Saturday, November 23, 2024

ರಾಜ್ಯ

ಕಾಸರಗೋಡುರಾಜ್ಯಸುದ್ದಿ

ಎಡನೀರು ಮಠದ ನೂತನ ಯತಿಗಳಿಗೆ ಕಾಂಚಿ ಶ್ರೀಗಳಿಂದ ಸನ್ಯಾಸ ದೀಕ್ಷೆ ; ಶ್ರೀ ಶ್ರೀ ಶ್ರೀ ಸಚ್ಚಿದಾನಂದಭಾರತಿ ಸ್ವಾಮಿಗಳು ನಾಳೆ ಎಡನೀರು ಮಠಕ್ಕೆ, ಅಕ್ಟೋಬರ್ 28ರಂದು ಪಟ್ಟಾಭಿಷೇಕ – ಕಹಳೆ ನ್ಯೂಸ್

ಎಡನೀರು ಮಠದ ಉತ್ತರಾಧಿಕಾರಿಯಾಗಿ ನಿಯೋಜಿಸಲ್ಪಟ್ಟಿರುವ ಜಯರಾಮ ಮಂಜತ್ತಾಯ ಅವರ ಸನ್ಯಾಸ ಧೀಕ್ಷೆ ಕಾರ್ಯಕ್ರಮ ಕಾಂಚಿ ಕಾಮಕೋಟಿ ಪೀಠದ ಜಗದ್ಗುರುಗಳಿಂದ ನೆರವೇರಲ್ಪಟ್ಟಿತು. ಕಾಂಚಿ ಶ್ರೀಗಳಿಂದ ನೂತನ ಪೀಠಾಧಿಪತಿಗಳಿಗೆ ಶ್ರೀ ಶ್ರೀ ಸಚ್ಚಿದಾನಂದ ಭಾರತಿ ಎಂದು ನಾಮಕರಣವಾಗುವುದರೊಂದಿಗೆ ಜಯರಾಮ ಮಂಜತ್ತಾಯರು ತೋಟಕಾಚಾರ್ಯ ಪರಂಪರೆಯ ಎಡನೀರು ಮಠದ ಉತ್ತರಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಜಯರಾಮ ಮಂಜತ್ತಾಯರು ಶ್ರೀ ಶ್ರೀ ಶ್ರೀ ಕೇಶವಾನಂದ ಭಾರತೀ ಸ್ವಾಮೀಜಿಯವರ ಪೂರ್ವಾಶ್ರಮದ ಸಹೋದರಿ ಶ್ರೀಮತಿ ಸಾವಿತ್ರಿ ಮತ್ತು ಶ್ರೀನಾರಾಯಣ ಕೆದಿಲಾಯ ದಂಪತಿಗಳಿಗೆ 08-03-1970...
ರಾಜ್ಯ

ಮಾಸ್ಕ್ ಧರಿಸದಿದ್ದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ: ಹೈಕೋರ್ಟ್ -ಕಹಳೆ ನ್ಯೂಸ್

ಬೆಂಗಳೂರು: ಮಾಸ್ಕ್ ಧರಿಸದ ಮತ್ತು ಅಂತರ ಕಾಪಾಡದವರ ವಿರುದ್ಧ ರಾಜ್ಯ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್‌ ಹೇಳಿದೆ. ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 35 ಪ್ರತಿಭಟನೆಗಳು ನಡೆದಿವೆ. ಮಾಸ್ಕ್ ಧರಿಸಬೇಕು, ಅಂತರ ಕಾಪಾಡಿಕೊಳ್ಳಬೇಕು ಎಂಬ ನಿಯಮ ಇಲ್ಲಿ ಪಾಲನೆಯೇ ಆಗಿಲ್ಲ. ಈ ರೀತಿಯ ಪ್ರತಿಭಟನೆಗಳನ್ನು ನಿರ್ಬಂಧಿಸಬೇಕು ಎಂದು ಕೋರಿ ಸಾಯಿದತ್ತ ಸಲ್ಲಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ...
ರಾಜ್ಯ

