ಚುನಾವಣಾ ಸಂದರ್ಭದಲ್ಲಿ ಬಸ್ ವ್ಯವಸ್ಥೆ ಮಾಡುವ ಜನಪ್ರತಿನಿಧಿಗಳ ನಡುವೆ ಕೋವಿಡ್ ಸಂಕಷ್ಟದಲ್ಲಿ ಬೆಂಗಳೂರಿನಿಂದ ಬೆಳ್ತಂಗಡಿ ತಾಲೂಕಿಗೆ ಕಠಿಣ ನಿಯಮಾವಳಿಯ ಕಾರಣದಿಂದ ಬರುವ ತಾಲೂಕಿನ ಜನರಿಗೆ ಬಸ್ ವ್ಯವಸ್ಥೆ ಕಲ್ಪಸಿದ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್
ಬೆಳ್ತಂಗಡಿ : Covid-19 ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ನಿರ್ಬಂಧ ವಿಧಿಸಿದ ಹಿನ್ನಲೆಯಲ್ಲಿ ಬೆಂಗಳೂರಿನಿಂದ ಬೆಳ್ತಂಗಡಿಗೆ ಆಗಮಿಸಲಿಚ್ಚಿಸುವ ತಾಲೂಕಿನ ಬಂಧುಗಳಿಗೆ ಶಾಸಕ ಹರೀಶ್ ಪೂಂಜಾ ರಾತ್ರಿ(26/04/2021) ಬಸ್ ನ ವ್ಯವಸ್ಥೆಯನ್ನು ಮಾಡಿದ್ದು, ಅನಿವಾರ್ಯ ಕಾರಣಗಳಿಂದಾಗಿ ಬರಲಿಚ್ಚಿಸುವವರು ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಿ :- Vinod +919901763573 Naveen +918861597826 ಎಂದು ತಮ್ಮ ಸಾಮಾಜಿಕ ಜಾಲತಾಣದ ಮೂಲಕ ವಿನಂತಿಸಿಕೊಂಡಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಬಸ್ ವ್ಯವಸ್ಥೆ ಮಾಡುವ ಜನಪ್ರತಿನಿಧಿಗಳ ಮಧ್ಯೆ, ಜನರ ಸಂಕಷ್ಟದಲ್ಲಿ...