Tuesday, January 21, 2025

ರಾಜ್ಯ

ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ತುಳು ಲಿಪಿ ಯೂನಿಕೋಡ್ ನಕಾಶೆ ಸೇರ್ಪಡೆಗೆ ಕ್ರಮ ; ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿಯು ಬಹು ಕಾಳಜಿಯಿಂದ ಇತಿಹಾಸದ ದಾಖಲೆಗಳನ್ನು ಆಧರಿಸಿ ರೂಪಿಸಿದ ತುಳು ಲಿಪಿಯನ್ನು ಸೂಕ್ತವಾಗಿ ಯುನಿಕೋಡ್‌ ನಕಾಶೆ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲು ಅಕಾಡೆಮಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಈ ಕ್ರಮದಿಂದಾಗಿ ತುಳು ಲಿಪಿಯು ಯುನಿಕೋಡ್‌ ನಕಾಶೆಯಲ್ಲಿ ಅಧಿಕೃತವಾಗಿ ಸೇರ್ಪಡೆಯಾಗುವ ಕಾರ್ಯವು ವೇಗ ಪಡೆಯಲಿದೆ ಎಂದು ಹೇಳಿರುವ ಅವರು ಸುಮಾರು ಹತ್ತು ವರ್ಷಗಳಿಂದ ತುಳು ಲಿಪಿಯನ್ನು...
ಉಡುಪಿರಾಜ್ಯಸುದ್ದಿ

Breaking News : ರಾಜ್ಯದ ಈ ಪರಿಸ್ಥಿತಿಯಲ್ಲಿ ಸಿಎಂ ಬದಲಾವಣೆ ಮಾಡಬಾರದು ; ಬಿಜೆಪಿ ವರಿಷ್ಠರಿಗೆ ಪೇಜಾವರ ಶ್ರೀ ಸಲಹೆ – ಕಹಳೆ ನ್ಯೂಸ್

ಉಡುಪಿ: ರಾಜ್ಯದ ಈ ಪರಿಸ್ಥಿತಿಯಲ್ಲಿ ಸಿಎಂ ಬದಲಾವಣೆ ಮಾಡಬಾರದು ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ. ಕಹಳೆ ಪ್ರತಿನಿಧಿ ಜೊತೆ ಮಾತನಾಡಿದ ಅವರು, ಸಿಎಂ ಬದಲಾವಣೆಗೆ ಈಗ ಪರಿಸ್ಥಿತಿ ಅನುಕೂಲಕರವಾಗಿಲ್ಲ. ನಾಯಕತ್ವ ಬದಲಾವಣೆ ಈಗ ಸೂಕ್ತವಲ್ಲ. ಇಷ್ಟು ಸಮಯ ಯಡಿಯೂರಪ್ಪ ಚೆನ್ನಾಗಿ ನಾಯಕತ್ವ ಮಾಡಿದ್ದಾರೆ. ಕೋವಿಡ್ ಸಂದರ್ಭವನ್ನು ಚೆನ್ನಾಗಿ ನಿಭಾಯಿಸಿದ್ದಾರೆ ಎಂದು ಸ್ವಾಮೀಜಿ ಹೇಳಿದರು. ಬಿಜೆಪಿ ಪಕ್ಷದ ಆಂತರಿಕ ವಿಚಾರ ನಮಗೆ ಗೊತ್ತಿಲ್ಲ. ಅಲ್ಲಿ ಏನು...
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷರ ಧ್ವನಿಗೆ ಹೋಲುವ ಧ್ವನಿಯಲ್ಲಿ ಫೇಕ್ ಆಡಿಯೋ ವೈರಲ್ | ಆಡಿಯೋಗೂ, ನನಗೂ ಸಂಬಂಧವಿಲ್ಲ ಕಹಳೆ ನ್ಯೂಸ್ ಗೆ ನಳಿನ್ ಕುಮಾರ್ ಕಟೀಲ್ ಸ್ಪಷ್ಟನೆ – ಕಹಳೆ ನ್ಯೂಸ್