ಕೊರೊನಾದಿಂದ ಮೃತಪಟ್ಟ ಪೊಲೀಸರಿಗೆ 30 ಲಕ್ಷ ರೂ. ಪರಿಹಾರ : ಸಿಎಂ ಬಿಎಸ್ ವೈ-ಕಹಳೆ ನ್ಯೂಸ್

ಬೆಂಗಳೂರು : ಕೊರೊನಾ ಕರ್ತವ್ಯದಲ್ಲಿ ಮೃತಪಟ್ಟ ಪೊಲೀಸ್ ಸಿಬ್ಬಂದಿ ಕುಟುಂಬಗಳಿಗೆ 30 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ 85 ಮಂದಿ ಅಧಿಕಾರಿ ಸಿಬ್ಬಂದಿ ಕೊರೊನಾ ಮಹಾಮಾರಿಗೆ ಮೃತಪಟ್ಟಿದ್ದಾರೆ. ಅವರ ಕುಟುಂಬ ಸದಸ್ಯರಿಗೆ 30 ಲಕ್ಷ ರೂ. ಪರಿಹಾರ ದೊರೆಯಲಿದೆ. ಪೊಲೀಸರು ಲಾಕ್ ಡೌನ್ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಿದ್ದಾರೆ. ಬೆಂಗಳೂರಿನಲ್ಲಿ 345 ಸೇರಿ ರಾಜ್ಯಾದ್ಯಂತ 580 ಚೆಕ್ ಪೋಸ್ಟ್ ನಿರ್ಮಿಸಿ ಕೊರೊನಾ...
ರಾಜ್ಯ

ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಸಿಎಂ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ಆರಂಭ-ಕಹಳೆನ್ಯೂಸ್

ಬೆಂಗಳೂರು, ಅ. 21: ನೆರೆಯಿಂದ ತತ್ತರಿಸಿರುವ ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೆರಳಿದ್ದಾರೆ. ಎಚ್‌ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದಲ್ಲಿ ತೆರಳುವ ಮುನ್ನ ಬೆಂಗಳೂರಿನಲ್ಲಿ ಮಾತನಾಡಿರುವ ಅವರು, ಪ್ರವಾಹ ಪೀಡಿತ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಇಂದು ವೈಮಾನಿಕ ಸಮೀಕ್ಷೆ ಕೈಗೊಳ್ಳುತ್ತಿದ್ದೇನೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಅಧಿಕಾರಿಗಳು ಸಮೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ ಎಂದರು. ಸಂತ್ರಸ್ತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ...
ರಾಜಕೀಯರಾಜ್ಯ

ಗ್ರಾಮ ಪಂಚಾಯತಿ ಚುನಾವಣೆಗೆ ಸಿದ್ಧರಿದ್ದೇವೆ: ನಳಿನ್ ಕುಮಾರ್ ಕಟೀಲ್-ಕಹಳೆ ನ್ಯೂಸ್

ಮೈಸೂರು: ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಗ್ರಾಮ ಪಂಚಾಯತಿ ಚುನಾವಣೆ ಎದುರಿಸಲು ಸಿದ್ಧರಿದ್ದೇವೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿರಾದಲ್ಲಿ ವಾಸ್ತವ ಸ್ಥಿತಿ ಬದಲಾಗಿದೆ. ಇತರೆ ಪಕ್ಷಗಳ ನಾಯಕರು ಹಾಗೂ ಕಾರ್ಯಕರ್ತರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಟ್ರೆಂಡ್ ಬದಲಾಗುತ್ತಿದ್ದು, ಜನರು ಪ್ರಧಾನಿ ಮೋದಿ ಹಾಗೂ ಬಿಎಸ್ ಯಡಿಯೂರಪ್ಪ ಅವರ ನಾಯಕತ್ವದ ಕುರಿತು ಸಂತಸ...
ರಾಜ್ಯ

ಡ್ರಗ್ಸ್ ಪ್ರಕರಣ: ಕರ್ನಾಟಕದ ಕ್ರಿಕೆಟ್ ಪಟು, ಸದ್ಯದಲ್ಲೇ ವಿಚಾರಣೆ-ಕಹಳೆ ನ್ಯೂಸ್

ಬೆಂಗಳೂರು- ಡ್ರಗ್ಸ್ ಜಾಲಕ್ಕೆ ಸಂಬಂಸಿದಂತೆ ಕ್ರಿಕೆಟ್ ಆಟಗಾರರೊಬ್ಬರನ್ನು ಸಿಸಿಬಿ ಪೊಲೀಸರು ಸದ್ಯದಲ್ಲೇ ವಿಚಾರಣೆಗೆ ಒಳಪಡಿಸಲಿದ್ದಾರೆ. ಈ ಆಟಗಾರ ಈಗಾಗಲೇ ಬಂಧನಕ್ಕೊಳಗಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಯರಾದ ರಾಗಿಣಿ ಮತ್ತು ಸಂಜನಾ ಆಪ್ತ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ತನಿಖಾ ಅಧಿಕಾರಿಗಳು ಅವರನ್ನು ವಿಚಾರಣೆ ಗೊಳಪಡಿಸಲಿದ್ದಾರೆ. ಈಗಾಗಲೇ ಕೆಪಿಎಲ್ ಕ್ರಿಕೆಟ್ ತಂಡದ ಮಾಲೀಕ ಹಾಗೂ ಉದ್ಯಮಿಯೊಬ್ಬರನ್ನು ಸಿಸಿಬಿ ಪೊಲೀಸರು ವಿಚಾರಣೆಗೊಳಪಡಿಸಿ ದ್ದಾರೆ ಎಂದು ತಿಳಿದುಬಂದಿದೆ. ಅವರಿಂದ ಎರಡು ಮೊಬೈಲ್‍ಗಳನ್ನು ವಶಪಡಿಸಿಕೊಂಡಿರುವ ತನಿಖಾಕಾರಿಗಳು...
ರಾಜ್ಯಸುದ್ದಿ

