ಕೊರೊನಾ ಟೆಸ್ಟ್ ದರ ಇಳಿಕೆ – ಪರೀಕ್ಷೆಗೆ, ಪಿಪಿಇ ಕಿಟ್‌ಗೆ ದರ ವಿಧಿಸುವಂತಿಲ್ಲ ; ರಾಜ್ಯ ಸರ್ಕಾರದಿಂದ ಮಹತ್ವದ ಘೋಷಣೆ
ಬೆಂಗಳೂರು, ಜು 21 : ಖಾಸಗಿ ಆಸ್ಪತ್ರೆಯಲ್ಲಿ ಈ ಹಿಂದೆ ಕೊರೊನಾ ಪರೀಕ್ಷೆಗಾಗಿ 4500 ರೂ. ಶುಲ್ಕ ಪಡೆದುಕೊಳ್ಳುತ್ತಿದ್ದರು. ಆದರೆ, ಅದನ್ನು ಈಗ 3 ಸಾವಿರ ರೂ.ಗೆ ಇಳಿಕೆ ಮಾಡಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷೆಗೆ 2 ಸಾವಿರ ರೂ ನಿಗದಿ ಮಾಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದರು. ಕೊರೊನಾ ಟಾಸ್ಕ್ ಫೋರ್ಸ್ ನಂತರ ಮಾತನಾಡಿದ ಅವರು, ಕೊರೊನಾ ಪರೀಕ್ಷೆಯನ್ನು ಸರ್ಕಾರ ನಿಗಿದಿ ಮಾಡಿದ್ದು, ಸರ್ಕಾರ ಸೂಚಿಸಿದ ರೋಗಿಗಳಿಗೆ...