ಬೆಂಗಳೂರು: ಸಿಎಂ ಬಿ.ಎಸ್. ಯಡಿಯೂರಪ್ಪ ಬದಲಾವಣೆ ಕುರಿತು ಹೊರಬಿದ್ದಿರುವ ಆಡಿಯೋ ನನ್ನದ್ದಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಈ ಆಡಿಯೋಗೂ ನನಗೂ ಸಂಬಂಧವಿಲ್ಲ ಎಂದು ಕಹಳೆ ನ್ಯೂಸ್ ಕೇಬಲ್ ಟಿವಿಗೆ ಕಟೀಲ್ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ಬಿಜೆಪಿ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದೆ. ಹೇಳಿಕೆಯಲ್ಲಿ ಏನಿದೆ..? :  ನನ್ನ ಧ್ವನಿಯನ್ನು ಅನುಕರಿಸಿ ಪಕ್ಷಕ್ಕೆ ಧಕ್ಕೆ ತರುವ ಮಾದರಿಯಲ್ಲಿ ನಕಲಿ ಆಡಿಯೋ ಒಂದನ್ನು ಯಾರೋ ಕಿಡಿಗೇಡಿಗಳು...
ಕಾಸರಗೋಡುದಕ್ಷಿಣ ಕನ್ನಡಬೆಂಗಳೂರುಮಂಜೇಶ್ವರರಾಜ್ಯಸುದ್ದಿ

ಕರ್ನಾಟಕದ ಗಡಿನಾಡಿನ ಹೋರಾಟಗಾರರಾದ ಕಯ್ಯಾರ ಕಿಞ್ಞಣ್ಣ ರೈ ಹಾಗೂ ಜಯದೇವಿ ತಾಯಿ ಲಿಗಾಡೆರವರ ಹೆಸರಿನಲ್ಲಿ ರಾಜ್ಯ ಪ್ರಶಸ್ತಿ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕದ ಗಡಿನಾಡಿನ ಹೋರಾಟಗಾರರಾದ ಕಯ್ಯಾರ ಕಿಞ್ಞಣ್ಣ ರೈ ಹಾಗೂ ಜಯದೇವಿ ತಾಯಿ ಲಿಗಾಡೆರವರ ಹೆಸರಿನಲ್ಲಿ ರಾಜ್ಯ ಪ್ರಶಸ್ತಿ ನೀಡಲು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಘೋಷಿಸಿದೆ. ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಸಿ. ಸೋಮಶೇಖರರವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಪ್ರಸ್ತುತ ಆರ್ಥಿಕ ವರ್ಷದ ಪ್ರಥಮ ಪ್ರಾಧಿಕಾರ ಸಭೆಯಲ್ಲಿ ಹಲವಾರು ಕನ್ನಡಪರ ಕನ್ನಡ ನಾಡು-ನುಡಿ ಸಂಸ್ಕೃತಿ ಪರ ಯೋಜನೆಗಳನ್ನು...
ಬೆಂಗಳೂರುರಾಜ್ಯಶಿಕ್ಷಣಸುದ್ದಿ

ಜು.20ರಂದು ದ್ವಿತೀಯ ಪಿಯುಸಿ ಫಲಿತಾಂಶ ವೆಬ್‌ಸೈಟ್‌ನಲ್ಲಿ ಪ್ರಕಟ ; ಫಲಿತಾಂಶ ನೋಡುವುದು ಹೇಗೆ..? – ಕಹಳೆ ನ್ಯೂಸ್

ಬೆಂಗಳೂರು, ಜು 16 : ಈ ಬಾರಿಯ ದ್ವಿತೀಯ ಪಿಯುಸಿ ಫಲಿತಾಂಶವನ್ನು ಜುಲೈ 20ರಂದು ಪ್ರಕಟಿಸುವುದಾಗಿ ಶಿಕ್ಷಣ ಇಲಾಖೆ ಹೇಳಿದೆ.   ಕೊರೊನಾ ಕಾರಣದ ಹಿನ್ನೆಲೆ ಸ್ಥಗಿತಗೊಂಡಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗೆ ಸಂಬಂಧಪಟ್ಟಂತೆ ಸಿಬಿಎಸ್‌ಸಿ ಮಾದರಿಯಲ್ಲಿ ಎಸ್ಸೆಸ್ಸೆಲ್ಸಿ, ಪಿಯು ಅಂಕವನ್ನು ಪರಿಗಣಿಸಿ ಫಲಿತಾಂಶ ನೀಡಲು ತಯಾರಿ ಕೈಗೊಂಡಿದ್ದು, ಫಲಿತಾಂಶ ಗ್ರೇಡ್‌‌ ಬದಲು ಅಂಕಗಳ ಆಧಾರದ ಮೇಲೆ ವೆಬ್‌ಸೈಟ್‌ ಮೂಲಕ ಪ್ರಕಟವಾಗಲಿದೆ. ಶಿಕ್ಷಣ ಇಲಾಖೆ ಫಲಿತಾಂಶದ ಬಗ್ಗೆ ಮಾಹಿತಿ ನೀಡಿದ್ದು, "ಈ ಬಾರಿ...
ದಕ್ಷಿಣ ಕನ್ನಡಯಕ್ಷಗಾನ / ಕಲೆರಾಜ್ಯಸುದ್ದಿ