ಕೆಜಿಹಳ್ಳಿ,ಡಿಜೆಹಳ್ಳಿ ಗಲಭೆ ಪ್ರಕರಣದಲ್ಲಿ ಯಾವ ಕಾಂಗ್ರೆಸಿಗರ ಕೈವಾಡವೂ ಇಲ್ಲ : ಡಿಕೆಶಿ-ಕಹಳೆ ನ್ಯೂಸ್

ಬೆಂಗಳೂರು- ಕೆಜಿಹಳ್ಳಿ, ಡಿಜೆಹಳ್ಳಿ ಗಲಭೆ ಪ್ರಕರಣದಲ್ಲಿ ಮಾಜಿ ಮೇಯರ್ ಸಂಪತ್‍ಕುಮಾರ್ ಸೇರಿದಂತೆ ಯಾರ ಕೈವಾಡವೂ ಇಲ್ಲ. ಪೆÇಲೀಸರು ಸಲ್ಲಿಸಿರುವ ದೋಷಾರೋಪಣ ಪಟ್ಟಿ ಸಂಪರ‍್ಣ ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುನರುಚ್ಚರಿಸಿದ್ದಾರೆ. ಇಂದು ಬೆಳಗ್ಗೆ ತಮ್ಮ ಮನೆಯಲ್ಲಿ ಕರೆದಿದ್ದ ತರ‍್ತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಜಿಹಳ್ಳಿ, ಡಿಜೆಹಳ್ಳಿ ಗಲಭೆಗೆ ರ‍್ಕಾರ ಹಾಗೂ ಪೊಲೀಸರ ವೈಫಲ್ಯವೇ ಕಾರಣ.ಬಿಜೆಪಿ ರ‍್ಕಾರ ರಾಜಕೀಯ ದುರುದ್ದೇಶಕ್ಕಾಗಿ ಬಲವಂತವಾಗಿ ಕಾಂಗ್ರೆಸ್ ನಾಯಕರ ಹೆಸರುಗಳನ್ನು ಸರ‍್ಪಡೆ ಮಾಡುತ್ತಿದೆ....
ರಾಜ್ಯ

ಪ್ರಧಾನಿ ಗ್ರಾಮ ಸಡಕ್ ಯೋಜನೆಯಡಿ ರಾಜ್ಯಕ್ಕೆ 5612 ಕಿ.ಮೀ ರಸ್ತೆ ಹಂಚಿಕೆ-ಕಹಳೆ ನ್ಯೂಸ್

ಬೆಂಗಳೂರು- ಕೇಂದ್ರ ಸರ್ಕಾರ ಮುಖ್ಯ ರಸ್ತೆ ಪ್ರಮುಖ ಗ್ರಾಮೀಣ ಭಾಗದ ಕೂಡು ರಸ್ತೆಗಳ ಬಲವರ್ಧನೆ ಮತ್ತು ನವೀಕರಣ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಗೆ ರಾಜ್ಯಕ್ಕೆ 5612.50 ಕಿ.ಮೀ ರಸ್ತೆ ಹಂಚಿಕೆ ಮಾಡಿದೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ  ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯಕ್ಕೆ ಹಂಚಿಕೆಯಾಗಿರುವ 5612.50 ಕಿ.ಮೀ ರಸ್ತೆಗೆ ಕೇಂದ್ರ ಶೇ.60ರಷ್ಟು ಹಾಗೂ ರಾಜ್ಯ ಸರ್ಕಾರ ಶೇ.40 ರಷ್ಟು ಅನುದಾನವನ್ನು ನೀಡಲಿದೆ ಎಂದು ತಿಳಿಸಿದರು.ಕೇಂದ್ರ ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ 445ರಷ್ಟು...
1 141 142 143 144 145 154
Page 143 of 154