Friday, November 22, 2024

ರಾಜ್ಯ

ರಾಜ್ಯ

ಮಕ್ಕಳ ಸೇರ್ಪಡೆಗೆ ಗ್ರಾಮೀಣ ಶಾಲೆಯ ಹೊಸ ಪ್ರಯೋಗ-ಕಹಳೆ ನ್ಯೂಸ್

ದಕ್ಷಿಣ ಕನ್ನಡ: ಖಾಸಗಿ ಶಾಲೆಯ ಆಕರ್ಷಣೆಗೆ ಒಳಗಾಗಿ ಹೆತ್ತವರು ಮಕ್ಕಳನ್ನು ಖಾಸಗಿ ಶಾಲೆಗಳಿಗೇ ಕಳುಹಿಸೋದು ಸಾಮಾನ್ಯ. ಶಾಲೆಗೆ ಒಳ್ಳೆ ಸುಣ್ಣ-ಬಣ್ಣ ಬಳಿದು , ಆಕರ್ಷಕವಾಗಿ ಕಾಣುವ ಪ್ರಯತ್ನವನ್ನು ಎಲ್ಲಾ ಖಾಸಗಿ ಶಾಲೆಗಳು ಮಾಡೋದು ಸಾಮಾನ್ಯ. ಆದರೆ ಇದೀಗ ಈ ಪ್ರಯತ್ನವನ್ನು ದಕ್ಷಿಣಕನ್ನಡ ಜಿಲ್ಲೆಯ ಕಡಬದ ಗ್ರಾಮೀಣ ಭಾಗದಲ್ಲಿರುವ ಶಾಲೆಯೊಂದು ಮಾಡಿ ಸುದ್ಧಿಯಲ್ಲಿದೆ‌. ಕಡಬ ತಾಲೂಕು ನೂಜಿಬಾಳ್ತಿಲ ಗ್ರಾ.ಪಂ. ವ್ಯಾಪ್ತಿಯ ರೆಂಜಿಲಾಡಿ ಗ್ರಾಮದ ಮೀನಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಆಕರ್ಷಣೀಯ...
ರಾಜ್ಯಸುದ್ದಿ

ಡ್ರಗ್ಸ್ ಕೇಸ್ :ಮತ್ತೊಬ್ಬ ಆರೋಪಿ ಅರೆಸ್ಟ್-ಕಹಳೆ ನ್ಯೂಸ್

ಬೆಂಗಳೂರು, ಅ.13- ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಿಸಿಬಿ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಚಿಕ್ಕಮಗಳೂರಿನಲ್ಲಿ ಬಂಧಿಸಿದ್ದಾರೆ. ಅಶ್ವಿನ್ ಭೋಗಿ ಬಂಧಿತ ಆರೋಪಿ. ಮಾದಕ ವಸ್ತು ಜಾಲಕ್ಕೆ ಸಂಬಂಧಿಸಿದಂತೆ ಕಾಟನ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದಲ್ಲಿ ಈತ 9ನೇ ಆರೋಪಿ.ಕಾಟನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾದ ನಂತರ ಅಶ್ವಿನ್ ತಲೆಮರೆಸಿಕೊಂಡಿದ್ದ. ಈತನ ಬಂಧನಕ್ಕಾಗಿ ಸಿಸಿಬಿ ಪೊಲೀಸರು ವ್ಯಾಪಕ ಶೋಧ ನಡೆಸುತ್ತಿದ್ದರು. ಚಿಕ್ಕಮಗಳೂರಿನಲ್ಲಿ ಅಶ್ವಿನ್ ಇರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರ...
ರಾಜ್ಯ

Breaking News : ಸ್ವರ ಮಾಂತ್ರಿಕ ದಿಗ್ಗಜ ಗಾಯಕ ಎಸ್ ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ – ಕಹಳೆ ನ್ಯೂಸ್