ಯಕ್ಷಗಾನ ಕಲಾವಿದ ಸಂಪಾಜೆ ಶೀನಪ್ಪ ರೈ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಸಂತಾಪ – ಕಹಳೆ ನ್ಯೂಸ್

ಮಂಗಳೂರು: ಯಕ್ಷಗಾನ ಕ್ಷೇತ್ರದ ಹಿರಿಯ ಕಲಾವಿದ, ಹಲವು ದಶಕಗಳ ಕಾಲ ಯಕ್ಷ ಸೇವೆ ಮಾಡಿದ್ದ ಶ್ರೀ ಸಂಪಾಜೆ ಶೀನಪ್ಪ ರೈ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರು ಮತ್ತು ಸಂಸದರೂ ಆದ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ರಕ್ತಬೀಜ, ಹಿರಣ್ಯಾಕ್ಷ, ಶಿಶುಪಾಲ ಮುಂತಾದ ಪಾತ್ರಗಳಿಗೆ ಪ್ರಸಿದ್ಧರಾಗಿದ್ದ ಶ್ರೀ ಶೀನಪ್ಪ ರೈ ಅವರಿಗೆ ಯಕ್ಷಗಾನ ಬಯಲಾಟ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಯಕ್ಷಮಂಗಳ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಗಳು ಲಭಿಸಿದ್ದವು....
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ನಿನ್ನೆತಾನೆ ಮಂಗಳೂರಿಗೆ ಆಗಮಿಸಿದ್ದ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ವಿರುದ್ಧ ಎಫ್‍ಐಆರ್ ದಾಖಲು – ಕಹಳೆ ನ್ಯೂಸ್

ಬೆಂಗಳೂರು: ಸಂಜಯನಗರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ. ರಾಷ್ಟ್ರಿಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್, ಕರ್ನಾಟಕ ಪ್ರದೇಶ ಯೂತ್ ಕಾಂಗ್ರೆಸ್ ಅಧ್ಯಕ್ಷ ರಕ್ಷಾರಾಮಯ್ಯ ಸೇರಿ ಒಟ್ಟು 17 ಮಂದಿ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಎಫ್‍ಐಆರ್ 188 ಹಾಗೂ ಎನ್.ಡಿ.ಎಂ.ಎ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಾಗಿದೆ. ಜುಲೈ 12 ರಂದು ಬೆಲೆ ಏರಿಕೆ ವಿರುದ್ಧ ಯೂತ್ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು....
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

ದಕ್ಷಿಣ ಕನ್ನಡ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿಗಳ ಫೋಟೋ ಗ್ಯಾಲರಿಯಲ್ಲಿ ಮಾಜಿ ಸಿಎಂ ಎಸ್. ಎಂ. ಕೃಷ್ಣರವರ ಭಾವಚಿತ್ರವನ್ನು ಹರಿದು ಹಾಕಿ ಕಾಂಗ್ರೆಸ್ ಕಾರ್ಯಕರ್ತರ ಪುಂಡಾಟ – ಕಹಳೆ ನ್ಯೂಸ್

ಮಂಗಳೂರು, ಜುಲೈ 13: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣರವರ ಭಾವಚಿತ್ರವನ್ನು ಹರಿದು ಹಾಕಿ ವಿವಾದ ಸೃಷ್ಟಿಸಿದ್ದ ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಈಗ ಮತ್ತೆ ಕಾಂಗ್ರೆಸ್ ಕಾರ್ಯಕರ್ತರು ಪುಂಡಾಟ ಮೆರೆದಿದ್ದಾರೆ. ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಮುಖ್ಯಮಂತ್ರಿಗಳ ಫೋಟೋ ಗ್ಯಾಲರಿಯಲ್ಲಿ ಮಾಜಿ ಸಿಎಂ ಎಸ್. ಎಂ. ಕೃಷ್ಣರವರ ಫೋಟೋವನ್ನು ಹಾಕಲಾಗಿತ್ತು. ಆದರೆ, ಅವರು ಬಿಜೆಪಿ ಸೇರಿದ ಬಳಿಕ ಗ್ಯಾಲರಿಯಲ್ಲಿದ್ದ ಫೋಟೋವನ್ನು ಕಾಂಗ್ರೆಸ್ ಕಾರ್ಯಕರ್ತರು ಹರಿದು ಹಾಕಿದ್ದರು. ಇದು ದೊಡ್ಡ...
1 135 136 137 138 139 166
Page 137 of 166