ಬಂಟ್ವಾಳದ ಜನಸೇವಕ ಸಮಾವೇಶದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಫುಲ್ ಮಿಂಚಿಂಗ್..! ; ಕರಾವಳಿಯ ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಹಾಡಿ ಹೊಗಳಿದ ಸಚಿವ ಈಶ್ವರಪ್ಪ – ಕಹಳೆ ನ್ಯೂಸ್
ಬಂಟ್ವಾಳ : ಬಂಟರ ಭವನದಲ್ಲಿ ನಡೆದ ಜನ ಸೇವಕ ಸಮಾವೇಶದಲ್ಲಿ ರಾಜ್ಯದ ಸಚಿವರಾದ ಈಶ್ವರಪ್ಪ ಭಾಗವಹಿಸಿದ್ದರು. ಸಭೆಯನ್ನು ಉದ್ದೇಶಿಸಿ ಭಾಷಣ ಮಾಡಿದ ಈಶ್ವರಪ್ಪ ಕರಾವಳಿಯ ಶಾಸಕರನ್ನು ಹಾಡಿಹೊಗಳಿದ್ದರೆ, ಅದರಲ್ಲೂ, ಬೆಳ್ತಂಗಡಿ ತಾಲೂಕಿನ ಶಾಸಕ ಹರೀಶ್ ಪೂಂಜ ಹೆಸರು ಉಲ್ಲೇಖಿಸಿ ಅವರ ಅಭಿವೃದ್ಧಿ ಕಾರ್ಯಗಳಿಗೆ ಶ್ಲಾಘಿಸಿದ್ದಾರೆ....