ದಕ್ಷಿಣ ಕನ್ನಡಕ್ಕೆ ಪಿಎಂಎಬಿಎ ಚ್‌ಐಎಂಯೋಜನೆಯಡಿ 25.11 ಕೋಟಿ ಅನುದಾನ ಬಿಡುಗಡೆ ; ಸಂಸದ ಕ್ಯಾ. ಬ್ರಿಜೇಶ್ ಚೌಟ – ಕಹಳೆ ನ್ಯೂಸ್
ಮಂಗಳೂರು, .22 : ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆಯುಷ್ಮಾನ್ ಭಾರತ್ ಹೆಲ್ತ್ ಇಂಫ್ರಾಸ್ಟ್ರಕ್ಚರ್ ಮಿಷನ್-PMABHIM ಯೋಜನೆಯಡಿ ದಕ್ಷಿಣ ಕನ್ನಡ ಜಿಲ್ಲೆಗೆ ಒಟ್ಟು 25.11 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು ಆ ಪೈಕಿ 24 ಕೋಟಿ ರೂ. ವೆಚ್ಚದಲ್ಲಿ ವೆನ್ಲಾಕ್ ಆಸ್ಪತ್ರೆಯ ಆವರಣದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಕಟ್ಟಡ ನಿರ್ಮಾಣ ಕಾಮಗಾರಿಗೆ ಅನುಮೋದನೆ ಲಭಿಸಿರುವುದಾಗಿ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಇಂಟಿಗ್ರೇಟೆಡ್ ಪಬ್ಲಿಕ್ ಹೆಲ್ತ್ ಲ್ಯಾಬ್ ಕಟ್ಟಡಕ್ಕೆ 1.11 ಕೋಟಿ...