ಚೆನ್ನೈ ಸೆಪ್ಟೆಂಬರ್ 25: ಸಾವಿರಾರು ಹಾಡುಗಳ ಮೂಲಕ ಸಂಗೀತ ಪ್ರಿಯರ ಮನದಲ್ಲಿ ತಮ್ಮದೇ ಸ್ಥಾನ ಪಡೆದಿರುವ ಸ್ವರ ಮಾಂತ್ರಿಕ ಹಾಗೂ ದಿಗ್ಗಜ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಎಸ್​ಪಿಬಿ ಅವರಿಗೆ ಆಗಸ್ಟ್ 5 ರಂದು ಕರೊನಾ ಸೋಂಕು ದೃಢವಾಗಿತ್ತು. ಅದೇ ದಿನ ಚೆನ್ನೈನ ಎಂಜಿಎಂ ಆಸ್ಪತ್ರೆಗೆ ದಾಖಲಾಗಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಎಸ್​ಪಿಬಿ ಗುಣಮುಖರಾಗಿ ಬರಲೆಂದು ಚಿತ್ರರಂಗ ಸೇರಿದಂತೆ ಅನೇಕರು ಪ್ರಾರ್ಥಿಸಿದ್ದರು. ಅಲ್ಲದೆ ಆಗಸ್ಟ್...
ರಾಜ್ಯರಾಷ್ಟ್ರೀಯ

Breaking News : ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ನಿಧನ – ಕಹಳೆ ನ್ಯೂಸ್

ನವದೆಹಲಿ : ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ (55) ನಿಧನರಾಗಿದ್ದಾರೆ. ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ರೈಲ್ವೆ ಖಾತೆ ರಾಜ್ಯ ಸಚಿವರಾಗಿ ಉತ್ತಮ ಸೇವೆ ಸಲ್ಲಿಸಿ ಜನ ಮೆಚ್ಚುಗೆಗೆ ಪಾತ್ರರಾಗಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ರಾಜ್ಯ ಸಚಿವ ಸುರೇಶ್ ಅಂಗಡಿ (55) ನಿಧನರಾಗಿದ್ದಾರೆ....
ಕ್ರೈಮ್ರಾಜ್ಯಸಿನಿಮಾಸುದ್ದಿ

ಡ್ರಗ್ಸ್ ದಂಧೆ : ರಾಗಿಣಿ, ಸಂಜನಾಗೆ ಮೂರು ದಿನ ಜೈಲೂಟ ಫಿಕ್ಸ್ ; ಸೆ. 24ಕ್ಕೆ ಜಾಮೀನು ಅರ್ಜಿ ಮುಂದೂಡಿಕೆ – ಕಹಳೆ ನ್ಯೂಸ್

ಬೆಂಗಳೂರು: ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಎನ್‍ಡಿಪಿಎಸ್ ವಿಶೇಷ ಕೋರ್ಟ್, ವಿಚಾರಣೆಯನ್ನು ಸೆಪ್ಟೆಂಬರ್ 24ಕ್ಕೆ ಮುಂದೂಡಿ ಆದೇಶಿಸಿದೆ. ನಟಿ ಸಂಜನಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಕೆಗೆ ಸಿಸಿಬಿ ಕಾಲಾವಕಾಶ ಕೇಳಿತ್ತು. ಸಿಸಿಬಿ ಮನವಿಗೆ ಸಮ್ಮಿಸಿದ ನ್ಯಾಯಾಲಯ ಸಂಜನಾ ಬೇಲ್ ಅರ್ಜಿಯನ್ನ ಸೆಪ್ಟೆಂಬರ್ 24ಕ್ಕೆ ಮುಂದೂಡಲಾಗಿದೆ. ಹಾಗಾಗಿ ಸಂಜನಾ ಇನ್ನು ಮೂರು ದಿನ ಪರಪ್ಪನ ಅಗ್ರಹಾರದಲ್ಲಿರಬೇಕಾಗಿದೆ. ರಾಗಿಣಿ ಅರ್ಜಿಯ ವಿಚಾರಣೆ ನಡೆಸಿದ್ದು,...
ರಾಜಕೀಯರಾಜ್ಯಸುದ್ದಿ

ಒಂದು ತಿಂಗಳಲ್ಲಿ ದಕ್ಷಿಣ ಕನ್ನಡ ಡ್ರಗ್ಸ್ ಮುಕ್ತ ಜಿಲ್ಲೆ | ಪಬ್, ಕ್ಲಬ್ ಎಲ್ಲವೂ ಬಂದ್ ಆಗಬೇಕು ; ಸಂಸದ ನಳಿನ್ ಖಡಕ್ ಹೇಳಿಕೆ – ಕಹಳೆ ನ್ಯೂಸ್

