗಾದ ಯುವತಿ ಠಾಣೆಗೆ ದೂರು ನೀಡಿದ ಘಟನೆ ಸುಳ್ಯದಲ್ಲಿ ನಡೆದಿದೆ. ಮೂಲತಃ ಮಡಿಕೇರಿಯವನಾದ ಆರೋಪಿ ಯುವಕ, ಕಳೆದ ೨ ತಿಂಗಳ ಹಿಂದೆ ಹಿಂದೂ ಯುವತಿಗೆ ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿದ್ದು, ಕೌಶಲ್ ‌ಎಂಬ‌ ಹೆಸರಿನಿಂದ ಆಕೆಯ ಜೊತೆ ಪರಿಚಯ ಬೆಳೆಸಿಕೊಂಡಿದ್ದನು....
ಕ್ರೈಮ್ಬೆಂಗಳೂರುರಾಜ್ಯಸುದ್ದಿ

ನಿಧಿಯ ಆಸೆಗಾಗಿ ಬೆತ್ತಲೆ ಪೂಜೆ ; ಐವತ್ತು ಸಾವಿರ ಕೊಟ್ಟು ಕೂಲಿ ಕಾರ್ಮಿಕ ಮಹಿಳೆಯನ್ನು ಬೆತ್ತಲಾಗಿಸಿದ ಭೂಪರ ಹೆಡೆಮುರಿಕಟ್ಟಿದ ಪೋಲೀಸರು – ಕಹಳೆ ನ್ಯೂಸ್

ರಾಮನಗರ: ನಿಧಿ ಆಸೆಗಾಗಿ ಕೂಲಿ ಕಾರ್ಮಿಕ ಮಹಿಳೆಯ ಬೆತ್ತಲೆ ಪೂಜೆ ನಡೆಸುತ್ತಿದ್ದ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಯಾದಗಿರಿ ಮೂಲದ ಕೂಲಿಕಾರ್ಮಿಕ ಮಹಿಳೆಯನ್ನು ರಕ್ಷಿಸಲಾಗಿದೆ. ತಮಿಳುನಾಡಿನ ಪಾರ್ಥಸಾರಥಿ, ಶಶಿಕುಮಾರ್, ನಾಗರಾಜು, ಲೋಕೇಶ್, ಮೋಹನ್, ಲಕ್ಷ್ಮೀನರಸಪ್ಪ ಬಂಧಿತ ಆರೋಪಿಗಳು ಎಂದು ಹೇಳಲಾಗಿದೆ. ರಾಮನಗರ ಜಿಲ್ಲೆ ಕನಕಪುರ ತಾಲ್ಲೂಕು ಭೂಹಳ್ಳಿಯ ಶ್ರೀನಿವಾಸ್ ಮನೆಯಲ್ಲಿ ನಿಧಿ ಇದ್ದು, ಬೆತ್ತಲೆ ಪೂಜೆ ಮಾಡಿದರೆ ನಿಧಿಯನ್ನು ಹೊರತೆಗೆಯಬಹುದು ಎಂದು ನಂಬಿಸಿದ ಆರೋಪಿಗಳು ಪೂಜೆ ನೆರವೇರಿಸಿದ್ದಾರೆನ್ನಲಾಗಿದೆ. ಶ್ರೀನಿವಾಸ ಏಳಿಗೆ ಕಂಡಿರಲಿಲ್ಲ....
ದಕ್ಷಿಣ ಕನ್ನಡರಾಜ್ಯಸುದ್ದಿ

” ಸ್ವಚ್ಛ ಮಂಗಳೂರು ” ಕಾರ್ಯಕ್ರಮದ ಮೂಲಕ ಸಮಾಜಿಕ ಕ್ರಾಂತಿಗೆ ನಾಂದಿ ಹಾಡಿದ ಮಂಗಳೂರಿನ ” ಶ್ರೀ ರಾಮಕೃಷ್ಣಾಶ್ರಮ” ಕ್ಕೆ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಗರಿ – ಕಹಳೆ ನ್ಯೂಸ್

