ಅಶ್ಲೀಲ ವೆಬ್‍ಸೈಟ್‍ನಲ್ಲಿ ಬೆಂಗ್ಳೂರಿನ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿಯರ ಅಶ್ಲೀಲ ದೇಹದ ಫೋಟೋಗಳನ್ನು ಎಡಿಟ್ ಮಾಡಿ ಅಪ್ಲೋಡ್ – ಕಹಳೆ ನ್ಯೂಸ್
ಬೆಂಗಳೂರು: ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿನಿಯರಿಗೆ ಫೋಟೋಗಳ ದುರ್ಬಳಕೆ ಆತಂಕ ಮನೆ ಮಾಡಿದೆ. ವಿದ್ಯಾರ್ಥಿನಿಯರಿಗೆ ಗೊತ್ತಾಗದಂತೆ ಸಾಮಾಜಿಕ ಜಾಲತಾಣಗಳಲ್ಲಿ ಫೋಟೊ ಕದ್ದು ಅಶ್ಲೀಲ ವೆಬ್‍ಸೈಟ್‍ಗಳಲ್ಲಿ ಅಪ್ಲೋಡ್ ಮಾಡಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಿದ್ಯಾರ್ಥಿಗಳು ಅಪ್ಲೋಡ್ ಮಾಡಿದ್ದ ಫೋಟೋಗಳನ್ನು ಕದ್ದು ಕೃತ್ಯ ಎಸಲಾಗಿದೆ. ನಕಲಿ ಖಾತೆ ಸೃಷ್ಟಿಸಿ ಫೇಸ್‍ಬುಕ್ ಹಾಗೂ ಇನ್ಸ್ ಸ್ಟಾದಲ್ಲಿ ವಿದ್ಯಾರ್ಥಿನಿಯರಿಗೆ ರಿಕ್ವೆಸ್ಟ್ ಕಳಿಸಿ ಬಳಿಕ ಫೋಟೋಗನ್ನು ಶೇರ್ ಮಾಡಿಕೊಂಡಿದ್ದಾರೆ. ಘಟನೆ ಕುರಿತು ಬೆಂಗಳೂರಿನ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,...