ಮಂಗಳೂರು, ಸೆ. 17 : ರಾಜ್ಯದಲ್ಲಿ ಡ್ರಗ್ಸ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದ್ದು, ದ.ಕ. ಜಿಲ್ಲೆಯನ್ನು ಒಂದು ತಿಂಗಳಿನಲ್ಲಿ ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದೆಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.   ಮಂಗಳೂರಿನಲ್ಲಿ ಮಾತನಾಡಿರುವ ಅವರು, ನಮ್ಮ ಜಿಲ್ಲೆಯಲ್ಲಿರುವ ಪಬ್‌ಗಳು ಮುಚ್ಚಬೇಕು. ಪಬ್, ಕ್ಲಬ್ ಎಲ್ಲವನ್ನೂ ಬಂದ್ ಮಾಡಿ ಆದೇಶ ನೀಡಬೇಕು. ಈ ಹಿಂದೆ ನಮ್ಮ ಕಾಲಘಟ್ಟದಲ್ಲಿ ವೀಡಿಯೋ ಗೇಮ್ ಕ್ಲಬ್ ನಿಲ್ಲಿಸಿದ್ದೇವೆ. ಸದ್ಯ...
ರಾಜ್ಯ

“ಜ್ಞಾನದ ಸೂಪರ್ ಪವರ್ ಆಗಿ ಹೊರಹೊಮ್ಮಲಿದೆ ಭಾರತ” – ಕಹಳೆ ನ್ಯೂಸ್

ಬೆಂಗಳೂರು,ಸೆ.15- ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯ ನಂತರ ಭಾರತವು ಜಗತ್ತಿನಲ್ಲಿಯೇ ಜ್ಞಾನದ ಸೂಪರ್ ಪವರ್ ಆಗಿ ಹೊರಹೊಮ್ಮಲಿದೆ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ವಿಶ್ವಾಸ ವ್ಯಕ್ತಪಡಿಸಿದರು. ಬೆಂಗಳೂರು ಉತ್ತರ ವಿಶ್ವವಿದ್ಯಾಲಯ, ಕ್ರಿಸ್ತು ಜಯಂತಿ ಕಾಲೇಜು ಹಾಗೂ ಬೆಂಗಳೂರು ಶೈಕ್ಷಣಿಕ ಮತ್ತು ಸಾಮಾಜಿಕ ಅಧ್ಯಯನ ಕೇಂದ್ರ ಹಮ್ಮಿಕೊಂಡಿದ್ದ ಶಿಕ್ಷಣ ನೀತಿ ಜಾರಿ ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಅವರು ಮಾತನಾಡಿದರು. ಭಾರತದ ಶಿಕ್ಷಣ ವ್ಯವಸ್ಥೆ ಹೇಗಿರಬೇಕು? ಯಾವ...
ರಾಜ್ಯ

ಹಲವರ ಹೆಸರು ಬಾಯ್ಬಿಟ್ಟ ರಾಗಿಣಿ-ಸಂಜನಾ..! -ಕಹಳೆ ನ್ಯೂಸ್

ಬೆಂಗಳೂರು,ಸೆ.10- ಮಾದಕ ವಸ್ತು ಮಾರಾಟ ಜಾಲದ ಪ್ರಕರಣದಲ್ಲಿ ಬಂಧಿತರಾಗಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾನಿ ವಿಚಾರಣೆ ವೇಳೆ ಡ್ರಗ್ಸ್ ದಂಧೆಯಲ್ಲಿ ಭಾಗಿಯಾಗಿರುವ ರಾಜಕಾರಣಿ, ಗಣ್ಯರ ಪುತ್ರರು, ಹಿರಿಯ ಸರ್ಕಾರಿ ಅಧಿಕಾರಿಗಳು ಸೇರಿದಂತೆ 30 ಮಂದಿ ಪ್ರಮುಖರ ಹೆಸರನ್ನು ಬಹಿರಂಗಪಡಿಸಿದ್ದಾರೆಂದು ತಿಳಿದುಬಂದಿದೆ. ನಟಿ ಸಂಜನಾ ಹಾಗೂ ರಾಗಿಣಿ ಇಬ್ಬರನ್ನು ಪ್ರತ್ಯೇಕವಾಗಿ ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ಪಾರ್ಟಿಗಳಲ್ಲಿ ಯಾರ್ಯಾರು ಭಾಗವಹಿಸುತ್ತಿದ್ದರು ಎಂಬುದರ ಬಗ್ಗೆ ಕೆಲವು ಮಾಹಿತಿ...
1 142 143 144 145 146 154
Page 144 of 154