ಮಂಗಳೂರು : ಸ್ವಚ್ಚತಾ ಅಭಿಯಾನದ ಮೂಲಕ ಮಂಗಳೂರಿನಲ್ಲಿ ಬದಲಾವಣೆಗೆ, ಸಮಾಜದ ಜಾಗೃತಿಗೆ ನಾಂದಿ ಹಾಡಿದ ಮಂಗಳೂರಿನ ಶ್ರೀರಾಮಕೃಷ್ಣಾಶ್ರಮಕ್ಕೆ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಗರಿ ಲಭಿಸಿದೆ. 2021 ರ ಕರ್ನಾಟಕ ಸರಕಾರದ ರಾಜ್ಯ ರಾಜ್ಯೋತ್ಸವ ಪ್ರಶಸ್ತಿಯನ್ನು ಸಂಘ ಸಂಸ್ಥೆಯ ಅಡಿಯಲ್ಲಿ ' ಸ್ವಾತಂತ್ರ್ಯ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿ - 2021 ' ರ ಗೌರವಕ್ಕೆ ಆಯ್ಕೆ ಮಾಡಿದ್ದು, ಕನ್ನಡ ಸಂಸ್ಕೃತಿ ಸಚಿವಾಲಯ ಪ್ರಕಟಣೆ ಹೊಡಿಸಿದೆ‌. ಈ ಕುರಿತು ಸಚಿವರಾದ ವಿ....
ಬೆಂಗಳೂರುರಾಜ್ಯಸಿನಿಮಾಸುದ್ದಿ

ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಇನ್ನಿಲ್ಲ ; ಹೃದಯಾಘಾತದಿಂದ ಬೆಳಗ್ಗೆ 11.30 ಕ್ಕೆ ವಿಧಿವಶ – ಕಹಳೆ ನ್ಯೂಸ್

ಬೆಂಗಳೂರು, ,ಅ 29 : ಸ್ಯಾಂಡಲ್ ವುಡ್ ನಟ , ಹಿನ್ನೆಲೆ ಗಾಯಕ , ಕನ್ನಡದ ರಾಜರತ್ನ, ನಟಸಾರ್ವಭೌಮ, ಕನ್ನಡದ ಕೋಟ್ಯಧಿಪತಿ, ಪವರ್ ಸ್ಟಾರ್ ಬಿರುದಾಂಕಿತ ಪುನೀತ್ ರಾಜ್ ಕುಮಾರ್ (46)ಅ. 29 ರ ಶುಕ್ರವಾರ ಬೆಳಗ್ಗೆ 11.30 ಕ್ಕೆ ವಿಧಿವಶರಾಗಿದ್ದಾರೆ. ಲಘು ಹೃದಯಘಾತದಿಂದಾಗಿ 11 ಗಂಟೆಗೆ ಪುನೀತ್ ರಾಜ್ ಕುಮಾರ್ ಅವರನ್ನು ವಿಕ್ರಂ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪಿದ್ದಾರೆ. 1975ರ ಮಾರ್ಚ್ 17 ರಂದು ದಿ....
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ರಾಜ್ಯದ ಖ್ಯಾತ ಪತ್ರಕರ್ತ ಉಪ್ಪಿನಂಗಡಿ ಮೂಲದ ಜೋಗಿಗೆ ಸಾಹಿತ್ಯ ರನ್ನ ಪ್ರಶಸ್ತಿ – ಕಹಳೆ ನ್ಯೂಸ್

ಪುತ್ತೂರು: ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘ ಕೊಡುವ ಸಾಹಿತ್ಯ ರತ್ನ-೨೦೨೦ ಪ್ರಶಸ್ತಿಗೆ ಖ್ಯಾತ ಪತ್ರಕರ್ತ ಜೋಗಿರವರು ಆಯ್ಕೆಯಾಗಿದ್ದಾರೆ. ಪ್ರತೀ ವರ್ಷ ನೀಡಲಾಗುವ ಈ ಪ್ರಶಸ್ತಿಗೆ ಹತ್ತು ಮಂದಿ ತಜ್ಞರ ತಂಡ ಉಪ್ಪಿನಂಗಡಿ ಮೂಲದವರಾದ ಗಿರೀಶ್ ರಾವ್ 'ಜೋಗಿ' ಯವರ '೧೦೮- ನಾಲ್ಕು ದಶಕಗಳ ಕತೆಗಳು' ಕೃತಿಯನ್ನು ಆಯ್ಕೆ ಮಾಡಿದೆ. ಪ್ರಶಸ್ತಿಯು ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. ದಶಂಬರ್ ಎರಡನೇ ವಾರದಲ್ಲಿ...
1 131 132 133 134 135 166
Page 133 of 166