ಶಾಲೆ ಆರಂಭದ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ – ಸುರೇಶ್ ಕುಮಾರ್ – ಕಹಳೆ ನ್ಯೂಸ್
ಬೆಂಗಳೂರು: ಶಾಲೆ ಆರಂಭದ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ಶುಕ್ರವಾರ ಹೇಳಿದ್ದಾರೆ. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಿಎಂ ಜೊತೆ ಚರ್ಚೆ ನಡೆಸಿ ನಂತರ ಶಾಲೆ ಆರಂಭದ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಇನ್ನೂ ಕೂಡ ಸಿಎಂ ಜೊತೆ ಶಾಲಾರಂಭದ ಚರ್ಚೆ ಆಗಿಲ್ಲ ಎಂದರು. ವಿದ್ಯಗಮ ಯೋಜನೆ ಪುನಾರಂಭ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು,...